ಸಿಡ್ನಿ ಟೆಸ್ಟ್: ಆಸೀಸ್ ನ ಆರು ವಿಕೆಟ್ ಪತನ, ಸ್ಮಿತ್ ಹೋರಾಟ ಜಾರಿ


Team Udayavani, Jan 8, 2021, 7:54 AM IST

ಸಿಡ್ನಿ ಟೆಸ್ಟ್: ಆಸೀಸ್ ನ ಐದು ವಿಕೆಟ್ ಪತನ, ಸ್ಮಿತ್ ಹೋರಾಟ ಜಾರಿ

ಸಿಡ್ನಿ: ಭಾರತ- ಆಸ್ಟ್ರೇಲೊಯಾ ನಡುವಿನ ಮೂರನೇ ಟೆಸ್ಟ್ ಪಂದ್ಯದ ಎರಡನೇ ದಿನದಾಟ ನಡೆಯುತ್ತಿದ್ದು, 89 ಓವರ್ ನಂತರ ಆಸೀಸ್ 255 ರನ್ ಗೆ ಆರು ವಿಕೆಟ್ ಕಳೆದುಕೊಂಡಿದೆ.

ಎರಡು ವಿಕೆಟ್ ನಷ್ಟಕ್ಕೆ 166 ರನ್ ಗಳಿಸಿದ್ದಲ್ಲಿಂದ ಬ್ಯಾಟಿಂಗ್ ಮುಂದುವರಿಸಿದ ಕಾಂಗರೂಗಳಿಗೆ ಸ್ಮಿತ್ ಮತ್ತು ಲಬುಶೇನ್ ಆಧಾರವಾದರು. ಲಬುಶೇನ್ 91 ರನ್ ಗೆ ಔಟಾಗಿ ಶತಕ ವಂಚಿತರಾದರು. ನಂತರ ಬಂದ ಮ್ಯಾಥ್ಯೂ ವೇಡ್ ಮತ್ತು ಕ್ಯಾಮರೂನ್ ಗ್ರೀನ್, ಟಿಮ್ ಪೇನ್ ಬೇಗನೇ ವಿಕೆಟ್ ಒಪ್ಪಿಸಿದರು.

ಟೆಸ್ಟ್ ಸ್ಪೆಷಲಿಸ್ಟ್ ಸ್ಟೀವ್ ಸ್ಮಿತ್ ಬ್ಯಾಟಿಂಗ್ ನಡೆಸುತ್ತಿದ್ದು, 79 ರನ್ ಗಳಿಸಿದ್ದಾರೆ. ಭಾರತದ ಪರ ಜಡೇಜಾ, ಬುಮ್ರಾ ತಲಾ ಎರಡು ವಿಕೆಟ್ ಕಿತ್ತರೆ, ಸಿರಾಜ್ ಮತ್ತು ಸೈನಿ ತಲಾ ಒಂದು ವಿಕೆಟ್ ಕಬಳಿಸಿದರು.

ಇದನ್ನೂ ಓದಿ:ನೆರಿಯಾ ಗಂಡಿಬಾಗಿಲು: ಕುಡಿದ ಮತ್ತಿನಲ್ಲಿ ಪತಿಯಿಂದ ಪತ್ನಿಯ ಕೊಲೆ

ಟಾಪ್ ನ್ಯೂಸ್

5banahatti

ಕಾಂಗ್ರೆಸ್ ಜಾತಿಯ ಟ್ರಂಪ್ ಕಾರ್ಡ್ ಬಳಸಿ ಮತ ಕೇಳುತ್ತಿದ್ದಾರೆ: ಬನಹಟ್ಟಿ

ಹೂಡಿಕೆದಾರರಲ್ಲಿ ಹುಮ್ಮಸ್ಸು: ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 500ಕ್ಕೂ ಅಧಿಕ ಅಂಕ ಏರಿಕೆ

ಹೂಡಿಕೆದಾರರಲ್ಲಿ ಹುಮ್ಮಸ್ಸು: ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 500ಕ್ಕೂ ಅಧಿಕ ಅಂಕ ಏರಿಕೆ

ಒಮಿಕ್ರಾನ್ ಆತಂಕ: ಭಾರತದಲ್ಲಿ 6,990 ಕೋವಿಡ್ ಪ್ರಕರಣ ಪತ್ತೆ, 3.4 ಕೋಟಿ ಮಂದಿ ಚೇತರಿಕೆ

ಒಮಿಕ್ರಾನ್ ಆತಂಕ: ಭಾರತದಲ್ಲಿ 6,990 ಕೋವಿಡ್ ಪ್ರಕರಣ ಪತ್ತೆ, 3.4 ಕೋಟಿ ಮಂದಿ ಚೇತರಿಕೆ

4nandibetta

ಚಿಕ್ಕಬಳ್ಳಾಪುರ: 3 ತಿಂಗಳ ಬಳಿಕ ಸಾರ್ವಜನಿಕರಿಗೆ ನಂದಿಬೆಟ್ಟ ಪ್ರವೇಶಕ್ಕೆ ಮುಕ್ತ

ಭಾರತದಲ್ಲಿ ವ್ಯಾಸಂಗ ಮಾಡಿದ್ದ ತಾಲಿಬಾನ್‌ ವಕ್ತಾರ!

ಭಾರತದಲ್ಲಿ ವ್ಯಾಸಂಗ ಮಾಡಿದ್ದ ತಾಲಿಬಾನ್‌ ವಕ್ತಾರ!

2drugs

ಅರ್ಧ ಕೆ.ಜಿ. ಗಾಂಜಾ ವಶ ಆರೋಪಿ ಬಂಧನ

1sudhakar

ಓಮಿಕ್ರಾನ್ ಸೋಂಕಿನ ಕುರಿತು ಆತಂಕ ಬೇಡ: ಸಚಿವ ಡಾ.ಕೆ.ಸುಧಾಕರ್



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೈದಾನದ ಸಿಬಂದಿಗೆ ದ್ರಾವಿಡ್‌ ಇನಾಮು

ಮೈದಾನದ ಸಿಬಂದಿಗೆ ದ್ರಾವಿಡ್‌ ಇನಾಮು

ಐಪಿಎಲ್‌ ಫ್ರಾಂಚೈಸಿಗಳಿಗೆ ಇಂದು ಅಂತಿಮ ಗಡುವು

ಐಪಿಎಲ್‌ ಫ್ರಾಂಚೈಸಿಗಳಿಗೆ ಇಂದು ಅಂತಿಮ ಗಡುವು

ರೂಪಾಂತರಿ ಭೀತಿ ನಡುವೆ “ಎ’ ತಂಡಗಳ ಟೆಸ್ಟ್‌

ರೂಪಾಂತರಿ ಭೀತಿ ನಡುವೆ “ಎ’ ತಂಡಗಳ ಟೆಸ್ಟ್‌

ಟೀಮ್‌ ಇಂಡಿಯಾದ ಓಪನರ್‌ ಕೆ.ಎಲ್‌. ರಾಹುಲ್‌ ತುಳು ಕಮೆಂಟ್‌

ಟೀಮ್‌ ಇಂಡಿಯಾದ ಓಪನರ್‌ ಕೆ.ಎಲ್‌. ರಾಹುಲ್‌ ತುಳು ಕಮೆಂಟ್‌

1-gfdfdg

ಆರ್.ಅಶ್ವಿನ್ ಅಪೂರ್ವ, ಅಸಾಧಾರಣ ಸಾಧನೆ: ಕೋಚ್ ದ್ರಾವಿಡ್ ಶ್ಲಾಘನೆ

MUST WATCH

udayavani youtube

‘Car’bar with Merwyn Shirva | Episode 1

udayavani youtube

ಭಾರತ – ನ್ಯೂಜಿಲ್ಯಾಂಡ್ ಟೆಸ್ಟ್ ಪಂದ್ಯ ಡ್ರಾ : ಜಯದ ಸನಿಹದಲ್ಲಿದ್ದ ಟೀಂ ಇಂಡಿಯಾಗೆ ನಿರಾಸೆ

udayavani youtube

ಫ್ರೆಂಡ್ ಪೆನ್ಸಿಲ್ ಕದ್ದ ಎಂದು ಪೊಲೀಸ್ ಠಾಣೆಗೆದೂರು ದಾಖಲಿಸಲು ಹೋದ ಪುಟ್ಟ ವಿದ್ಯಾರ್ಥಿಗಳು!

udayavani youtube

ಕಟ್ಟಡ ತೆರವಿಗೆ ಕೂಡಿ ಬರದ ಗಳಿಗೆ : ಅವಘಡ ಸಂಭವಿಸುವ ಮೊದಲು ಎಚ್ಚೆತ್ತುಕೊಳ್ಳಿ

udayavani youtube

ನೋಂದಣೆ ಕಚೇರಿಗೆ ವಕೀಲರು ಬರದಂತೆ ಅಧಿಕಾರಿಗಳ ತಾಕೀತು : ಪ್ರತಿಭಟನೆಗಿಳಿದ ವಕೀಲರು

ಹೊಸ ಸೇರ್ಪಡೆ

5banahatti

ಕಾಂಗ್ರೆಸ್ ಜಾತಿಯ ಟ್ರಂಪ್ ಕಾರ್ಡ್ ಬಳಸಿ ಮತ ಕೇಳುತ್ತಿದ್ದಾರೆ: ಬನಹಟ್ಟಿ

ಹೂಡಿಕೆದಾರರಲ್ಲಿ ಹುಮ್ಮಸ್ಸು: ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 500ಕ್ಕೂ ಅಧಿಕ ಅಂಕ ಏರಿಕೆ

ಹೂಡಿಕೆದಾರರಲ್ಲಿ ಹುಮ್ಮಸ್ಸು: ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 500ಕ್ಕೂ ಅಧಿಕ ಅಂಕ ಏರಿಕೆ

ಒಮಿಕ್ರಾನ್ ಆತಂಕ: ಭಾರತದಲ್ಲಿ 6,990 ಕೋವಿಡ್ ಪ್ರಕರಣ ಪತ್ತೆ, 3.4 ಕೋಟಿ ಮಂದಿ ಚೇತರಿಕೆ

ಒಮಿಕ್ರಾನ್ ಆತಂಕ: ಭಾರತದಲ್ಲಿ 6,990 ಕೋವಿಡ್ ಪ್ರಕರಣ ಪತ್ತೆ, 3.4 ಕೋಟಿ ಮಂದಿ ಚೇತರಿಕೆ

4nandibetta

ಚಿಕ್ಕಬಳ್ಳಾಪುರ: 3 ತಿಂಗಳ ಬಳಿಕ ಸಾರ್ವಜನಿಕರಿಗೆ ನಂದಿಬೆಟ್ಟ ಪ್ರವೇಶಕ್ಕೆ ಮುಕ್ತ

3boy

ಕಾಣೆಯಾಗಿದ್ದ ವಿಶೇಷ ಚೇತನ ಬಾಲಕ ಹಳ್ಳದಲ್ಲಿ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.