ಟೋಕಿಯೊ ಒಲಿಂಪಿಕ್ಸ್”ಟಿಕೆಟ್ ಲಾಟರಿ’
Team Udayavani, Apr 19, 2019, 6:05 AM IST
ಟೋಕಿಯೊ: ಟೋಕಿಯೊ ಒಲಿಂಪಿಕ್ಸ್ ಟಿಕೆಟ್ ಮಾರಾಟ ಪ್ರಕ್ರಿಯೆ ಆರಂಭವಾಗಿದ್ದು, ಆನ್ಲೈನ್ ಟಿಕೆಟ್ ಅರ್ಜಿಗಳನ್ನು ಬಿಡುಗಡೆ ಮಾಡಲಾಗಿದೆ. ಅದೃಷ್ಟಶಾಲಿಗಳನ್ನು ಲಾಟರಿ ಮೂಲಕ ಆರಿಸಲಾಗುವುದು ಇಲ್ಲಿನ ವಿಶೇಷ. ಆದರೆ ಇದು ಜಪಾನಿಯರಿಗಷ್ಟೇ ಅನ್ವಯಿಸುತ್ತದೆ!
ಅತೀ ಕಡಿಮೆ ಮೊತ್ತದ ಟಿಕೆಟ್ ದರವೆಂದರೆ 2,500 ಯೆನ್ (22 ಡಾಲರ್). ಉದ್ಘಾಟನಾ ಸಮಾರಂಭದ ಟಿಕೆಟ್ ದರ ಅತೀ ದುಬಾರಿಯಾಗಿದ್ದು, 300,000 ಡಾಲರ್ ಮೊತ್ತ ಹೊಂದಿದೆ.
ಈ ಕೂಟದಲ್ಲಿ ಒಟ್ಟು 33 ಕ್ರೀಡೆಗ ಳನ್ನು ಆಯೋಜಿಸಲಾಗಿದ್ದು, 339 ವಿಭಾಗಗಳಲ್ಲಿ ಸ್ಪರ್ಧೆ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL; ಲಕ್ನೋ ಸೂಪರ್ ಜೈಂಟ್ಸ್ ಎದುರಾಳಿ:ಚೆನ್ನೈಗೆ ಇದು ಸೇಡಿನ ಪಂದ್ಯ
IPL; ಆಸ್ಟ್ರೇಲಿಯನ್ ಆಲ್ರೌಂಡರ್ ಮಾರ್ಷ್ ಔಟ್
IPL ನಾಯಕರಿಗೆ ದಂಡ, ಕೊಹ್ಲಿಗೂ ದಂಡ ; 29 ಸಲ 200 ರನ್ ನೀಡಿದ ಆರ್ಸಿಬಿ!
IPL; ಮುಂಬೈ ಎದುರು ರಾಜಸ್ಥಾನ್ ಯಶಸ್ವಿ ಗೆಲುವಿನ ಓಟ: ಜೈಸ್ವಾಲ್ ಅಮೋಘ ಶತಕ
IPL 2024; ಏಳು ಪಂದ್ಯ ಸೋತರೂ ಇನ್ನೂ ಆರ್ ಸಿಬಿಗೆ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ವಿವರ
MUST WATCH
ಹೊಸ ಸೇರ್ಪಡೆ
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ