ಕುದುರೆ ಸವಾರಿ: ಫೌವಾದ್‌ಗೆ 22ನೇ ಸ್ಥಾನ


Team Udayavani, Aug 2, 2021, 3:00 AM IST

ಕುದುರೆ ಸವಾರಿ: ಫೌವಾದ್‌ಗೆ 22ನೇ ಸ್ಥಾನ

ಟೋಕಿಯೊ: ಕುದುರೆ ಸವಾರಿ ಸ್ಪರ್ಧೆಯಲ್ಲಿ ಭಾಗವಹಿಸಿರುವ ಕರ್ನಾಟಕದ ಫೌವಾದ್‌ ಮಿರ್ಜಾ, ಗುಡ್ಡಗಾಡು ಕುದುರೆ ಸವಾರಿ ಮುಗಿದಾಗ 22ನೇ ಸ್ಥಾನ ಗಳಿಸಿದ್ದಾರೆ. ಸೋಮವಾರ ಅವರು ನೆಗೆತದ ಸುತ್ತಿನಲ್ಲಿ ಉತ್ತಮ ಪ್ರದರ್ಶನ ತೋರಿದರೆ, ಅಂತಿಮ ಸುತ್ತಿಗೆ ಪ್ರವೇಶ ಪಡೆಯಲಿದ್ದಾರೆ. ಅಲ್ಲಿಗೆ ಕಳೆದ 20 ವರ್ಷಗಳಲ್ಲಿ ಈ ಸಾಧನೆ ಮಾಡಿದ ಭಾರತದ ಏಕೈಕ ಕುದುರೆ ಸವಾರನಾಗಲಿದ್ದಾರೆ.

ರವಿವಾರ “ಸೀಗ್ನರ್‌ ಮೆಡಿಕಾಟ್‌’ ಕುದುರೆಯೇರಿದ ಮಿರ್ಜಾ ಎಲ್ಲರ ನಿರೀಕ್ಷೆ ಮೀರಿ ಉತ್ತಮ ಪ್ರದರ್ಶನ ನೀಡಿದರು. ಸಮುದ್ರ-ಅರಣ್ಯ ಗುಡ್ಡಗಾಡು ಸ್ಪರ್ಧೆಯಲ್ಲಿ ಅವರು ಒಟ್ಟಾರೆ 39.20 ಅಂಕ ಗಳಿಸಿದರು. 8 ನಿಮಿಷದಲ್ಲಿ ಸ್ಪರ್ಧೆ ಮುಗಿಸಿದರು. ನಿಯಮದಂತೆ, 7.45 ನಿಮಿಷಗಳಲ್ಲಿ ಈ ಸಾಧನೆ ಮಾಡಬೇಕಿತ್ತು. ಹೀಗಾಗಿ ದಂಡದ ರೂಪದಲ್ಲಿ 11.20 ಅಂಕ ಕಳೆದುಕೊಂಡರು. ಈ ಸಮಯದಲ್ಲಿ ಮಿರ್ಜಾಗೆ ಸ್ವಲ್ಪ ತಾಂತ್ರಿಕ ತೊಂದರೆಯೂ ಎದುರಾಯಿತು. ಆದ್ದರಿಂದ ಸವಾರಿ ಆರಂಭದಲ್ಲಿ ತುಸು ವಿಳಂಬವಾಯಿತು.

ಟಾಪ್ ನ್ಯೂಸ್

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.