100 ದಿನದಲ್ಲಿ ಒಲಿಂಪಿಕ್ ಟಾರ್ಚ್ ರಿಲೇ ಆರಂಭ
Tokyo Olympics, relay opens, 10,000 torchbearers, ಟೋಕಿಯೊ ಒಲಿಂಪಿಕ್ಸ್
Team Udayavani, Dec 15, 2020, 10:28 PM IST
ಟೋಕಿಯೊ: ಮುಂದೂಡಲ್ಪಟ್ಟ ಟೋಕಿಯೊ ಒಲಿಂಪಿಕ್ಸ್ ಪಂದ್ಯಾವಳಿಯ ಟಾರ್ಚ್ ರಿಲೇ ಇನ್ನು 100 ದಿನಗಳಲ್ಲಿ ಆರಂಭವಾಗಲಿದೆ.
ಮಾ. 25ರಂದು ಈಶಾನ್ಯ ಜಪಾನಿನ ಫುಕುಶಿಮಾದಿಂದ ಹೊರಡುವ ಈ ರಿಲೇಯಲ್ಲಿ ಒಟ್ಟು 10 ಸಾವಿರ ಓಟಗಾರರು ಪಾಲ್ಗೊಳ್ಳಲಿದ್ದಾರೆ ಎಂದು ಸಂಘಟಕರು ಮಂಗಳವಾರ ತಿಳಿಸಿದರು.
ಒಲಿಂಪಿಕ್ಸ್ ಮುಂದೂಡಲ್ಪಡುವುದಕ್ಕಿಂತ ಮೊದಲು ಫುಕುಶಿಮಾವೇ ರಿಲೇಯ ಆರಂಭಿಕ ಕೇಂದ್ರವಾಗಿತ್ತು. ಈ ಪ್ರಾಂತ್ಯ 10 ವರ್ಷಗಳ ಹಿಂದ ಪ್ರಬಲ ಭೂಕಂಪ ಮತ್ತು ಸುನಾಮಿ ಹೊಡೆತಕ್ಕೆ ಸಿಲುಕಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL; ಲಕ್ನೋ ಸೂಪರ್ ಜೈಂಟ್ಸ್ ಎದುರಾಳಿ:ಚೆನ್ನೈಗೆ ಇದು ಸೇಡಿನ ಪಂದ್ಯ
IPL; ಆಸ್ಟ್ರೇಲಿಯನ್ ಆಲ್ರೌಂಡರ್ ಮಾರ್ಷ್ ಔಟ್
IPL ನಾಯಕರಿಗೆ ದಂಡ, ಕೊಹ್ಲಿಗೂ ದಂಡ ; 29 ಸಲ 200 ರನ್ ನೀಡಿದ ಆರ್ಸಿಬಿ!
IPL; ಮುಂಬೈ ಎದುರು ರಾಜಸ್ಥಾನ್ ಯಶಸ್ವಿ ಗೆಲುವಿನ ಓಟ: ಜೈಸ್ವಾಲ್ ಅಮೋಘ ಶತಕ
IPL 2024; ಏಳು ಪಂದ್ಯ ಸೋತರೂ ಇನ್ನೂ ಆರ್ ಸಿಬಿಗೆ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ವಿವರ
MUST WATCH
ಹೊಸ ಸೇರ್ಪಡೆ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!