ನಾಯಕ ಚಾಂಡಿಮಾಲ್‌ ಅಜೇಯ 147, ಲಂಕಾ 9/356


Team Udayavani, Dec 4, 2017, 7:28 PM IST

Lanka-Third-Test-600.jpg

ಹೊಸದಿಲ್ಲಿ : ಇಲ್ಲಿನ ಫಿರೋಜ್‌ ಶಾ ಕೋಟ್ಲಾ ಕ್ರಿಕೆಟ್‌ ಅಂಗಣದಲ್ಲಿ ನಡೆಯುತ್ತಿರುವ 3ನೇ ತಥಾ ಅಂತಿಮ ಕ್ರಿಕೆಟ್‌ ಟೆಸ್ಟ್‌ ಪಂದ್ಯದ ಇಂದು ಸೋಮವಾರದ ಮೂರನೇ ದಿನದಾಟ ಮುಗಿದಾಗ ಪ್ರವಾಸಿ ಶ್ರೀಲಂಕಾ 130 ಓವರಗಳ ಆಟವಾಡಿ ತನ್ನ ಮೊದಲ ಇನ್ನಿಂಗ್ಸ್‌ ಮೊತ್ತವನ್ನು 9 ವಿಕೆಟ್‌ ನಷ್ಟಕ್ಕೆ 356 ರನ್‌ಗಳ ಗೌರವಾರ್ಹ ಎತ್ತರಕ್ಕೆ ತಂದು ನಿಲ್ಲಿಸಿತು.

ಮೊದಲ ಇನ್ನಿಂಗ್ಸ್‌ನಲ್ಲಿ ಭಾರತ 127.5 ಓವರ್‌ಗಳ ಆಟವಾಗಿ 536 ರನ್‌ ಗಳ ಬೃಹತ್‌ ಮೊತ್ತವನ್ನು ಪೇರಿಸಿ 7 ವಿಕೆಟ್‌ ನಷ್ಟಕ್ಕೆ ಇನ್ನಿಂಗ್ಸ್‌ ಡಿಕ್ಲೇರ್‌ ಮಾಡಿಕೊಂಡಿತ್ತು. ನಾಯಕ ವಿರಾಟ್‌ ಕೊಹ್ಲಿ ಅತ್ಯಮೋಘ ಆರನೇ ದ್ವಿಶತಕದ ಸಾಧನೆಯನ್ನು ಮಾಡಿ ಮಿಂಚಿದ್ದರು. 

ಲಂಕೆಯ ಎರಡನೇ ಇನ್ನಿಂಗ್ಸ್‌ನಲ್ಲಿ ನಾಯಕ ದಿನೇಶ್‌ ಚಾಂಡಿಮಾಲ್‌ ಔಟಾಗದೆ 147 ರನ್‌ ತೆಗೆದಿದ್ದು ಅವರೊಂದಿಗೆ  ಲಕ್ಷಣ್‌ ಸಂದಕನ್‌ ಅವರು ಕ್ರೀಸಿನಲ್ಲಿ ಉಳಿದಿದ್ದಾರೆ. 

ಲಂಕೆಯ  ಏಂಜಲೋ ಮ್ಯಾಥ್ಯೂಸ್‌ 111 ರನ್‌ ತೆಗೆದು ತಂಡವನ್ನು ಬಹುವಾಗಿ ಆಧರಿಸಿದರು. 

ಭಾರತೀಯ ಎಸೆಗಾರರ ಪೈಕಿ ಅಶ್ವಿ‌ನ್‌ಗೆ 3 ವಿಕೆಟ್‌ ಸಿಕ್ಕಿದರೆ ಮೊಹಮ್ಮದ ಶಮಿ, ಇಷಾಂತ್‌ ಶರ್ಮಾ, ರವೀಂದ್ರ ಜಡೇಜ ತಲಾ 2 ವಿಕೆಟ್‌ ಪಡೆದರು. 

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.