ಶ್ರೀಲಂಕಾ ಸೈನ್ಯದಲ್ಲಿ ಕ್ರಿಕೆಟಿಗ ತಿಸಾರ ಪೆರೆರ “ಮೇಜರ್‌’


Team Udayavani, Jan 1, 2020, 3:28 PM IST

perea

ಕೊಲಂಬೊ: ಈ ಹಿಂದೆ ಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ ಎಂ.ಎಸ್‌.ಧೋನಿ ಸೈನ್ಯಕ್ಕೆ ಆಯ್ಕೆಯಾಗಿ ಸುದ್ದಿಯಾಗಿದ್ದರು. ಇದೀಗ ಶ್ರೀಲಂಕಾ ಸರ್ಕಾರವು ಸೈನ್ಯದ ಗಜಾಬ ರೆಜಿಮೆಂಟ್‌ನಲ್ಲಿ ತಿಸಾರ ಪೆರೆರಗೆ “ಮೇಜರ್‌’ ಗೌರವ ಹುದ್ಧೆ ನೀಡಿದೆ.

“ಸೈನ್ಯದ ಲೆಫ್ಟಿನೆಂಟ್ ಜನರಲ್‌ ಶಾವೇಂದ್ರ ಸಿಲ್ವ ಆಹ್ವಾನ ನೀಡಿದ್ದಾರೆ. ಇದು ನನ್ನ ಜೀವನದ ಅವಿಸ್ಮರಣೀಯ ಕ್ಷಣವಾಗಿದೆ. ಧನ್ಯವಾದಗಳು ಸರ್‌ ನಿಮಗೆ, ನೀಡಿರುವ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿಭಾಯಿಸುವ ವಿಶ್ವಾಸವಿದೆ. ಆರ್ಮಿ ಕ್ರಿಕೆಟ್‌ಗೆ ಉತ್ತಮ ಹೆಸರು ತಂದು ಕೊಡುವೆ’ ಎಂದು ಕ್ರಿಕೆಟಿಗ ತಿಸಾರ ಪೆರೆರ ಪ್ರತಿಕ್ರಿಯಿಸಿದ್ದಾರೆ.

ವರ್ಷದ ಆರಂಭದಲ್ಲಿ ಮಾಜಿ ನಾಯಕ ದಿನೇಶ್‌ ಚಂಡಿಮಲ್‌ ಕೂಡ ಸೈನ್ಯಕ್ಕೆ ಸೇರಿದ್ದನ್ನು ಇಲ್ಲಿ ಸ್ಮರಿಸಬಹುದು

ಟಾಪ್ ನ್ಯೂಸ್

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.