ಕಿವೀಸ್ ವಿಶ್ವಕಪ್ ತಂಡಕ್ಕೆ ಬ್ಲಿಂಡೆಲ್
Team Udayavani, Apr 4, 2019, 6:00 AM IST
ನ್ಯೂಜಿಲ್ಯಾಂಡ್: ಕಳೆದ ಬಾರಿಯ ರನ್ನರ್ ಅಪ್ ನ್ಯೂಜಿಲ್ಯಾಂಡಿನ ಏಕದಿನ ವಿಶ್ವಕಪ್ ತಂಡ ಬುಧವಾರ ಪ್ರಕಟಗೊಂಡಿದೆ. ವೆಲ್ಲಿಂಗ್ಟನ್ನ ಟಾಮ್ ಬ್ಲಿಂಡೆಲ್ ಅವರನ್ನು ದ್ವಿತೀಯ ವಿಕೆಟ್ ಕೀಪರ್ ಆಗಿ ಆಯ್ಕೆ ಮಾಡಿರುವುದು ಈ ತಂಡದ ಅಚ್ಚರಿ.
ಕೀಪರ್ ಟಾಮ್ ಲ್ಯಾಥಂಗೆ ಸಹಾಯಕರಾಗಿ ಟಾಮ್ ಬ್ಲಿಂಡೆಲ್ ಮತ್ತು ಟಿಮ್ ಸೀಫರ್ಟ್ ರೇಸ್ನಲ್ಲಿದ್ದರು. 2 ಟೆಸ್ಟ್ ಆಡಿರುವ ಬ್ಲಿಂಡೆಲ್ ಇನ್ನೂ ಏಕದಿನ ಪಂದ್ಯವನ್ನಾಡಿಲ್ಲ. ಈ ವರೆಗೆ ಒಮ್ಮೆಯಷ್ಟೇ ವಿಶ್ವಕಪ್ ಫೈನಲ್ ಪ್ರವೇಶಿಸಿರುವ ನ್ಯೂಜಿಲ್ಯಾಂಡ್ (2015), ಮೆಲ್ಬರ್ನ್ ಮೇಲಾಟದಲ್ಲಿ ಆಸ್ಟ್ರೇಲಿಯದ ಎದುರು ಸೋತಿತ್ತು.
ನ್ಯೂಜಿಲ್ಯಾಂಡ್ ತಂಡ:
ಕೇನ್ ವಿಲಿಯಮ್ಸನ್ (ನಾಯಕ), ಗಪ್ಟಿಲ್, ಮುನ್ರೊ, ರಾಸ್ ಟಯ್ಲರ್, ಕಾಲಿನ್ ಡಿ ಗ್ರ್ಯಾಂಡ್ಹೋಮ್, ಟಾಮ್ ಲ್ಯಾಥಂ, ಹೆನ್ರಿ ನಿಕೋಲ್ಸ್, ಮ್ಯಾಟ್ ಹೆನ್ರಿ, ಜಿಮ್ಮಿ ನೀಶಮ್, ಮಿಚೆಲ್ ಸ್ಯಾಂಟ್ನರ್, ಲಾಕಿ ಫರ್ಗ್ಯುಸನ್, ಟಿಮ್ ಸೌಥಿ, ಟ್ರೆಂಟ್ ಬೌಲ್ಟ್, ಸೋಧಿ, ಟಾಮ್ ಬ್ಲಿಂಡೆಲ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ