ಐಪಿಎಲ್ ಗೆ ಮತ್ತೆರಡು ತಂಡಗಳು ಸೇರ್ಪಡೆ: ಮೇ ತಿಂಗಳಲ್ಲಿ ನಡೆಯಲಿದೆ ಹರಾಜು


Team Udayavani, Mar 14, 2021, 11:52 AM IST

ipl

ಮುಂಬೈ: ಮುಂದಿನ ಬಾರಿಯ ಐಪಿಎಲ್ ಗೆ ಮತ್ತೆರಡು ತಂಡಗಳು ಸೇರ್ಪಡೆಯಾಗಲಿದೆ ಎನ್ನುವ ಮಾತುಗಳು ಕೇಳಿ ಬರುತ್ತಲೇ ಇತ್ತು. ಆ ಮಾತುಗಳೀಗ ನಿಜವಾಗಿದೆ. ಮುಂದಿನ ಮೇ ತಿಂಗಳಲ್ಲಿಈ ಎರಡು ತಂಡಗಳಿಗಾಗಿ ಹರಾಜು ನಡೆಯಲಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿದೆ.

ಶನಿವಾರ ನಡೆದ ಬಿಸಿಸಿಐ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ. ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ, ಕಾರ್ಯದರ್ಶಿ ಜಯ್ ಶಾ ಸಭೆಯಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ:ಇಂದು 2ನೇ ಟಿ20:  ಸೋಲೇ ಭಾರತದ ಗೆಲುವಿಗೆ ಸೋಪಾನವಾಗಲಿ

2022ರ ಐಪಿಎಲ್ ಕೂಟದಲ್ಲಿ 10 ತಂಡಗಳು ಭಾಗವಹಿಸಲಿದೆ. ಇದರ ಹರಾಜು ಪ್ರಕ್ರಿಯೆಯನ್ನು ಮುಂದಿನ ಮೇ ತಿಂಗಳಿನಲ್ಲಿ ನಡೆಸಲಾಗುವುದು ಎಂದು ಬಿಸಿಸಿಐ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.

ಮಹಿಳಾ ತಂಡದ ಬಗ್ಗೆ ಮಾಹಿತಿ ನೀಡಿರುವ ಅವರು, ಮಹಿಳಾ ಏಕದಿನ ವಿಶ್ವಕಪ್ ಗೆ ಮೊದಲು ಅವರು ಆಸ್ಟ್ರೇಲಿಯಾದಲ್ಲಿ ಸರಣಿ ಆಡಲಿದ್ದಾರೆ. ಬಳಿಕ ವರ್ಷಾಂತ್ಯದಲ್ಲಿ ನ್ಯೂಜಿಲ್ಯಾಂಡ್ ಪ್ರವಾಸವೂ ನಿಗದಿಯಾಗಿದೆ ಎಂದಿದ್ದಾರೆ.

ಇದನ್ನೂ ಓದಿ: ಜೂ. 28ರಿಂದ ಅಮರನಾಥ ಯಾತ್ರೆ ಆರಂಭ

ಟಾಪ್ ನ್ಯೂಸ್

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

1-wewqwewq

IPL; ಲಕ್ನೋ ಸೂಪರ್‌ ಜೈಂಟ್ಸ್‌ ಎದುರಾಳಿ:ಚೆನ್ನೈಗೆ ಇದು ಸೇಡಿನ ಪಂದ್ಯ

1-ewewewq

IPL; ಆಸ್ಟ್ರೇಲಿಯನ್‌ ಆಲ್‌ರೌಂಡರ್‌ ಮಾರ್ಷ್‌ ಔಟ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.