ದ್ಯುತಿಗೆ ಅವಳಿ ಸ್ವರ್ಣ
Team Udayavani, Oct 15, 2019, 5:39 AM IST
ರಾಂಚಿ: ಭಾರತದ ಸ್ಟಾರ್ ಓಟಗಾರ್ತಿ ದ್ಯುತಿ ಚಂದ್ 59ನೇ ರಾಷ್ಟ್ರೀಯ ಓಪನ್ ಆ್ಯತ್ಲೆಟಿಕ್ಸ್ ಚಾಂಪಿಯನ್ಶಿಪ್ನಲ್ಲಿ ಭರ್ಜರಿ ಪ್ರದರ್ಶನದೊಂದಿಗೆ 2 ಸ್ವರ್ಣ ಪದಕ ಗೆದ್ದ ಸಾಧನೆ ಮಾಡಿದ್ದಾರೆ.
ದ್ಯುತಿ ಚಂದ್ 200 ಮೀ. ಓಟವನ್ನು 23.17 ಸೆಕೆಂಡ್ಗಳಲ್ಲಿ ಕ್ರಮಿಸಿ ಚಿನ್ನ ಗೆದ್ದರು. ಇದು ಪ್ರಸಕ್ತ ಋತುವಿನಲ್ಲಿ ದ್ಯುತಿ ಅವರ ವೇಗದ ದಾಖಲೆಯಾಗಿದೆ. ಇದಕ್ಕೂ ಮುನ್ನ 100 ಮೀ.ನಲ್ಲೂ ರಾಷ್ಟ್ರೀಯ ದಾಖಲೆ ನಿರ್ಮಿಸಿ ಚಿನ್ನದ ಪದಕ ಜಯಿಸಿದ್ದಾರೆ.
ಕಾರ್ತಿಕ್ ಉನ್ನಿಕೃಷ್ಣ ಟ್ರಿಪಲ್ ಜಂಪ್ನ ಅಂತಿಮ ಪ್ರಯತ್ನದಲ್ಲಿ 16.78 ಮೀ.ಜಿಗಿದು ಸ್ವರ್ಣ ಗೆದ್ದರು. ಚಿಂತಾ ಯಾದವ್ 3,000 ಮೀ. ಓಟವನ್ನು 10 ನಿಮಿಷ, 11.70 ಸೆಕೆಂಡ್ಗಳಲ್ಲಿ ಕ್ರಮಿಸಿದರು. ರೈಲ್ವೆಯ ಪಿ.ಯು. ಚಿತ್ರಾ 1,500 ಮೀ. ಹಾಗೂ 800 ಮೀ.ನಲ್ಲಿ ಚಿನ್ನ ಗೆದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!
Pan India: ಯಶ್ ʼಟಾಕ್ಸಿಕ್ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ
ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ
Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ
Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್