ಒಲಿಂಪಿಕ್ಸ್: ವಿದೇಶಿ ಪ್ರೇಕ್ಷಕರಿಗೆ ನಿಷೇಧ?
Team Udayavani, Mar 5, 2021, 7:00 AM IST
ಟೋಕಿಯೊ: ಕೋವಿಡ್ ಪ್ರಕರಣ ಹೆಚ್ಚುತ್ತಿರುವುದರಿಂದ ಟೋಕಿಯೊ ಒಲಿಂಪಿಕ್ಸ್‌ಗೆ ವಿದೇಶಿ ಪ್ರೇಕ್ಷಕರಿಗೆ ನಿಷೇಧ ಹೇರುವ ನಿಟ್ಟಿನಲ್ಲಿ ಜಪಾನ್ ಸರಕಾರ ಚಿಂತಿಸುತ್ತಿದೆ ಎಂದು ವರದಿಯಾಗಿದೆ.
ಕೋವಿಡ್ ಇನ್ನೂ ಹತೋಟಿಗೆ ಬಾರದ ಕಾರಣ ಒಲಿಂಪಿಕ್ಸ್ ನಡೆಸುವುದಕ್ಕೆ ಅನೇಕ ಜಪಾನಿಯರೇ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಹೀಗಾಗಿ ಅಲ್ಲಿನ ಸರಕಾರ ಈ ಕ್ರಮಕ್ಕೆ ಮುಂದಾಗಿದೆ. ಜತೆಗೆ ಈ ಕುರಿತು ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿಯೊಂದಿಗೆ (ಐಒಸಿ) ಸಂಘಟಕರು ಮಾತುಕತೆ ನಡೆಸಿದ್ದಾರೆ ಎಂದು ಜಪಾನ್ ಪತ್ರಿಕೆಯೊಂದು ವರದಿ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
‘ಇದು ಕಸ್ತೂರಿ ನಿವಾಸದ ಕೈ, ರನ್ ಸಿಡಿಸುತ್ತೇ ಹೊರತು ನಿರಾಸೆ ಮಾಡೋದಿಲ್ಲ’
ಮುರಳೀಧರನ್ ಗೆ ಹೃದಯ ಸಂಬಂಧಿ ಸಮಸ್ಯೆ: ಲಂಕಾ ಲೆಜೆಂಡ್ ಗೆ ಆ್ಯಂಜಿಯೋಪ್ಲಾಸ್ಟಿ ಚಿಕಿತ್ಸೆ
ಏಶ್ಯನ್ ವೇಟ್ಲಿಫ್ಟಿಂಗ್ ಚಾಂಪಿಯನ್‌ಶಿಪ್: ಸ್ವರ್ಣ ಸಾಧನೆಗೈದ ಝಿಲ್ಲಿ ದಾಲಾ ಬೆಹರಾ
ಪಂಜಾಬ್ ಕಿಂಗ್ಸ್ ಮೇಲೆ ಡೆಲ್ಲಿ ಸವಾರಿ : ಪಂಜಾಬ್ ವಿರುದ್ಧ ಡೆಲ್ಲಿಗೆ 6 ವಿಕೆಟ್ ಗಳ ಜಯ
ಏಶ್ಯನ್ ಕುಸ್ತಿ ಚಾಂಪಿಯನ್‌ಶಿಪ್ : ರಜತ ಪದಕ ಗೆದ್ದ ದೀಪಕ್ ಪೂನಿಯ