Udayavni Special

ಭಾರತ-ಆಸ್ಟ್ರೇಲಿಯ ಸೀಮಿತ ಓವರ್‌ ಸರಣಿ: ಕೆಲವೇ ಗಂಟೆಗಳಲ್ಲಿ ಟಿಕೆಟ್‌ ಸೋಲ್ಡ್‌  ಔಟ್‌!


Team Udayavani, Nov 21, 2020, 7:39 AM IST

ಭಾರತ-ಆಸ್ಟ್ರೇಲಿಯ ಸೀಮಿತ ಓವರ್‌ ಸರಣಿ: ಕೆಲವೇ ಗಂಟೆಗಳಲ್ಲಿ ಟಿಕೆಟ್‌ ಸೋಲ್ಡ್‌  ಔಟ್‌!

ಸಿಡ್ನಿ: ಭಾರತ-ಆಸ್ಟ್ರೇಲಿಯ ನಡುವಿನ ಬಹುನಿರೀಕ್ಷೆಯ ಕ್ರಿಕೆಟ್‌ ಸರಣಿಗೆ ವೀಕ್ಷಕರು ದೊಡ್ಡ ಮಟ್ಟದಲ್ಲಿ ಸ್ಪಂದಿಸಿದ್ದಾರೆ. ಟಿಕೆಟ್‌ ಮಾರಾಟ ಆರಂಭಗೊಂಡ ಕೆಲವೇ ಗಂಟೆಗಳಲ್ಲಿ ಸೋಲ್ಡ್‌ ಔಟ್‌ ಆಗಿದೆ. ಶುಕ್ರವಾರ ಸಾರ್ವಜನಿಕರಿಗಾಗಿ ಟಿಕೆಟ್‌ ಕೌಂಟರ್‌ ತೆರೆಯಲಾಗಿತ್ತು. ಜತೆಗೆ ಆನ್‌ಲೈನ್‌ ಮಾರಾಟ ವ್ಯವಸ್ಥೆಯನ್ನೂ ಮಾಡಲಾಗಿತ್ತು. ಕೋವಿಡ್‌-19 ಕಾಲದಲ್ಲಿ ಪ್ರೇಕ್ಷಕರಿಗೆ ಕ್ರೀಡಾಂಗಣದ ಬಾಗಿಲು ತೆರೆಯುವುದು ಇದೇ ಮೊದಲ ಸಲವಾದ್ದರಿಂದ ಹಾಗೂ ಸೀಮಿತ ಸಂಖ್ಯೆಯ ವೀಕ್ಷಕರಿಗಷ್ಟೇ ಪ್ರವೇಶ ಇರುವುದರಿಂದ ಟಿಕೆಟ್‌ ಖರೀದಿ ಬಹಳ ಬಿರುಸಿನಿಂದಲೇ ಸಾಗಿತು.

ಮೊದಲ ಏಕದಿನ ಪಂದ್ಯದ ಎರಡು ಸಾವಿರದಷ್ಟು ಟಿಕೆಟ್‌ಗಳಷ್ಟೇ ಲಭ್ಯವಿದೆ. ಉಳಿದ ಐದೂ ಪಂದ್ಯಗಳ ಟಿಕೆಟ್‌ ಸಂಪೂರ್ಣ ಮಾರಾಟವಾಗಿದೆ. ಕೊರೊನಾ ಮಾರಿ ಜಗತ್ತನ್ನು ವ್ಯಾಪಿಸಿದ ಬಳಿಕ ಅಂತಾರಾಷ್ಟ್ರೀಯ ಕ್ರಿಕೆಟ್‌ ಸರಣಿಗಳೆಲ್ಲ ರದ್ದುಗೊಂಡಿದ್ದವು.

ಜುಲೈಯಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ ಪುನರಾರಂಭಗೊಂಡಿತಾದರೂ ಪ್ರೇಕ್ಷಕರಿಗೆ ನಿರ್ಬಂಧವಿತ್ತು. ಈ ಅವಧಿಯಲ್ಲಿ ಇಂಗ್ಲೆಂಡ್‌ನ‌ಲ್ಲಿ ವೆಸ್ಟ್‌ ಇಂಡೀಸ್‌, ಆಸ್ಟ್ರೇಲಿಯ ಮತ್ತು ಪಾಕಿಸ್ಥಾನ ವಿರುದ್ಧ ಸರಣಿಯನ್ನು ಆಡಲಾಗಿತ್ತು. ಐಪಿಎಲ್‌ ಪಂದ್ಯಗಳಿಗೂ ಖಾಲಿ ಸ್ಟೇಡಿಯಂಗಳೇ ಸಾಕ್ಷಿಯಾದವು.

ಆಸ್ಟ್ರೇಲಿಯದ ಹೆಗ್ಗಳಿಕೆ

ಇದೀಗ ಜಾಗತಿಕ ಕ್ರಿಕೆಟ್‌ ಸರಣಿ ಮರಳಿ ಆರಂಭಗೊಂಡ 117 ದಿನಗಳ ಬಳಿಕ ವೀಕ್ಷಕರಿಗೆ ಸ್ಟೇಡಿಯಂ ಬಾಗಿಲು ತೆರೆಯುತ್ತಿದೆ. ಈ ಹೆಗ್ಗಳಿಕೆ ಆಸ್ಟ್ರೇಲಿಯದ್ದಾಗಿದೆ. ಸಾಮಾಜಿಕ ಅಂತರ ಕಾಯ್ದುಕೊಂಡು, ಸ್ಟೇಡಿಯಂ ಸಾಮರ್ಥ್ಯದ ಅರ್ಧದಷ್ಟು ಮಂದಿಗೆ ಅವಕಾಶ ಕಲ್ಪಿಸಲು ಕ್ರಿಕೆಟ್‌ ಆಸ್ಟ್ರೇಲಿಯ ಮುಂದಾಗಿದೆ.

“ಭಾರತ-ಆಸ್ಟ್ರೇಲಿಯ ಕ್ರಿಕೆಟ್‌ ಸರಣಿ ಅಂತಾರಾಷ್ಟ್ರೀಯ ಮಟ್ಟದ ಅತ್ಯುನ್ನತ ಕ್ರೀಡೆ ಎನಿಸಿದೆ. ನಮ್ಮ ಪಾಲಿಗೆ ಇದೊಂದು ಮಹಾಕಾವ್ಯವಿದ್ದಂತೆ…’ ಎಂಬುದಾಗಿ ಕ್ರಿಕೆಟ್‌ ಆಸ್ಟ್ರೇಲಿಯದ ಆ್ಯಂಟನಿ ಎವರಾರ್ಡ್‌ ಹೇಳಿದ್ದಾರೆ. 3 ಏಕದಿನ ಹಾಗೂ 3 ಟಿ20 ಪಂದ್ಯಗಳ ಸರಣಿ ಸಿಡ್ನಿ ಮತ್ತು ಕ್ಯಾನ್‌ಬೆರಾದಲ್ಲಿ ನಡೆಯಲಿದೆ. ನ. 27, 29 ಮತ್ತು ಡಿ. 2ರಂದು ಏಕದಿನ; ಡಿ. 4, 6 ಮತ್ತು 8ರಂದು ಟಿ20 ಪಂದ್ಯಗಳು ನಡೆಯಲಿವೆ

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಈ ರಾಶಿಯವರಿಗೆ ಹಣಕಾಸಿಗೆ ಸಂಬಂಧಪಟ್ಟ ಸಮಸ್ಯೆ ಕೊನೆಗೊಳ್ಳುವ ಸೂಚನೆ!

ಈ ರಾಶಿಯವರಿಗೆ ಹಣಕಾಸಿಗೆ ಸಂಬಂಧಪಟ್ಟ ಸಮಸ್ಯೆ ಕೊನೆಗೊಳ್ಳುವ ಸೂಚನೆ!

ಗೆಳೆಯರನ್ನು ಆಗಾಗ ಮಾತಾಡಿಸ್ತಾ ಇದೀರಾ?

ಗೆಳೆಯರನ್ನು ಆಗಾಗ ಮಾತಾಡಿಸ್ತಾ ಇದೀರಾ?

ದೇಶದೊಳಗಿನ ಸೈನಿಕರೇ ಗೃಹ ರಕ್ಷಕರು

ದೇಶದೊಳಗಿನ ಸೈನಿಕರೇ ಗೃಹ ರಕ್ಷಕರು

ಕಾಂಗ್ರೆಸ್‌ ಸಖ್ಯದಿಂದ ನನ್ನ ಹೆಸರು ಸರ್ವನಾಶ

ಕಾಂಗ್ರೆಸ್‌ ಸಖ್ಯದಿಂದ ನನ್ನ ಹೆಸರು ಸರ್ವನಾಶ

ಹೂಡಿಕೆದಾರರಾಗಲು ಈ ಅಂಶಗಳ ಅರಿವಿರಲಿ

ಹೂಡಿಕೆದಾರರಾಗಲು ಈ ಅಂಶಗಳ ಅರಿವಿರಲಿ

Village

ವ್ಯಾಜ್ಯಮುಕ್ತ, ಭಯಮುಕ್ತ ರಾಜ್ಯ ನಮ್ಮದಾಗಲಿ…

Sportsಟಿ20: ಸರಣಿ ಗೆಲುವಿನತ್ತ ಭಾರತದ ದಿಟ್ಟ ಹೆಜ್ಜೆ

ಟಿ20: ಸರಣಿ ಗೆಲುವಿನತ್ತ ಭಾರತದ ದಿಟ್ಟ ಹೆಜ್ಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sportsಟಿ20: ಸರಣಿ ಗೆಲುವಿನತ್ತ ಭಾರತದ ದಿಟ್ಟ ಹೆಜ್ಜೆ

ಟಿ20: ಸರಣಿ ಗೆಲುವಿನತ್ತ ಭಾರತದ ದಿಟ್ಟ ಹೆಜ್ಜೆ

corey anderson retires from New Zealand cricket

ನ್ಯೂಜಿಲ್ಯಾಂಡ್ ಕ್ರಿಕೆಟ್ ಗೆ ಗುಡ್ ಬೈ ಹೇಳಿದ ಕೋರಿ ಆ್ಯಂಡರ್ಸನ್: ಹೊಸ ತಂಡದ ಜತೆ ಒಪ್ಪಂದ

team-india

ಮೊದಲ ಟಿ20 ವಿಜಯ: ಕ್ಯಾನ್ ಬೆರಾದಲ್ಲಿ ಭಾರತ ಅಜೇಯ !

ಇಂಡೋ-ಆಸೀಸ್ ಟಿ20 ಸಮರ: ಟಾಸ್ ಗೆದ್ದ ಫಿಂಚ್ ಕೊಹ್ಲಿ, ನಟರಾಜನ್ ಪದಾರ್ಪಣೆ

ಇಂಡೋ-ಆಸೀಸ್ ಟಿ20 ಸಮರ: ಟಾಸ್ ಗೆದ್ದ ಫಿಂಚ್, ನಟರಾಜನ್ ಪದಾರ್ಪಣೆ

ಐಪಿಎಲ್‌ಗೆ ಇನ್ನೆರಡು ತಂಡಗಳ ಸೇರ್ಪಡೆ: ಇಬ್ಬರು ಉದ್ಯಮಿಗಳ ಆಸಕ್ತಿ

ಐಪಿಎಲ್‌ಗೆ ಇನ್ನೆರಡು ತಂಡಗಳ ಸೇರ್ಪಡೆ: ಇಬ್ಬರು ಉದ್ಯಮಿಗಳ ಆಸಕ್ತಿ

MUST WATCH

udayavani youtube

ಮಂಗಳೂರು: ಉಗ್ರರ ಪರ ಗೋಡೆ ಬರಹ ಪ್ರಕರಣ; ಇಬ್ಬರ ಬಂಧನ

udayavani youtube

ಮರಾಠ ಅಭಿವೃದ್ಧಿ ಪ್ರಾಧಿಕಾರ ವಿರೋಧಿಸಿ ಬಂದ್ | Udayavani

udayavani youtube

ಮಂಗಳೂರು ದೋಣಿ ದುರಂತದಲ್ಲಿ ಮೃತಪಟ್ಟವರಲ್ಲಿ ಅನ್ಸಾರ್ ಎಂಬಾತನ ಮೃತ ದೇಹಕ್ಕಾಗಿ ಹುಡುಕಾಟ

udayavani youtube

ಕುಂದಾಪುರ: ಬಾವಿಗೆ ಬಿದ್ದ ಜಿಂಕೆಯ ರಕ್ಷಣೆ

udayavani youtube

ಅನಾರೋಗ್ಯಕ್ಕೆ ಕುಗ್ಗದೆ ಕೃಷಿಯಲ್ಲಿ ಬದುಕು ಬದಲಿಸಿಕೊಂಡ ಸಾಧಕ

ಹೊಸ ಸೇರ್ಪಡೆ

ಈ ರಾಶಿಯವರಿಗೆ ಹಣಕಾಸಿಗೆ ಸಂಬಂಧಪಟ್ಟ ಸಮಸ್ಯೆ ಕೊನೆಗೊಳ್ಳುವ ಸೂಚನೆ!

ಈ ರಾಶಿಯವರಿಗೆ ಹಣಕಾಸಿಗೆ ಸಂಬಂಧಪಟ್ಟ ಸಮಸ್ಯೆ ಕೊನೆಗೊಳ್ಳುವ ಸೂಚನೆ!

ಗೆಳೆಯರನ್ನು ಆಗಾಗ ಮಾತಾಡಿಸ್ತಾ ಇದೀರಾ?

ಗೆಳೆಯರನ್ನು ಆಗಾಗ ಮಾತಾಡಿಸ್ತಾ ಇದೀರಾ?

ದೇಶದೊಳಗಿನ ಸೈನಿಕರೇ ಗೃಹ ರಕ್ಷಕರು

ದೇಶದೊಳಗಿನ ಸೈನಿಕರೇ ಗೃಹ ರಕ್ಷಕರು

ಕಾಂಗ್ರೆಸ್‌ ಸಖ್ಯದಿಂದ ನನ್ನ ಹೆಸರು ಸರ್ವನಾಶ

ಕಾಂಗ್ರೆಸ್‌ ಸಖ್ಯದಿಂದ ನನ್ನ ಹೆಸರು ಸರ್ವನಾಶ

ಹೂಡಿಕೆದಾರರಾಗಲು ಈ ಅಂಶಗಳ ಅರಿವಿರಲಿ

ಹೂಡಿಕೆದಾರರಾಗಲು ಈ ಅಂಶಗಳ ಅರಿವಿರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.