ಟ್ವಿಟರ್‌ನಲ್ಲಿ  ಅಮ್ಮ, ಅನುಷ್ಕಾಗೆ ಕೊಹ್ಲಿ  ಶುಭಾಶಯ


Team Udayavani, Mar 9, 2017, 12:02 PM IST

09-sports-3.jpg

ಹೊಸದಿಲ್ಲಿ: ಭಾರತ ತಂಡದ ನಾಯಕ ವಿರಾಟ್‌ ಕೊಹ್ಲಿ ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ಟ್ವಿಟರ್‌ನಲ್ಲಿ ಇಬ್ಬರು ಮಹಿಳೆಯರಿಗೆ ಶುಭಾಶಯ ಹೇಳಿದ್ದಾರೆ. ಇಬ್ಬರದ್ದೂ ಫೋಟೋ ಪ್ರಕಟಿಸಿ ಶುಭಾಶಯ ಹೇಳಿದ್ದಾರೆ ಎನ್ನುವುದು ಇಲ್ಲಿನ ಮತ್ತೂಂದು ವಿಶೇಷ. 

ಈ ಇಬ್ಬರು ಪ್ರಬಲ ಮಹಿಳೆಯರು ನನ್ನ ಜೀವನವನ್ನೇ ಬದಲಿಸಿದ್ದಾರೆ ಎಂದು ಇದೇ ವೇಳೆ ಕೊಹ್ಲಿ ತಿಳಿಸಿದ್ದಾರೆ. ಯಾರಿಬ್ಬರು ಮಹಿಳೆಯರು ಎನ್ನುವ ಕುತೂಹಲ ನಿಮಗಿರ ಬಹುದು. ಅವರು ಬೇರಾರೂ ಅಲ್ಲ. ಒಬ್ಬರು ಕೊಹ್ಲಿ ಅವರ ಅಮ್ಮ ಮತ್ತೂಬ್ಬರು ಗೆಳತಿ ಬಾಲಿವುಡ್‌ ನಟಿ ಅನುಷ್ಕಾ ಶರ್ಮ. ಇವ ರಿಬ್ಬರ ಫೋಟೋವನ್ನು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ಕೊಹ್ಲಿ ಪ್ರಕಟಿಸಿದ್ದಾರೆ. ಪ್ರತಿಯೊಬ್ಬ ಮಹಿಳೆಯರಿಗೂ ವಿಶ್ವ ಮಹಿಳಾ ದಿನಾಚರಣೆಯ  ಶುಭಾಶಯಗಳು. ಅದರಲ್ಲೂ ನನ್ನ ಜೀವನದ ಬಲಿಷ್ಠ ಮಹಿಳೆಯರಿಬ್ಬರು. ಒಬ್ಬರು ನನ್ನ ತಾಯಿ. ನನ್ನ ಜೀವನದ ಅತ್ಯಂತ ಕಷ್ಟದ ಸಮಯದಲ್ಲಿ ನನ್ನೊಂದಿಗೆ ಇದ್ದವರು. ಇನ್ನೊಬ್ಬಳು ಗೆಳತಿ ಅನುಷ್ಕಾ ಶರ್ಮಾ. ಅನುಷ್ಕಾ ನೇರ ವ್ಯಕ್ತಿತ್ವ ಹೊಂದಿದವಳು ತಾನು ಸರಿ ಎಂದು ನಂಬಿದ್ದರ ಪರವಾಗಿ ನಿಲ್ಲುವವಳು ಎಂದು ಕೊಹ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

3-uv-fusion

Devotion: ಭಕ್ತಿಯ ಅರ್ಥವಾದರೂ ಏನು?

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.