ಟಾಪ್‌ ಸೀಡ್‌ ಓಪನ್‌ ಟೆನಿಸ್‌; ಕ್ವಾರ್ಟರ್‌ ಫೈನಲ್‌ಗೆ ಕೊಕೊ ಗಾಫ್

Team Udayavani, Aug 13, 2020, 8:28 PM IST

ಟಾಪ್‌ ಸೀಡ್‌ ಓಪನ್‌ ಟೆನಿಸ್‌; ಕ್ವಾರ್ಟರ್‌ ಫೈನಲ್‌ಗೆ ಕೊಕೊ ಗಾಫ್

ಲೆಕ್ಸಿಂಗ್ಟನ್‌ (ಕೆಂಟುಕಿ): ಅಮೆರಿಕದ 16ರ ಯುವ ಆಟಗಾರ್ತಿ ಕೊಕೊ ಗಾಫ್ ಆತಂಕದ ಕ್ಷಣಗಳನ್ನು ಯಶಸ್ವಿಯಾಗಿ ನಿಭಾಯಿಸಿ “ಟಾಪ್‌ ಸೀಡ್‌ ವನಿತಾ ಓಪನ್‌ ಟೆನಿಸ್‌’ ಪಂದ್ಯಾವಳಿಯ ಕ್ವಾರ್ಟರ್‌ ಫೈನಲ್‌ ತಲಪುವಲ್ಲಿ ಯಶಸ್ವಿಯಾಗಿದ್ದಾರೆ.

ಕಳೆದ ರಾತ್ರಿಯ ಸೆಣಸಾಟದಲ್ಲಿ ಕೊಕೊ ಗಾಫ್ ದ್ವಿತೀಯ ಶ್ರೇಯಾಂಕದ ಬೆಲರೂಸ್‌ ಆಟಗಾರ್ತಿ ಅರಿನಾ ಸೆಬಲೆಂಕಾ ವಿರುದ್ಧ 7-6 (2), 4-6, 6-4 ಅಂತರದ ಮೇಲುಗೈ ಸಾಧಿಸಿದರು. ಇವರ ಮುಂದಿನ ಎದುರಾಳಿ ಟ್ಯುನಿಶಿಯಾದ ಓನ್ಸ್‌ ಜಾಬರ್‌. ಅವರು ಬೆಲರೂಸ್‌ನ ಓಲ್ಗಾ ಗೊವೊತ್ಸೋವಾ ವಿರುದ್ಧ 3-6, 6-2, 6-4 ಅಂತರದ ಗೆಲುವು ಒಲಿಸಿಕೊಂಡರು. ಗೊವೊತ್ಸೋìವಾ 2014ರ ಬಳಿಕ ಡಬ್ಲ್ಯುಟಿಎ ಕ್ವಾರ್ಟರ್‌ ಫೈನಲ್‌ ಕಾಣಲು ಸತತವಾಗಿ ವಿಫ‌ಲರಾಗುತ್ತಲೇ ಇದ್ದಾರೆ.

ಇನ್ನೊಂದು ಕ್ವಾರ್ಟರ್‌ ಫೈನಲ್‌ನಲ್ಲಿ ಜೆಕ್‌ ಆಟಗಾರ್ತಿ ಮಾರಿ ಬೌಜ್ಕೋವಾ ಮತ್ತು ಅಮೆರಿಕದ ಜೆನ್ನಿಫ‌ರ್‌ ಬ್ರಾಡಿ ಎದುರಾಗಲಿದ್ದಾರೆ. ಬೌಜ್ಕೋವಾ ರಶ್ಯದ ಅನ್ನಾ ಬ್ಲಿಂಕೋವಾ ಅವರನ್ನು 6-4, 6-2ರಿಂದ, ಬ್ರಾಡಿ ಪೋಲೆಂಡಿನ ಮಾಗಾx ಲಿನ್ನೆಟ್‌ ಅವರನ್ನು 6-2, 6-3 ಅಂತರದಿಂದ ಹಿಮ್ಮಟ್ಟಿಸಿದರು.

ಟಾಪ್ ನ್ಯೂಸ್

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1-asaas

Mumbai Indians; ಹಾರ್ದಿಕ್‌ ಪಾಂಡ್ಯ, ಬೌಷರ್‌ ಮೌನ!

1-wewewqe

‘Bangaluru’: ಅನ್‌ಬಾಕ್ಸ್‌  ಸಮಾರಂಭದಲ್ಲಿ ಆರ್‌ಸಿಬಿ ವನಿತೆಯರು

1-saddas-aa-4

IPL:ರಾಹುಲ್‌ ಫಿಟ್‌; ಕೀಪಿಂಗ್‌ ಡೌಟ್‌

1-saddas-aa-3

IPL; ಬೆಂಗಳೂರಿನಲ್ಲಿ ಅಭ್ಯಾಸ ಆರಂಭಿಸಿದ ಕೊಹ್ಲಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.