ಇಂದು ನನ್ನ ಪಾಲಿನ ರಾತ್ರಿಯಾಗಿತ್ತು: ಬ್ರಾವೊ


Team Udayavani, Apr 9, 2018, 7:00 AM IST

Dwayne-Bravo—88.jpg

ಮುಂಬಯಿ: “ಇಂದು ನನ್ನ ಪಾಲಿನ ರಾತ್ರಿಯಾಗಿತ್ತು’ ಎಂದು ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದ ಗೆಲುವಿನ ರೂವಾರಿ ಡ್ವೇನ್‌ ಬ್ರಾವೊ ಪ್ರತಿಕ್ರಿಯಿಸಿದ್ದಾರೆ.

ಶನಿವಾರ ರಾತ್ರಿಯ 11ನೇ ಐಪಿಎಲ್‌ ಉದ್ಘಾಟನಾ ಪಂದ್ಯದಲ್ಲಿ ಚೆನ್ನೈ ಚೇಸಿಂಗ್‌ ವೇಳೆ ಸ್ಫೋಟಕ ಬ್ಯಾಟಿಂಗ್‌ ನಡೆಸಿದ ಬ್ರಾವೊ ಕೇವಲ 30 ಎಸೆತಗಳಿಂದ 68 ರನ್‌ ಸಿಡಿಸಿ ವಾಂಖೇಡೆಯಲ್ಲಿ ಅಬ್ಬರಿಸಿದ್ದರು. 7 ಪ್ರಚಂಡ ಸಿಕ್ಸರ್‌ ಹಾಗೂ 3 ಬೌಂಡರಿ ಸಿಡಿಸಿ ಆತಿಥೇಯರನ್ನು ಬೆಚ್ಚಿ ಬೀಳಿಸಿದರು. ಇನ್ನೇನು ಸೋತೇ ಹೋಗಲಿದ್ದ ಚೆನ್ನೈ ಒಂದು ಎಸೆತ ಬಾಕಿ ಇರುವಂತೆಯೆ ಒಂದು ವಿಕೆಟ್‌ ಅಂತರದ ರೋಮಾಂಚಕ ಜಯ ಒಲಿಸಿಕೊಂಡಿತ್ತು.

ಮುಂಬೈ 4 ವಿಕೆಟಿಗೆ 165 ರನ್‌ ಪೇರಿಸಿದರೆ, ಚೆನ್ನೈ ಒಂದು ಹಂತದಲ್ಲಿ 118ಕ್ಕೆ 8 ವಿಕೆಟ್‌ ಉರುಳಿಸಿಕೊಂಡು ಸೋಲಿನ ಸುಳಿಗೆ ಸಿಲುಕಿತ್ತು. ಆದರೆ ಸಿಡಿದು ನಿಂತ ಬ್ರಾವೊ ಪಂದ್ಯದ ಚಿತ್ರಣವನ್ನೇ ಬದಲಿಸಿದರು. 2018ನೇ ಋತುವಿನ ಐಪಿಎಲ್‌ಗೆ ರೋಚಕ ಆರಂಭ ಒದಗಿಸಿದರು.

“ಇಂದು ನನ್ನ ಪಾಲಿನ ರಾತ್ರಿಯಾಗಿತ್ತು. ಬ್ಯಾಟಿಂಗ್‌ ಬಗ್ಗೆ ನನಗೇನೂ ಚಿಂತೆ ಇರಲಿಲ್ಲ. ನಾನು ಕೊನೆಯ ತನಕ ಕ್ರೀಸಿನಲ್ಲಿ ಉಳಿದದ್ದೇ ಆದರೆ ಗೆಲುವಿನ ಸಾಧ್ಯತೆಯ ಬಗ್ಗೆ ನಂಬಿಕೆ ಇರಿಸಿಕೊಂಡಿದ್ದೆ. ನಾನು 50 ರನ್‌ ಪೂರ್ತಿಗೊಳಿಸಿದಾಗ ಬ್ಯಾಟ್‌ ಎತ್ತಿರಲಿಲ್ಲ. ಏಕೆಂದರೆ ನನ್ನ ಕರ್ತವ್ಯ ಪೂರ್ತಿಯಾಗಿರಲಿಲ್ಲ’ ಎಂದು ಬ್ರಾವೊ ಸಂದರ್ಶನವೊಂದರಲ್ಲಿ ಹೇಳಿದರು.

ಟಾಪ್ ನ್ಯೂಸ್

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.