Udayavni Special

ಇಂದು ವಿಂಡೀಸ್‌-ಅಫ್ಘಾನ್‌ ಟೆಸ್ಟ್‌

Team Udayavani, Nov 27, 2019, 12:42 AM IST

RASHID-KAN

ಲಕ್ನೋ: ವೆಸ್ಟ್‌ ಇಂಡೀಸ್‌ ಮತ್ತು ಅಫ್ಘಾನಿಸ್ಥಾನ ತಂಡಗಳ ನಡುವಿನ ಒಂದು ಪಂದ್ಯದ ಟೆಸ್ಟ್‌ ಸರಣಿ ಬುಧವಾರ ಲಕ್ನೋದಲ್ಲಿ ಆರಂಭವಾಗಲಿದೆ.

ಭಾರತ ವಿರುದ್ಧ ತವರಿನಲ್ಲಿ ಆಡಿದ ಎರಡು ಟೆಸ್ಟ್‌ ಸರಣಿಗಳಲ್ಲಿ ವೈಟ್‌ವಾಶ್‌ ಸೋಲಿನ ಅವಮಾನ ಎದುರಿಸಿದ ವಿಂಡೀಸ್‌ ಇದೀಗ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ನಲ್ಲಿ ಖಾತೆ ತೆರೆಯಲು ಎಲ್ಲ ಸಿದ್ಧತೆಗಳನ್ನು ನಡೆಸಿದೆ.

ಆದರೆ ಎದುರಾಳಿ ಅಫ್ಘಾನ್‌ ತಂಡವನ್ನು ಕಡೆಗಣಿ ಸುವಂತಿಲ್ಲ. ಯಾಕೆಂದರೆ ಟಿ20 ಸರಣಿಯನ್ನು 2-1 ಅಂತರದಿಂದ ಗೆದ್ದು ವಿಂಡೀಸ್‌ಗೆ ನೀರು ಕುಡಿಸಿದ್ದನ್ನು ಮರೆಯುವಂತಿಲ್ಲ.

ಅಫ್ಘಾನ್‌ಗೆ ಹೆಚ್ಚಿನ ಅವಕಾಶ
ಅಫ್ಘಾನಿಸ್ಥಾನ ಹೆಚ್ಚಾಗಿ ಹೊಸ ಆಟಗಾರ ರನ್ನೇ ನೆಚ್ಚಿಕೊಂಡಿದೆ. ಟಿ20 ಸರಣಿಯನ್ನು ಗೆದ್ದ ಖುಷಿ ಯಲ್ಲಿರುವ ಅಫ್ಘಾನ್‌ನ ಯುವ ಆಟಗಾರರು ಟೆಸ್ಟ್‌ ಪಂದ್ಯದಲ್ಲಿಯೂ ಮೇಲುಗೈ ಸಾಧಿಸಲು ಎದುರು ನೋಡುತ್ತಿ ದ್ದಾರೆ. ನಾಯಕ ರಶೀದ್‌ ಖಾನ್‌ ಅವರ ಘಾತಕ ಸ್ಪಿನ್‌ ದಾಳಿ ಮತ್ತು ಅಸ್ಗರ್‌ ಅಫ್ಗನ್‌, ರಹಮತ್‌ ಶಾ ಅವರ ಬ್ಯಾಟಿಂಗ್‌ ಬಲ ಅಫ್ಘಾನ್‌ಗೆ ಹೆಚ್ಚಿನ ಬಲ ಎನ್ನಲಡ್ಡಿಯಿಲ್ಲ.

ವಿಂಡೀಸ್‌ಗೆ ಸಂಕಷ್ಟ
ಒಂದು ಕಾಲದಲ್ಲಿ ಬಲಿಷ್ಠ ತಂಡವಾಗಿ ಗುರುತಿಸಿಕೊಂಡಿದ್ದ ವೆಸ್ಟ್‌ ಇಂಡೀಸ್‌ ಇಂದು ತನಗಿಂತ ಕಡಿಮೆ ಅನುಭವ ಹೊಂದಿರುವ ತಂಡದೊಂದಿಗೆ ಸರಣಿ ಸೋಲಿನ ಮೂಲಕ ತನ್ನ ಕ್ರಿಕೆಟ್‌ ಅಸ್ತಿತ್ವವನ್ನೇ ಕಳೆದುಕೊಳ್ಳುವತ್ತ ಸಾಗುತ್ತಿದೆ.

ತಂಡದಲ್ಲಿ ಸ್ಟಾರ್‌ ಆಟಗಾರರ ದೊಡ್ಡ ಬಳಗವೇ ಇದ್ದರೂ ಯಾರೊಬ್ಬರೂ ಪಂದ್ಯವನ್ನು ಗೆಲ್ಲಬೇಕೆನ್ನುವ ರೀತಿಯಲ್ಲಿ ಆಡುತ್ತಿಲ್ಲ. ಎಲ್ಲ ಮಾದರಿಯ ಕ್ರಿಕೆಟ್‌ನಲ್ಲೂ ತಂಡದ ನಿರ್ವಹಣೆ ಕಳಪೆ ಮಟ್ಟದಲ್ಲಿದೆ. ಇನ್ನಾದರೂ ಸೋಲಿಗೆ ಕಾರಣವೇನು ಎನ್ನುವುದನ್ನು ಅರಿತು ಆಡಿದರೆ ವಿಂಡೀಸ್‌ ಗೆಲುವಿಗೆ ಪ್ರಯತ್ನಿಸಬಹುದು.

ಟಾಪ್ ನ್ಯೂಸ್

ಶಂಕಿತ ಉಗ್ರನಿಗಿತ್ತು ವಿದೇಶಿ ಸಂಪರ್ಕ : ಭಯೋತ್ಪಾದನೆ ನಿಗ್ರಹ ದಳ ಮಾಹಿತಿ

ಶಂಕಿತ ಉಗ್ರನಿಗಿತ್ತು ವಿದೇಶಿ ಸಂಪರ್ಕ : ಭಯೋತ್ಪಾದನೆ ನಿಗ್ರಹ ದಳ ಮಾಹಿತಿ

ghdyt

ಉತ್ತರದ ಮತ್ತೊಂದು ಜೆಡಿಎಸ್‌ ವಿಕೆಟ್‌ ಪತನ?  

dxfvgdsfre

ಸರಣಿ ರದ್ದು ಮಾಡಿದ ಇಂಗ್ಲೆಂಡ್ | ಪಾಕ್‍ಗೆ ಮತ್ತೊಂದು ಶಾಕ್

vcydtyry

ಈರುಳ್ಳಿ ದರ ಕುಸಿತಕ್ಕೆ ರೈತ ಕಂಗಾಲು

ಕಾರು ಡಿಕ್ಕಿ ಹೊಡೆದು ವಿದ್ಯಾರ್ಥಿನಿಯರಿಗೆ ಗಾಯ : ಮೈಸೂರು KSOU ವಿವಿ ಆವರಣದಲ್ಲಿ ಘಟನೆ

ಮೈಸೂರು : ಕಾರು ಡಿಕ್ಕಿ ಹೊಡೆದು ಇಬ್ಬರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ

fgrte

ಗಡಿ ನುಸುಳಲು ಉಗ್ರರ ಯತ್ನ : ‘ಉರಿ’ಯಲ್ಲಿ ಮೊಬೈಲ್-ಇಂಟರ್ನೆಟ್ ಸೇವೆ ಸ್ಥಗಿತ

ಬಂಗಾರ ಲೇಪಿತ ಮೋದಕಕ್ಕೆ ಭಾರೀ ಬೇಡಿಕೆ ! ಒಂದು ಕೆಜಿಗೆ 12,000 ರೂ.

ಬಂಗಾರ ಲೇಪಿತ ಮೋದಕಕ್ಕೆ ಭಾರೀ ಬೇಡಿಕೆ ! ಒಂದು ಕೆಜಿಗೆ 12,000 ರೂ.

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dxfvgdsfre

ಸರಣಿ ರದ್ದು ಮಾಡಿದ ಇಂಗ್ಲೆಂಡ್ | ಪಾಕ್‍ಗೆ ಮತ್ತೊಂದು ಶಾಕ್

ಇಂದು ಬೆಂಗಳೂರು ವರ್ಸಸ್ ಕೋಲ್ಕತ್ತಾ ಕಾಳಗ: ಇಲ್ಲಿದೆ ಸಂಭಾವ್ಯ ತಂಡಗಳು

ಇಂದು ಬೆಂಗಳೂರು ವರ್ಸಸ್ ಕೋಲ್ಕತ್ತಾ ಕಾಳಗ: ಇಲ್ಲಿದೆ ಸಂಭಾವ್ಯ ಆಟಗಾರರ ಪಟ್ಟಿ

ಇಸ್ಲಾಂಗೆ ವಿರುದ್ಧವೆಂದು ಐಪಿಎಲ್ ಪ್ರಸಾರಕ್ಕೆ ನಿಷೇಧ ಹೇರಿದ ಅಫ್ಘಾನ್ ನ ತಾಲಿಬಾನ್ ಸರ್ಕಾರ

ಇಸ್ಲಾಂಗೆ ವಿರುದ್ಧವೆಂದು ಐಪಿಎಲ್ ಪ್ರಸಾರಕ್ಕೆ ನಿಷೇಧ ಹೇರಿದ ಅಫ್ಘಾನ್ ನ ತಾಲಿಬಾನ್ ಸರ್ಕಾರ

ಬೇರೆ ತಂಡದಲ್ಲಿ ಆಡುವುದನ್ನು ಯೋಚಿಸಲೂ ಸಾಧ್ಯವಿಲ್ಲ: ವಿರಾಟ್ ಕೊಹ್ಲಿ

ಬೇರೆ ತಂಡದಲ್ಲಿ ಆಡುವುದನ್ನು ಯೋಚಿಸಲೂ ಸಾಧ್ಯವಿಲ್ಲ: ವಿರಾಟ್ ಕೊಹ್ಲಿ

ಗಾಯಕಾಡ್‌, ಬ್ರಾವೋ ಆಟಕ್ಕೆ ಮಣಿದ ಮುಂಬೈ

ಗಾಯಕ್ವಾಡ್‌, ಬ್ರಾವೋ ಆಟಕ್ಕೆ ಮಣಿದ ಮುಂಬೈ

MUST WATCH

udayavani youtube

ಅರಮನೆ ಆವರಣದಲ್ಲಿ ಹೆಣ್ಣಾನೆಯ ರಂಪಾಟ, ಆನೆಯನ್ನು ನಿಯಂತ್ರಿಸಿದ ಅಭಿಮನ್ಯು

udayavani youtube

ನಿಮ್ಮ ಅಧಿಕಾರಿಗಳನ್ನು ಸಂಜೆಯೊಳಗೆ ಸಸ್ಪೆಂಡ್ ಮಾಡಿ : ಮಾಜಿ ಸ್ಪೀಕರ್​ ರಮೇಶ್​ ಕುಮಾರ್​

udayavani youtube

48 ಲಕ್ಷ ರೂ.ಗೆ ಗಣಪತಿಯ ‘ಲಡ್ಡು’ ಹರಾಜು

udayavani youtube

ಗಿಫ್ಟ್ ಕೊಡುವ ನೆಪದಲ್ಲಿ ಮಹಿಳಾ ಸಿಬ್ಬಂದಿಗೆ ಮಚ್ಚಿನಿಂದ ಹಲ್ಲೆ

udayavani youtube

ರಸ್ತೆ ದಾಟುವ ವೇಳೆ ಕಾರಿನಡಿ ಬಿದ್ದರೂ ಪವಾಡಸದೃಶವಾಗಿ ಪಾರಾದ ಬಾಲಕ

ಹೊಸ ಸೇರ್ಪಡೆ

ಶಂಕಿತ ಉಗ್ರನಿಗಿತ್ತು ವಿದೇಶಿ ಸಂಪರ್ಕ : ಭಯೋತ್ಪಾದನೆ ನಿಗ್ರಹ ದಳ ಮಾಹಿತಿ

ಶಂಕಿತ ಉಗ್ರನಿಗಿತ್ತು ವಿದೇಶಿ ಸಂಪರ್ಕ : ಭಯೋತ್ಪಾದನೆ ನಿಗ್ರಹ ದಳ ಮಾಹಿತಿ

ghdyt

ಉತ್ತರದ ಮತ್ತೊಂದು ಜೆಡಿಎಸ್‌ ವಿಕೆಟ್‌ ಪತನ?  

dxfvgdsfre

ಸರಣಿ ರದ್ದು ಮಾಡಿದ ಇಂಗ್ಲೆಂಡ್ | ಪಾಕ್‍ಗೆ ಮತ್ತೊಂದು ಶಾಕ್

vcydtyry

ಈರುಳ್ಳಿ ದರ ಕುಸಿತಕ್ಕೆ ರೈತ ಕಂಗಾಲು

ಕಾರು ಡಿಕ್ಕಿ ಹೊಡೆದು ವಿದ್ಯಾರ್ಥಿನಿಯರಿಗೆ ಗಾಯ : ಮೈಸೂರು KSOU ವಿವಿ ಆವರಣದಲ್ಲಿ ಘಟನೆ

ಮೈಸೂರು : ಕಾರು ಡಿಕ್ಕಿ ಹೊಡೆದು ಇಬ್ಬರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.