ವೀರೂ ಬರ್ತ್‌ಡೇಗೆ ಟ್ವೀಟ್‌ ಮಳೆ…

Team Udayavani, Oct 20, 2019, 11:45 PM IST

Virender-Sehwag-Birthday

ಹೊಸದಿಲ್ಲಿ: ಕ್ರಿಕೆಟಿನಿಂದ ದೂರವಾದ ಬಳಿಕ ಸೆಹವಾಗ್‌ ಟ್ವಿಟರ್‌ನಲ್ಲಿ “ಫೋರ್‌, ಸಿಕ್ಸ್‌’ ಬಾರಿಸಿ ಅಭಿಮಾನಿಗಳಿಗೆ ಧಾರಾಳ ಮನೋರಂಜನೆ ನೀಡುತ್ತಿದ್ದಾರೆ. ರವಿವಾರ ಅವರ 41ನೇ ಹುಟ್ಟುಹಬ್ಬ. ಈ ಸಂದರ್ಭದಲ್ಲಿ ಅವರಿಗೆ ಬಂದ ಶುಭ ಹಾರೈಕೆಗಳು ಹಾಗೂ ಅವುಗಳಿಗೆ ಸೆಹವಾಗ್‌ ನೀಡಿರುವ ಚುರುಕಿನ ಉತ್ತರಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗಿವೆ.

ಸಂಭ್ರಮ ಮುಂದೆಯೂ ಇರುತ್ತದೆ
“ವಿಶೇಷ ಸ್ನೇಹಿತನಿಗೆ ವಿಶೇಷವಾದ ಹುಟ್ಟುಹಬ್ಬದ ಶುಭಾಶಯಗಳು. ನಿಮ್ಮ ಹುಟ್ಟುಹಬ್ಬ ಖುಷಿ ಮತ್ತು ನಗುವಿನಿಂದ ತುಂಬಿರಲಿ. ನಿಮ್ಮ ಈ ದಿನ ಮತ್ತು ವರ್ಷ ಅಮೋಘವಾಗಿರಲಿ ಬ್ರದರ್‌’ ಎಂದು ವಿವಿಎಸ್‌ ಲಕ್ಷ್ಮಣ್‌ ಹಾರೈಸಿದ್ದಾರೆ. ಇದಕ್ಕೆ ಸೆಹವಾಗ್‌, “ನಿಮ್ಮ ಮಾತೇ ಶ್ರೇಷ್ಠ ಸಹೋದರ. ಸಂಭ್ರಮ ಇಂದೂ ಇದೆ, ಮುಂದೆಯೂ ಇರುತ್ತದೆ’ ಎಂದು ಪ್ರತಿಕ್ರಿಯಿಸಿದ್ದಾರೆ.

“ನಿರಂತರವಾಗಿ ನೀಡುತ್ತಿರುವ ಸ್ಫೂರ್ತಿಗೆ, ನಗುವಿಗೆ ಧನ್ಯವಾದಗಳು’ ಎಂಬ ಮಾಯಾಂಕ್‌ ಅಗರ್ವಾಲ್‌ ಟ್ವೀಟ್‌ಗೆ, “ಈಗ ನೀವೇ ನನಗೆ ಮತ್ತು ಕ್ರಿಕೆಟನ್ನು ಪ್ರೀತಿಸುವ ನನ್ನಂಥವರಿಗೆ ಸ್ಫೂರ್ತಿಯಾಗಿದ್ದೀರಿ. ಅವಕಾಶ ಸಿಕ್ಕಿದಾಗ ರನ್‌ ಗಳಿಸಲು ಇರುವ ಹಸಿವನ್ನು ಹೇಗೆ ನೀಗಿಸಿಕೊಳ್ಳಬೇಕೆಂದು ನೀವು ತೋರಿಸಿದ್ದೀರಿ. ಸದಾ ಶುಭ ಹಾರೈಕೆಗಳು’ ಎಂದು ಜವಾಬಿತ್ತಿದ್ದಾರೆ.

ಬಿಸಿಸಿಐ ಮಧ್ಯರಾತ್ರಿ ಟ್ವೀಟ್‌
ಮಧ್ಯರಾತ್ರಿ 12 ಗಂಟೆಗೆ ಸರಿಯಾಗಿ ಬಿಸಿಸಿಐ ಸೆಹವಾಗ್‌ಗೆ ಹುಟ್ಟುಹಬ್ಬದ ಶುಭ ಹಾರೈಸಿ ಟ್ವೀಟ್‌ ಮಾಡಿತು. ಬಿಸಿಸಿಐ ಸಮಯ ಪಾಲನೆಯನ್ನು ಮೆಚ್ಚಿಕೊಂಡ ಸೆಹವಾಗ್‌ “ಎಲ್ಲವೂ ಟೈಮಿಂಗ್‌ನ ಮೇಲೆ ನಿಂತಿದೆ. ಮಧ್ಯರಾತ್ರಿ ವೀಡಿಯೊ ಅಪ್‌ಲೋಡ್‌ ಮಾಡಿದ್ದೀರಿ. ಧನ್ಯವಾದಗಳು’ ಎಂದು ಟ್ವೀಟ್‌ ಮಾಡಿದ್ದಾರೆ.

ಟಾಪ್ ನ್ಯೂಸ್

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Passenger hiding snakes in pants intercepted at Miami airport

Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?

dandeli

Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

3-dandeli

Dandeli: 6 ವರ್ಷದ ಮಗುವನ್ನು ನಾಲಾಕ್ಕೆಸೆದ ತಾಯಿ: ಮುಂದುವರಿದ ಮಗುವಿನ ಶೋಧ ಕಾರ್ಯಾಚರಣೆ

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

1-wq-ewqew

IPL; ಲಕ್ನೋ ಸೂಪರ್‌ ಜೈಂಟ್ಸ್‌ ಎದುರಾಳಿ ಕೋಲ್ಕತಾ ನೈಟ್‌ರೈಡರ್:ಪ್ಲೇ ಆಫ್ ತೇರ್ಗಡೆಗೆ ಹೋರಾಟ

21-wqewewqe

IPL; ಗುಜರಾತ್ ವಿರುದ್ಧ ಭರ್ಜರಿ ಜಯ: ಆರ್ ಸಿಬಿ ಪ್ಲೇ ಆಫ್ ಕನಸು ಜೀವಂತ

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Passenger hiding snakes in pants intercepted at Miami airport

Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?

dandeli

Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.