ಇತಿಹಾಸ ಬರೆದ ಅವನಿ ಲೇಖರ : ಚಿನ್ನಕ್ಕೆ ಗುರಿಯಿಟ್ಟ ಶೂಟರ್


Team Udayavani, Aug 30, 2021, 8:38 AM IST

fhjhjghf

ನವದೆಹಲಿ: ಟೋಕಿಯೋ ಪ್ಯಾರಾ ಒಲಿಂಪಿಕ್ಸ್​ ನಲ್ಲಿ ಭಾರತಕ್ಕೆ ಮೊದಲ ಚಿನ್ನದ ಪದಕ ಸಿಕ್ಕಿದೆ. ಭಾರತದ ಮಹಿಳಾ ಶೂಟರ್ ಅವನಿ ಲೇಖರ ಅವರು 10 ಮೀಟರ್​ನ ಏರ್​ ರೈಫಲ್ ಶೂಟಿಂಗ್​ನಲ್ಲಿ ಚಿನ್ನ ಗೆಲ್ಲುವ ಮೂಲಕ ಭಾರತಕ್ಕೆ ಹೆಮ್ಮೆ ತಂದಿದ್ದಾರೆ.

ಇನ್ನು ಚೀನಾದ ಕ್ಯುಪಿಂಗ್ ಜಾಂಗ್ ಬೆಳ್ಳಿ ಗೆದ್ದರೆ ಉಕ್ರೇನ್‌ ದೇಶದ ಇರಿನಾ ಶ್ಚೆಟ್ನಿಕ್ ಕಂಚು ಪಡೆದಿದ್ದಾರೆ.

ಚಕ್ರ ಎಸೆತ ಸ್ಪರ್ಧೆಯಲ್ಲಿ ಯೋಗೇಶ್ ಕಟುನಿಯಾ ಬೆಳ್ಳಿ ಪದಕ ಗೆದ್ದಿದ್ದಾರೆ.

 

ಭಾನುವಾರ ಆ. 29 ರಾಷ್ಟ್ರೀಯ ಕ್ರೀಡಾ  ದಿನ. ಈ ದಿನಕ್ಕೆ ಮೊದಲ ಸಂಭ್ರಮ ತಂದುಕೊಟ್ಟ ವರು ಭವಿನಾ ಪಟೇಲ್‌. ಟೇಬಲ್‌ ಟೆನ್ನಿ ಸ್‌ ನಲ್ಲಿ ಭಾರೀ ಭರ ವಸೆ ಹುಟ್ಟಿ ಸಿದ್ದ ಭವಿನಾ ಚಿನ್ನದ ಮೇಲೆ ಕಣ್ಣಿ ಟ್ಟಿ ದ್ದರು. ಆದರೆ ಫೈನಲ್‌ ನಲ್ಲಿ ಚೀನದ ಯಿಂಗ್‌ ಜೂ ವಿರುದ್ಧ 3-0 ಅಂತ ರ ದಲ್ಲಿ ಸೋತು ಬೆಳ್ಳಿ ಗೆದ್ದರು.

ಹೈಜಂಪ್‌ನ ಟಿ47 ವಿಭಾ ಗ ದಲ್ಲಿ ನಿಶಾದ್‌ ಕುಮಾರ್‌ ಬೆಳ್ಳಿ ಗೆದ್ದು ಭಾರ ತಕ್ಕೆ ಎರ ಡನೇ ಪದಕ ತಂದು ಕೊ ಟ್ಟರು. ಆರಂಭ ದಿಂದಲೂ ಉತ್ತಮ ಸ್ಪರ್ಧೆ  ನೀಡುತ್ತ ಬಂದ ನಿಶಾದ್‌, ಕಡೆ ವ ರೆಗೂ ದ್ವಿತೀಯ ಸ್ಥಾನಿ ಯಾ ಗಿ ಉಳಿ  ದು ಕೊಂಡರು. 2.06 ಮೀ. ಎತ್ತ ರಕ್ಕೆ ಜಿಗಿದು ಏಷ್ಯಾದ ದಾಖ ಲೆ ಯನ್ನೂ ನಿರ್ಮಿಸಿ ದರು.

ಡಿಸ್ಕಸ್‌ ಥ್ರೋನ ಎಫ್52 ವಿಭಾಗದಲ್ಲಿ ವಿನೋದ್‌ ಕುಮಾರ್‌ ಅವರು ಮೂರನೇ ಸ್ಥಾನ ಪಡೆದಿದ್ದಾರೆ. ಆದರೆ ತಾಂತ್ರಿಕ ಕಾರಣಗಳಿಗಾಗಿ ಇವರಿಗೆ ರವಿವಾರ ಪದಕ ಪ್ರದಾನ ಮಾಡಿಲ್ಲ. 19.91 ಮೀ. ದೂರಕ್ಕೆ ಡಿಸ್ಕಸ್‌ ಎಸೆದ ಅವರು, ಏಷ್ಯಾದ ದಾಖಲೆ  ಯನ್ನೂ ನಿರ್ಮಿಸಿದರು.

ಟಾಪ್ ನ್ಯೂಸ್

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

1-ww-ewqe

India-Bangladesh ಇಂದಿನಿಂದ ವನಿತಾ ಟಿ20 ಸರಣಿ

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.