ಟೋಕಿಯೋ ಒಲಿಂಪಿಕ್ಸ್‌: ಭಾರತೀಯರಿಗೆ ಕಿವೀಸ್‌, ನೆದರ್ಲೆಂಡ್‌ ಮೊದಲ ಎದುರಾಳಿ

ಜು.25ಕ್ಕೆ ಪುರುಷರಿಗೆ ನ್ಯೂಜಿಲೆಂಡ್‌ ಸವಾಲು ; ಮಹಿಳಾ ತಂಡಕ್ಕೆ ನೆದರ್ಲೆಂಡ್‌ ವಿರುದ್ಧ ಪಂದ್ಯ

Team Udayavani, Dec 17, 2019, 9:30 PM IST

Hockey-Symbolic-730

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಟೋಕಿಯೋ: ಮುಂದಿನ ವರ್ಷ ನಡೆಯಲಿರುವ ಟೋಕಿಯೋ ಒಲಿಂಪಿಕ್ಸ್‌ ಹಾಕಿ ಸ್ಪರ್ಧೆ ವೇಳಾಪಟ್ಟಿಯನ್ನು ಅಂತಾರಾಷ್ಟ್ರೀಯ ಹಾಕಿ ಒಕ್ಕೂಟ (ಎಫ್ಐಎಚ್‌) ಮಂಗಳವಾರ ಪ್ರಕಟಿಸಿದೆ.

ಗುಂಪು ‘ಎ’ ನಲ್ಲಿ ಭಾರತ ಪುರುಷರ ತಂಡ ಸ್ಥಾನ ಪಡೆದಿದ್ದು ಮೊದಲ ಸೆಣಸಾಟದಲ್ಲಿ ಪ್ರಬಲ ನ್ಯೂಜಿಲೆಂಡ್‌ ವಿರುದ್ಧ ಪೈಪೋಟಿಗಿಳಿಯಲಿದೆ. ಭಾರತೀಯ ಮಹಿಳಾ ತಂಡವೂ ಗುಂಪು ‘ಎ’ ವಿಭಾಗದಲ್ಲಿ ಸ್ಥಾನ ಪಡೆದಿದ್ದು ನೆದರ್ಲೆಂಡ್‌ ವಿರುದ್ಧ ಮೊದಲ ಪಂದ್ಯದಲ್ಲಿ ಸೆಣೆಸಲಿದೆ. ಈ ಎರಡೂ ಪಂದ್ಯಗಳು ಜು.25ರಂದು ನಡೆಯಲಿದೆ.

ಉಳಿದಂತೆ ಪುರುಷರ ‘ಎ’ ಬಣದ ಇನ್ನುಳಿದ ಪಂದ್ಯಗಳಲ್ಲಿ ಭಾರತವು ಸ್ಪೇನ್‌ (ಜು. 28), ಹಾಲಿ ಚಾಂಪಿಯನ್‌ ಅರ್ಜೆಂಟೀನಾ (ಜು. 30) ಮತ್ತು ಆತಿಥೇಯ ಜಪಾನ್‌ (ಜು. 31) ತಂಡದ ವಿರುದ್ಧ ಸೆಣಸಲಿದೆ.

ಮಹಿಳಾ ತಂಡವು ಕ್ರಮವಾಗಿ ಜರ್ಮನಿ (ಜು. 27), ಇಂಗ್ಲೆಂಡ್‌ (ಜು. 27) ಐರ್ಲೆಂಡ್ (ಜು. 31) ಮತ್ತು ದಕ್ಷಿಣ ಆಫ್ರಿಕಾ ತಂಡಗಳನ್ನು ಎದುರಿಸಲಿದೆ.

ಟಾಪ್ ನ್ಯೂಸ್

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.