ಹಾಕಿ ಸೆಮಿಫೈನಲ್ ನಲ್ಲಿ ಟೀಂ ಇಂಡಿಯಾಗೆ ಸೋಲು: ಕೈತಪ್ಪಿದ ಚಿನ್ನ ಗೆಲ್ಲುವ ಅವಕಾಶ


Team Udayavani, Aug 3, 2021, 8:58 AM IST

hockey

ಟೋಕಿಯೋ:  ಟೋಕಿಯೋ ಒಲಂಪಿಕ್ಸ್ ಸೆಮಿ ಫೈನಲ್ ನಲ್ಲಿ ಭಾರತದ ಪುರುಷರ ಹಾಕಿ ತಂಡ  ಬೆಲ್ಜಿಯಂ ತಂಡದ ವಿರುದ್ಧ 2-5 ಅಂತರದಿಂದ ಸೋತು ಚಿನ್ನ ಗೆಲ್ಲುವ ಅವಕಾಶ ಕೈ ತಪ್ಪಿಸಿಕೊಂಡಿದೆ.

ಬ್ರಿಟನ್ ತಂಡವನ್ನು ಮಣಿಸಿ ಸೆಮಿಫೈನಲ್ ಗೆ ಏರಿದ್ದ ಭಾರತ ಹಾಕಿ ತಂಡಕ್ಕೆ ವಿಶ್ವ ಚಾಂಪಿಯನ್‌ ಬೆಲ್ಜಿಯಂ ಪ್ರಬಲ ಎದುರಾಳಿಯಾಗಿತ್ತು.

ಮನ್‌ಪ್ರೀತ್‌ ಸಿಂಗ್‌ ನೇತೃತ್ವದ ಭಾರತ ಹಾಕಿ ತಂಡ ಎರಡು ಗೋಲು ಬಾರಿಸಲಷ್ಟೇ ಶಕ್ತವಾಯಿತು. ಮೂರನೇ ಕ್ವಾರ್ಟರ್‌ ವರೆಗೆ ಪಂದ್ಯ 2–2ರಿಂದ ಸಮಬಲದಿಂದ ಕೂಡಿತ್ತು. ಪೆನಾಲ್ಟಿ ಕಾರ್ನರ್‌, ಸ್ಟ್ರೋಕ್‌ ಅವಕಾಶಗಳನ್ನು ಸಮರ್ಥವಾಗಿ ಬಳಸಿಕೊಂಡ ಬೆಲ್ಜಿಯಂ  ಅಂತಿಮ 15 ನಿಮಿಷಗಳಲ್ಲಿ ಒಟ್ಟು ಮೂರು ಗೋಲು ಭಾರಿಸುವಲ್ಲಿ ಸಫಲವಾಯಿತು.

ಭಾರತದ ಪರ ಹಮನ್ ಪ್ರೀತ್ ಸಿಂಗ್ ಹಾಗೂ ಮಂದೀಪ್ ಸಿಂಗ್ ಗೋಲು ಗಳಿಸಿದರು. ಬೆಲ್ಜಿಯಂ ಪರ ಅಲೆಕ್ಸಾಂಡರ್ ಹೆಂಡ್ರಿಕ್ಸ್  ಹ್ಯಾಟ್ರಿಕ್ ಗೋಲು ಬಾರಿಸಿದರು.

ಅಂತಿಮವಾಗಿ ಭಾರತ 2–5 ಅಂತರದಲ್ಲಿ ಸೋಲು ಅನುಭವಿಸಿತು.  ಆ ಮೂಲಕ 9ನೇ ಬಾರಿ ಒಲಂಪಿಕ್ಸ್ ಚಿನ್ನ ಗೆಲ್ಲುವ ಅವಕಾಶ ತಪ್ಪಿದ್ದು, ಮುಂದಿನ ಪಂದ್ಯದಲ್ಲಿ ಕಂಚಿನ ಪದಕಕ್ಕಾಗಿ ಹೋರಾಡಲಿದೆ.

ಟಾಪ್ ನ್ಯೂಸ್

ತೈಲ ಬೆಲೆ 110 ಡಾಲರ್ ನಲ್ಲಿದ್ದರೆ ಹಣದುಬ್ಬರಕ್ಕಿಂತಲೂ ಹೆಚ್ಚು ಸಮಸ್ಯೆಯಾಗಲಿದೆ: ಸಚಿವ ಪುರಿ

ತೈಲ ಬೆಲೆ 110 ಡಾಲರ್ ನಲ್ಲಿದ್ದರೆ ಹಣದುಬ್ಬರಕ್ಕಿಂತಲೂ ಹೆಚ್ಚು ಸಮಸ್ಯೆಯಾಗಲಿದೆ: ಸಚಿವ ಪುರಿ

ಡ್ರಗ್ಸ್ ನಶೆ ಹೆಚ್ಚಾಗಿ ಕುಸಿದು ಬಿದ್ದ ಯುವಕ ಸಾವು; ರೇವ್ ಪಾರ್ಟಿಗೆ ಪೊಲೀಸರ ದಾಳಿ

ರೇವ್ ಪಾರ್ಟಿಗೆ ಪೊಲೀಸರ ದಾಳಿ; ಡ್ರಗ್ಸ್ ನಶೆ ಹೆಚ್ಚಾಗಿ ಕುಸಿದು ಬಿದ್ದ ಯುವಕ ಸಾವು

1-dfdsf

ದಾವೋಸ್ ನಲ್ಲಿ ಸಿಎಂ: ವರ್ಲ್ಡ್ ಎಕನಾಮಿಕ್ ಫೋರಮ್ ಸಮಾವೇಶದಲ್ಲಿ ಭಾಗಿ

Ashika

ಗ್ಲಾಮರಸ್ ಪಾತ್ರ, ಬೋಲ್ಡ್ ಲುಕ್.. ಕಾಣೆಯಾದವರ ಜೊತೆ ಆಶಿಕಾ ರಂಗನಾಥ್‌!

ಫ್ಯಾಟ್‌ ಸರ್ಜರಿ ಜೀವಕ್ಕೇ ವರಿ: ಹೆಚ್ಚುತ್ತಿದೆ ಸೌಂದರ್ಯ ಚಿಕಿತ್ಸೆ ಟ್ರೆಂಡ್‌

ಫ್ಯಾಟ್‌ ಸರ್ಜರಿ ಜೀವಕ್ಕೇ ವರಿ: ಹೆಚ್ಚುತ್ತಿದೆ ಸೌಂದರ್ಯ ಚಿಕಿತ್ಸೆ ಟ್ರೆಂಡ್‌

1-sdsa-d

ನನ್ನನ್ನು ಎನ್‌ಕೌಂಟರ್ ಮಾಡುವುದಾಗಿ ಬೆದರಿಕೆ ಹಾಕಲಾಗಿತ್ತು : ಅಜಂ ಖಾನ್

ಎಸ್.ಆರ್.ಪಾಟೀಲ್ ಗೆ ಟಿಕೆಟ್ ವಿಚಾರವಾಗಿ ನನ್ನ ಬಳಿ ಚರ್ಚೆ ಮಾಡಿಲ್ಲ: ಎಂ.ಬಿ.ಪಾಟೀಲ್

ಎಸ್.ಆರ್.ಪಾಟೀಲ್ ಗೆ ಟಿಕೆಟ್ ವಿಚಾರವಾಗಿ ನನ್ನ ಬಳಿ ಚರ್ಚೆ ಮಾಡಿಲ್ಲ: ಎಂ.ಬಿ.ಪಾಟೀಲ್



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Don’t Think Rohit Sharma Needs A Break,” Says Ravi Shastri

ರೋಹಿತ್ ಶರ್ಮಾಗೆ ಬ್ರೇಕ್ ಕೊಟ್ಟಿದ್ಯಾಕೆ? ಇದು ಅನಗತ್ಯ: ರವಿ ಶಾಸ್ತ್ರಿ

ಇನ್ನು ಕ್ವಾಲಿಫೈಯರ್‌, ಎಲಿಮಿನೇಟರ್‌ ಕಾತರ

ಇನ್ನು ಕ್ವಾಲಿಫೈಯರ್‌, ಎಲಿಮಿನೇಟರ್‌ ಕಾತರ

ಸನ್‌ರೈಸರ್ ಹೈದರಾಬಾದ್‌ ವಿರುದ್ದ ಪಂಜಾಬ್‌ ಕಿಂಗ್ಸ್‌ ಗೆ 5 ವಿಕೆಟ್‌ ಜಯ

ಸನ್‌ರೈಸರ್ ಹೈದರಾಬಾದ್‌ ವಿರುದ್ದ ಪಂಜಾಬ್‌ ಕಿಂಗ್ಸ್‌ ಗೆ 5 ವಿಕೆಟ್‌ ಜಯ

ಸಣ್ಣ ಸಾಧನೆಯಲ್ಲ, ಇದನ್ನು ಮುಂದುವರಿಸಿ: ಮೋದಿ

ಸಣ್ಣ ಸಾಧನೆಯಲ್ಲ, ಇದನ್ನು ಮುಂದುವರಿಸಿ: ಮೋದಿ

BCCI

ದಕ್ಷಿಣ ಆಫ್ರಿಕಾ ವಿರುದ್ಧದ ಟಿ 20 ಸರಣಿ: ಭಾರತ ತಂಡದಲ್ಲಿ ಉಮ್ರಾನ್ ಮಲಿಕ್

MUST WATCH

udayavani youtube

ಶಿರೂರು ಆಳ ಸಮುದ್ರದಲ್ಲಿ‌ ಮುಳುಗಿದ ಮೀನುಗಾರಿಕಾ ದೋಣಿ

udayavani youtube

ಉಡುಪಿಯಲ್ಲಿ ‘ ಮಾವಿನ ಮೇಳ ‘ | ನಾಳೆ ( may 23) ಕೊನೇ ದಿನ

udayavani youtube

ಶಿರ್ವ : ನೂತನ ಹೈಟೆಕ್‌ ಬಸ್ಸು ನಿಲ್ದಾಣ ಲೋಕಾರ್ಪಣೆ

udayavani youtube

ಬೆಳ್ತಂಗಡಿಯಲ್ಲೊಂದು ಗೋಡಂಬಿಯಾಕಾರದ ಮೊಟ್ಟೆ ಇಡುವ ಕೋಳಿ..

udayavani youtube

ಆಗ ನಿಮ್ಮಲ್ಲಿ 2 ಆಯ್ಕೆಗಳಿರುತ್ತವೆ .. ಅದೇನಂದ್ರೆ..

ಹೊಸ ಸೇರ್ಪಡೆ

ತೈಲ ಬೆಲೆ 110 ಡಾಲರ್ ನಲ್ಲಿದ್ದರೆ ಹಣದುಬ್ಬರಕ್ಕಿಂತಲೂ ಹೆಚ್ಚು ಸಮಸ್ಯೆಯಾಗಲಿದೆ: ಸಚಿವ ಪುರಿ

ತೈಲ ಬೆಲೆ 110 ಡಾಲರ್ ನಲ್ಲಿದ್ದರೆ ಹಣದುಬ್ಬರಕ್ಕಿಂತಲೂ ಹೆಚ್ಚು ಸಮಸ್ಯೆಯಾಗಲಿದೆ: ಸಚಿವ ಪುರಿ

ಡ್ರಗ್ಸ್ ನಶೆ ಹೆಚ್ಚಾಗಿ ಕುಸಿದು ಬಿದ್ದ ಯುವಕ ಸಾವು; ರೇವ್ ಪಾರ್ಟಿಗೆ ಪೊಲೀಸರ ದಾಳಿ

ರೇವ್ ಪಾರ್ಟಿಗೆ ಪೊಲೀಸರ ದಾಳಿ; ಡ್ರಗ್ಸ್ ನಶೆ ಹೆಚ್ಚಾಗಿ ಕುಸಿದು ಬಿದ್ದ ಯುವಕ ಸಾವು

januvaru

ಜಾನುವಾರು ವಧೆ ಆರೋಪ: ಇಬ್ಬರು ಪೊಲೀಸರ ವಶಕ್ಕೆ

13

ರಸಗೊಬ್ಬರ,ಕೀಟನಾಶಕ ಮಳಿಗೆಗಳ ಮೇಲೆ ಕೃಷಿ ಅಧಿಕಾರಿಗಳ ದಿಢೀರ್ ದಾಳಿ

12

ಶಿಕ್ಷಣದಿಂದ ಬದಲಾವಣೆ ಸಾಧ್ಯ: ಪರಶುರಾಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.