ಗುಂಡಿನ ದಾಳಿಗೆ ಇಬ್ಬರು ಕ್ರೀಡಾಪಟುಗಳು ಬಲಿ
Team Udayavani, Feb 21, 2020, 6:10 AM IST
ಪಟಿಯಾಲ: ಹಾಕಿ ಆಟಗಾರ ಹಾಗೂ ಆತನ ಸ್ನೇಹಿತನನ್ನು ಅಪರಿಚಿತನೋರ್ವ ಗುಂಡಿನ ದಾಳಿ ನಡೆಸಿ ಹತ್ಯೆಗೈದ ಘಟನೆ ಪಂಜಾಬ್ನಲ್ಲಿ ನಡೆದಿದೆ. ಪಂಜಾಬ್ನ ಹಾಕಿಪಟು ಅಮ್ರಿಕ್ ಸಿಂಗ್ ಹಾಗೂ ಆತನ ಸ್ನೇಹಿತ, ವಾಲಿಬಾಲ್ ಆಟಗಾರ ಸಿಮ್ರನ್ಜಿತ್ ಸಿಂಗ್ ಬಲಿಯಾದ ದುರ್ದೈವಿಗಳಾಗಿದ್ದಾರೆ.
ಬುಧವಾರ ರಾತ್ರಿ ಪ್ರತಾಪ್ನಗರದ ಡಾಬಾವೊಂದಕ್ಕೆ ತೆರಳಿದ ವೇಳೆ ಈ ಘಟನೆ ಸಂಭವಿಸಿದೆ. ಮತ್ತೂಂದು ತಂಡದೊಂದಿಗೆ ಸಣ್ಣ ವಿಚಾರದಲ್ಲಿ ಮಾತಿಗೆ ಮಾತು ಬೆಳೆದು ವಿಕೋಪಕ್ಕೆ ತಲುಪಿದೆ. ಈ ವೇಳೆ ಆ ಗುಂಪಿನಲ್ಲಿದ್ದ ಓರ್ವ ಬಂದೂಕಿನಿಂದ ಇಬ್ಬರತ್ತ ಗುಂಡು ಹಾರಿಸಿ ಪರಾರಿಯಾಗಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ