ನಾನು ಕೊಹ್ಲಿಗೆ ಸರಿಸಮವಾಗಬಲ್ಲೆ: ಶಬ್ಬೀರ್‌ ಟ್ವೀಟ್‌ಗೆ ವ್ಯಾಪಕ ಟೀಕೆ


Team Udayavani, Sep 6, 2017, 9:59 AM IST

06-SPORTS-10.jpg

ಢಾಕಾ: ಭಾರತ ಕ್ರಿಕೆಟ್‌ ನಾಯಕ ವಿರಾಟ್‌ ಕೊಹ್ಲಿಗೆ ಸರಿಸಮನಾಗಬಲ್ಲೆ ಎಂದು ಬಾಂಗ್ಲಾ ಬ್ಯಾಟ್ಸ್‌ಮನ್‌ ಶಬ್ಬೀರ್‌ ರೆಹಮಾನ್‌ ನೀಡಿದ ಹೇಳಿಕೆಗೆ ಟ್ವೀಟರ್‌ನಲ್ಲಿ ಟೀಕೆಗಳ ಸುರಿಮಳೆಯೆ ಹರಿದಿದೆ. ಇತ್ತೀಚೆಗೆ ಶಬ್ಬೀರ್‌ ಕೆಲ ಪಂದ್ಯ  ಗಳಲ್ಲಿ ಮಿಂಚಿದ್ದಾರೆ. ಬಾಂಗ್ಲಾ ಪರ ಗೆಲುವಿನ ಹೋರಾಟ
ನಡೆಸಿದ್ದಾರೆ. ಅಲ್ಲದೆ ಆಸೀಸ್‌ ವಿರುದ್ಧ ತನ್ನ ನೆಲದಲ್ಲಿ ಗೆದ್ದ ವಿಶ್ವಾಸ ಕೂಡ ಬಾಂಗ್ಲಾ ಕ್ರಿಕೆಟಿಗ ಶಬ್ಬೀರ್‌ ಖುಷಿಯನ್ನು ಇಮ್ಮಡಿಗೊಳಿಸಿದೆ. ಇದೇ ಖುಷಿಯಲ್ಲಿ ಮಾತನಾಡಿದ ಶಬ್ಬೀರ್‌, ತಂಡಕ್ಕಾಗಿ ಉತ್ತಮ ಪ್ರದರ್ಶನ ನೀಡಿರುವ ಖುಷಿ ಇದೆ. ಹೆಚ್ಚು ಅನುಭವ ಇಲ್ಲದಿದ್ದರೂ ಕಠಿಣ ತಯಾರಿ
ನಡೆಸಿದ್ದೇನೆ. ವಿರಾಟ್‌ ಕೊಹ್ಲಿಗೆ ಸರಿಸಮಾನವಾಗಿ ಬ್ಯಾಟಿಂಗ್‌ ಮಾಡುವೆ. ಮನಸಿದ್ದರೆ ಎಲ್ಲವೂ ಸಾಧ್ಯ ಎಂದಿದ್ದಾರೆ.

ಇದಕ್ಕೆ ಟ್ವೀಟರ್‌ನಲ್ಲಿ ಅಭಿಮಾನಿಯೊಬ್ಬರು ‘ನೀನು ಹೀಗೆ ಮಾತನಾಡುವುದನ್ನು ನೋಡುತ್ತಿದ್ದರೆ ಜಗತ್ತಿನ ಅಂತ್ಯ ಸಮೀಪವಾಗುತ್ತಿದೆ ಎಂದು ಅನಿಸುತ್ತಿದೆ’ ಎಂದಿದ್ದಾರೆ. ಮತ್ತೂಬ್ಬ ಅಭಿಮಾನಿ “ಗುಡ್‌ ಜೋಕ್‌ ಶಬ್ಬೀರ್‌, ನಿನ್ನ ಬಗ್ಗೆ ನೀನೆ ಇಂತಹ ಪ್ರಕಟಣೆ ಹಾಕುವುದನ್ನು ಮುಂದುವರಿಸು’
ಎಂದಿದ್ದಾರೆ. ಅಷ್ಟೇ ಅಲ್ಲ ಕಣ್ಣು ಬಿಟ್ಟು ಕನಸು ಕಾಣುವುದನ್ನು ಮೊದಲು ನಿಲ್ಲಿಸು ಶಬ್ಬೀರ್‌ ಎಂದು ಮತ್ತೋರ್ವ ಅಭಿಮಾನಿ ಟ್ವೀಟ್‌ ಮಾಡಿದ್ದಾರೆ.

ಟಾಪ್ ನ್ಯೂಸ್

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.