ಬಾಂಗ್ಲಾದೇಶ, ಪಾಕ್ ಸರಣಿಗೆ 32 ಸದಸ್ಯರ ನ್ಯೂಜಿಲ್ಯಾಂಡ್ ತಂಡ
Team Udayavani, Aug 13, 2021, 7:00 AM IST
ವೆಲ್ಲಿಂಗ್ಟನ್: ಸೀಮಿತ ಓವರ್ಗಳ ಕ್ರಿಕೆಟ್ ಸರಣಿಗಳನ್ನಾಡಲು ಬಾಂಗ್ಲಾದೇಶ ಮತ್ತು ಪಾಕಿಸ್ಥಾನ ಪ್ರವಾಸ ಕೈಗೊಳ್ಳಲಿರುವ ನ್ಯೂಜಿಲ್ಯಾಂಡ್, 32 ಆಟಗಾರರ ತಂಡಗಳನ್ನು ಪ್ರಕಟಿಸಿದೆ. ಎರಡೂ ಪ್ರವಾಸದ ವೇಳೆ ಟಾಮ್ ಲ್ಯಾಥಮ್ ತಂಡವನ್ನು ಮುನ್ನಡೆಸಲಿದ್ದಾರೆ.
ಕಿವೀಸ್ ತಂಡದ ನಾಯಕ ಕೇನ್ ವಿಲಿಯಮ್ಸನ್, ಬೌಲರ್ಗಳಾದ ಕೈಲ್ ಜಾಮೀಸನ್, ಟ್ರೆಂಟ್ ಬೌಲ್ಟ್, ಲಾಕಿ ಫರ್ಗ್ಯುಸನ್ ಸೇರಿದಂತೆ ಕೆಲವು ಸ್ಟಾರ್ ಆಟಗಾರರನ್ನು ಕೈಬಿಡಲಾಗಿದೆ. ಮುಂದಿನ ತಿಂಗಳು ಯುಎಇಯಲ್ಲಿ ಮುಂದುವರಿಯಲಿರುವ 14ನೇ ಐಪಿಎಲ್ನಲ್ಲಿ ಪಾಲ್ಗೊಳ್ಳಲು ಅವಕಾಶ ನೀಡುವ ಸಲುವಾಗಿ ಈ ನಿರ್ಧಾರಕ್ಕೆ ಬರಲಾಗಿದೆ.
ಅನುಭವಿ ಆಟಗಾರ ರಾಸ್ ಟೇಲರ್ ಅವರನ್ನು ಕೇವಲ ಏಕದಿನ ಸರಣಿಗೆ ಪರಿಗಣಿಸಲಾಗಿದೆ. ನ್ಯೂಜಿಲ್ಯಾಂಡ್ ತಂಡ ಆ. 23ಕ್ಕೆ ಬಾಂಗ್ಲಾ ತಲುಪಲಿದ್ದು, ಆ. 27ರಿಂದ ಸೆ. 14ರ ವರೆಗೆ 5 ಪಂದ್ಯಗಳ ಟಿ20 ಸರಣಿಯಲ್ಲಿ ಪಾಲ್ಗೊಳಲಿದೆ. ಬಳಿಕ ಪಾಕಿಸ್ಥಾನಕ್ಕೆ ತೆರಳಿ 3 ಏಕದಿನ ಮತ್ತು 5 ಟಿ20 ಪಂದ್ಯಗಳನ್ನಾಡಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Delhi: ದುಬಾರಿ ಮರ್ಸಿಡೆಸ್ ಕಾರಿನಲ್ಲಿ ಡ್ರಗ್ಸ್ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ