ಬ್ರಿಟನ್ ವಿರುದ್ಧ ಗೆದ್ದ ಭಾರತದ ಪುರುಷರ ಹಾಕಿ ತಂಡ:  ಸೆಮಿಫೈನಲ್ ಗೆ ಎಂಟ್ರಿ

ಕ್ವಾರ್ಟರ್ ಫೈನಲ್ ಜಯದೊಂದಿಗೆ ಭಾರತ 41 ವರ್ಷಗಳ ಬಳಿಕ ಸೆಮಿಫೈನಲ್​ ಗೆ ಎಂಟ್ರಿ

Team Udayavani, Aug 1, 2021, 7:25 PM IST

ಬ್ರಿಟನ್ ವಿರುದ್ಧ ಗೆದ್ದ ಭಾರತದ ಪುರುಷರ ಹಾಕಿ ತಂಡ:  ಸೆಮಿಫೈನಲ್ ಗೆ ಎಂಟ್ರಿ

ಟೋಕಿಯೋ :  ಟೋಕಿಯೋ ಒಲಂಪಿಕ್ಸ್ ಕ್ವಾರ್ಟರ್ ಫೈನಲ್ ನಲ್ಲಿ ಭಾರತದ ಪುರುಷರ ಹಾಕಿ ತಂಡ ಬ್ರಿಟನ್ ತಂಡವನ್ನು ಮಣಿಸಿ ಸೆಮಿಫೈನಲ್ ಪ್ರವೇಶಿಸಿದೆ.

ಕ್ವಾರ್ಟರ್ ಫೈನಲ್ ನಲ್ಲಿ ಗ್ರೇಟ್ ಬ್ರಿಟನ್ ತಂಡದ ಎದುರು ಭಾರತದ ಹಾಕಿ ತಂಡ ಉತ್ತಮ ಆಟವನ್ನು ಆಡಿ ಬ್ರಿಟನ್ ವಿರುದ್ಧ 3-1 ಗೋಲು ಅಂತರದಿಂದ ಗೆದ್ದು ಬೀಗಿದೆ. ಈ ಮೂಲಕ 41 ವರ್ಷಗಳ ಬಳಿಕ ಭಾರತದ ಹಾಕಿ ತಂಡ ಒಲಂಪಿಕ್ಸ್ ನಲ್ಲಿ ಸೆಮಿಫೈನಲ್ ಎಂಟ್ರಿಯನ್ನು ಪಡೆದುಕೊಂಡಿದೆ.

ಪಂದ್ಯದ ಮೊದಲ ಹಂತದಲ್ಲಿ 9 ನಿಮಿಷದಲ್ಲೇ ಪ್ರಥಮ ಗೋಲು ದಾಖಲಿಸಿ ದಿಲ್ಪ್ರೀತ್ ಸಿಂಗ್ ಭಾರತಕ್ಕೆ ಆರಂಭಿಕ ಯಶಸ್ಸು ತಂದುಕೊಟ್ಟರು. ನಂತರ  ಗುಜರಂತ್ ಸಿಂಗ್ ಎರಡನೇ ಗೋಲು ದಾಖಲಿಸಿದರು.

ಕ್ವಾರ್ಟರ್ ಫೈನಲ್ ಜಯದೊಂದಿಗೆ ಭಾರತ 41 ವರ್ಷಗಳ ಬಳಿಕ ಸೆಮಿಫೈನಲ್​ಗೇರಿದೆ. 1980 ರ ಮಾಸ್ಕೋ ಒಲಿಂಪಿಕ್ಸ್​ನಲ್ಲಿ ಭಾರತ ಕಡೆಯ ಬಾರಿ ಪದಕ ಜಯಿಸಿತ್ತು. ಆ ಬಳಿಕ ಪ್ರಮುಖ ಘಟ್ಟ ತಲುಪುವಲ್ಲಿ ಇಂಡಿಯನ್ ಹಾಕಿ ಟೀಮ್ ವಿಫಲವಾಗಿತ್ತು.

ಹಿಂದಿನ 2016ರ ರಿಯೋ ಒಲಿಂಪಿಕ್ಸ್​ನಲ್ಲಿ ಕೊನೆಯ ಸ್ಥಾನ ಅಲಂಕರಿಸಿತ್ತು. ಭಾರತ ಆಗಸ್ಟ್ 3 ( ಮಂಗಳವಾರ) ಬೆಲ್ಜಿಯಂ ಎದುರು ಸೆಮಿಫೈನಲ್ ಪಂದ್ಯವನ್ನು ಆಡಲಿದೆ.

ಟಾಪ್ ನ್ಯೂಸ್

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

15-fusion

Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು

1-adsad

Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ

14-fusion

Karataka Damanaka: ಭಟ್ರಾ ಗರಡಿಲಿ ತಯಾರಾದ ಕರಟಕ ದಮನಕ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.