ಸೆಮಿ ಪಂದ್ಯಕ್ಕೂ ಮುನ್ನ ಪಾಕ್ ಗೆ ಶಾಕ್: ಜ್ವರದಿಂದ ಬಳಲುತ್ತಿದ್ದಾರೆ ಇಬ್ಬರು ಆಟಗಾರರು

Team Udayavani, Nov 11, 2021, 10:18 AM IST

ಸೆಮಿ ಪಂದ್ಯಕ್ಕೂ ಮುನ್ನ ಪಾಕ್ ಗೆ ಶಾಕ್: ಜ್ವರದಿಂದ ಬಳಲುತ್ತಿದ್ದಾರೆ ಇಬ್ಬರು ಆಟಗಾರರು

ದುಬೈ: ಐಸಿಸಿ ಟಿ20 ವಿಶ್ವಕಪ್ ನಲ್ಲಿ ಅಜೇಯ ಪ್ರದರ್ಶನ ನೀಡಿ ಸೆಮಿ ಫೈನಲ್ ಗೆ ಎಂಟ್ರಿಯಾಗಿರುವ ಪಾಕಿಸ್ಥಾನ ತಂಡ ಇಂದು ಆಸ್ಟ್ರೇಲಿಯಾವನ್ನು ಎದುರಿಸಲಿದೆ. ಇಂದು ರಾತ್ರಿ ನಡೆಯಲಿರುವ ದ್ವಿತೀಯ ಸೆಮಿ ಫೈನಲ್ಲಿ ಬಾಬರ್ ಮತ್ತು ಫಿಂಚ್ ಪಡೆಗಳು ಮುಖಾಮುಖಿಯಾಗುತ್ತಿದೆ.

ಮಹತ್ವದ ಸೆಮಿ ಪಂದ್ಯಕ್ಕೂ ಮುನ್ನ ಪಾಕಿಸ್ಥಾನ ತಂಡಕ್ಕೆ ಆಘಾತ ಎದುರಾಗಿದೆ. ಇನ್ ಫಾರ್ಮ್ ಆಟಗಾರರಾದ ಆರಂಭಿಕ ಮೊಹಮ್ಮದ್ ರಿಜ್ವಾನ್ ಮತ್ತು ಮಧ್ಯಮ ಕ್ರಮಾಂಕದ ಬ್ಯಾಟರ್ ಶೋಯೆಬ್ ಮಲಿಕ್ ಜ್ವರದಿಂದ ಬಳಲುತ್ತಿದ್ದಾರೆ. ಅವರಿಬ್ಬರೂ ಗುರುವಾರ ದುಬೈನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಸೆಮಿಫೈನಲ್ ಪಂದ್ಯದಿಂದ ಹೊರಗುಳಿಯುವ ಸಾಧ್ಯತೆಯಿದೆ ಎನ್ನಲಾಗಿದೆ.

ಇದನ್ನೂ ಓದಿ:ಪತ್ನಿ ಚಿತೆ ಉರಿಯುವಾಗಲೇ ಪದ್ಮಶ್ರೀ ಸ್ವೀಕಾರ

ಪಾಕಿಸ್ತಾನದ ಜಿಯೋ ನ್ಯೂಸ್‌ ವರದಿಯ ಪ್ರಕಾರ, ಜ್ವರದಿಂದಾಗಿ ಮಲಿಕ್ ಮತ್ತು ರಿಜ್ವಾನ್ ಸೆಮಿಫೈನಲ್ ಮುನ್ನಾದಿನದಂದು ಅಭ್ಯಾಸಕ್ಕೆ ಬರಲಿಲ್ಲ. ಅವರಿಬ್ಬರಿಗೂ ಕೋವಿಡ್-19 ನೆಗೆಟಿವ್ ಬಂದಿದ್ದು, ವೈದ್ಯರು ವಿಶ್ರಾಂತಿಗೆ ಸೂಚಿಸಿದ್ದಾರೆ. ಗುರುವಾರ ಬೆಳಿಗ್ಗೆ ವೈದ್ಯಕೀಯ ತಪಾಸಣೆಯ ನಂತರ ಅವರು ತಂಡದಲ್ಲಿ ಆಡುವ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎನ್ನಲಾಗಿದೆ.

ಪಾಕ್ ತಂಡ ಸೂಪರ್ 12 ಹಂತದ ಎಲ್ಲಾ ಐದು ಪಂದ್ಯಗಳನ್ನು ಗೆದ್ದು ಸೆಮಿ ಪ್ರವೇಶ ಪಡೆದಿದೆ. ಆಡಿದ ಎಲ್ಲಾ ಪಂದ್ಯಗಳಲ್ಲೂ ಒಂದೇ ಆಡುವ ಬಳಗವನ್ನು ಉಳಿಸಿಕೊಂಡಿರುವುದು ಬಾಬರ್ ಹೆಚ್ಚುಗಾರಿಕೆ. ಆದರೆ ಸೆಮಿ ಫೈನಲ್ ನಲ್ಲಿ ಬದಲಾವಣೆ ಅನಿವಾರ್ಯವಾಗಬಹುದು.

ಟಾಪ್ ನ್ಯೂಸ್

ಮಾಜಿ ಕೇಂದ್ರ ಸಚಿವ ಚಿದಂಬರಂ ಆಸ್ತಿ ಮೇಲೆ ಸಿಬಿಐ ದಾಳಿ; ಪುತ್ರನ ವಿರುದ್ಧ ಹೊಸ ಕೇಸ್

ಮಾಜಿ ಕೇಂದ್ರ ಸಚಿವ ಚಿದಂಬರಂ ಆಸ್ತಿ ಮೇಲೆ ಸಿಬಿಐ ದಾಳಿ; ಪುತ್ರನ ವಿರುದ್ಧ ಹೊಸ ಕೇಸ್

777 charlie

‘777 ಚಾರ್ಲಿ’…. ಮನಮುಟ್ಟುವ ಅನುಬಂಧ ಅನಾವರಣ

Mehbooba Mufti,

ಜಮ್ಮು ಕಾಶ್ಮೀರ ಹಿಂಸಾಚಾರಕ್ಕೆ ದಿ ಕಾಶ್ಮೀರ ಫೈಲ್ ಚಿತ್ರವೇ ಕಾರಣ: ಮೆಹಬೂಬಾ ಮುಫ್ತಿ

thumb 2

ಭಾರತ-ನೇಪಾಲ ಸ್ನೇಹ ಹಿಮಾಲಯದಷ್ಟು ಗಾಢ; ಬುದ್ಧನ ನಾಡಿನಲ್ಲಿ ಪ್ರಧಾನಿ ಮೋದಿ ಪ್ರತಿಪಾದನೆ

ರಾಜ್ಯ ವಿಪತ್ತು ಸ್ಪಂದನ ದಳಕ್ಕೆ ಮಾಜಿ ಸೈನಿಕರೇ ಗತಿ

ರಾಜ್ಯ ವಿಪತ್ತು ಸ್ಪಂದನ ದಳಕ್ಕೆ ಮಾಜಿ ಸೈನಿಕರೇ ಗತಿ

ಭೂಮಿ ಗುತ್ತಿಗೆಗೆ ಅನ್ನದಾತರ ಅಪಸ್ವರ; ಒತ್ತುವರಿ ಭೂಮಿ ಹಂಚಿಕೆಗೆ ಹರ್ಷ

ಭೂಮಿ ಗುತ್ತಿಗೆಗೆ ಅನ್ನದಾತರ ಅಪಸ್ವರ; ಒತ್ತುವರಿ ಭೂಮಿ ಹಂಚಿಕೆಗೆ ಹರ್ಷ

astrology

ಮಂಗಳವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೈದರಾಬಾದ್‌ ಹೊರಬೀಳುವ ಹೊತ್ತು! ಇಂದು ಮುಂಬೈ ಎದುರಾಳಿ

ಹೈದರಾಬಾದ್‌ ಹೊರಬೀಳುವ ಹೊತ್ತು! ಇಂದು ಮುಂಬೈ ಎದುರಾಳಿ

ಐಪಿಎಲ್‌ 2022: ಡೆಲ್ಲಿ ಕ್ಯಾಪಿಟಲ್ಸ್‌ಗೆ 17 ರನ್‌ ಗೆಲುವು

ಐಪಿಎಲ್‌ 2022: ಪಂಜಾಬ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್‌ಗೆ 17 ರನ್‌ ಗೆಲುವು

ವಿಶ್ವ ಬಾಕ್ಸಿಂಗ್‌: ನಿಖಾತ್‌, ಮನೀಷಾ, ಪರ್ವೀನ್‌ ಸೆಮಿಗೆ

ವಿಶ್ವ ಬಾಕ್ಸಿಂಗ್‌: ನಿಖಾತ್‌, ಮನೀಷಾ, ಪರ್ವೀನ್‌ ಸೆಮಿಗೆ

ಥಾಯ್ಲೆಂಡ್‌ ಓಪನ್‌: ಹಿಂದೆ ಸರಿದ ಸಾತ್ವಿಕ್‌-ಚಿರಾಗ್‌

ಥಾಯ್ಲೆಂಡ್‌ ಓಪನ್‌: ಹಿಂದೆ ಸರಿದ ಸಾತ್ವಿಕ್‌-ಚಿರಾಗ್‌

ವನಿತೆಯರ 25 ಮೀ. ಪಿಸ್ತೂಲ್‌ : ಭಾರತೀಯರ ಕ್ಲೀನ್‌ ಸ್ವೀಪ್‌ ಸಾಧನೆ

ವನಿತೆಯರ 25 ಮೀ. ಪಿಸ್ತೂಲ್‌ : ಭಾರತೀಯರ ಕ್ಲೀನ್‌ ಸ್ವೀಪ್‌ ಸಾಧನೆ

MUST WATCH

udayavani youtube

ಜ್ಞಾನವಾಪಿ ಮಸೀದಿ ಸರ್ವೇ ಸಂಪೂರ್ಣ; ಬಾವಿಯಲ್ಲಿ ‘ಶಿವಲಿಂಗ’ಪತ್ತೆ

udayavani youtube

ದತ್ತ ಜಯಂತಿ ಸಮಯದಲ್ಲಿ ಹೋಮದ ಹೊಗೆ.. ಬೇರೆ ಸಮಯದಲ್ಲಿ ಮಾಂಸದ ಹೊಗೆ

udayavani youtube

ಶಾಲಾ ಪ್ರಾರಂಭೋತ್ಸವ ಹಿರಿಯಡ್ಕ ಸರಕಾರಿ ಪಬ್ಲಿಕ್ ಸ್ಕೂಲ್ ನಲ್ಲಿ ಮಕ್ಕಳಿಗೆ ಸಂಭ್ರಮದ ಸ್ವಾಗತ

udayavani youtube

ಶಂಕರನಾರಾಯಣ : ಶಾಲಾರಂಭದ ದಿನದಂದೇ ಸರಕಾರಿ ಶಾಲೆಯಲ್ಲಿ ಪ್ರತಿಭಟನೆ ಬಿಸಿ

udayavani youtube

ಫಲಜ್ಯೋತಿಷ್ಯದಲ್ಲಿ ದೀರ್ಘಕಾಲೀನ ಫಲಾದೇಶ ಮಾಡುವುದು ಹೇಗೆ ?

ಹೊಸ ಸೇರ್ಪಡೆ

1

2.08 ಲಕ್ಷ ಕ್ವಿಂಟಲ್‌ ಕಡಲೆ ಖರೀದಿ

bottadka

ಕಡಬ:ಬೊಟ್ಟಡ್ಕದಲ್ಲಿ ಆಗಬೇಕಿದೆ ರೈಲ್ವೇ ಅಂಡರ್‌ಪಾಸ್‌

ಮಾಜಿ ಕೇಂದ್ರ ಸಚಿವ ಚಿದಂಬರಂ ಆಸ್ತಿ ಮೇಲೆ ಸಿಬಿಐ ದಾಳಿ; ಪುತ್ರನ ವಿರುದ್ಧ ಹೊಸ ಕೇಸ್

ಮಾಜಿ ಕೇಂದ್ರ ಸಚಿವ ಚಿದಂಬರಂ ಆಸ್ತಿ ಮೇಲೆ ಸಿಬಿಐ ದಾಳಿ; ಪುತ್ರನ ವಿರುದ್ಧ ಹೊಸ ಕೇಸ್

777 charlie

‘777 ಚಾರ್ಲಿ’…. ಮನಮುಟ್ಟುವ ಅನುಬಂಧ ಅನಾವರಣ

Mehbooba Mufti,

ಜಮ್ಮು ಕಾಶ್ಮೀರ ಹಿಂಸಾಚಾರಕ್ಕೆ ದಿ ಕಾಶ್ಮೀರ ಫೈಲ್ ಚಿತ್ರವೇ ಕಾರಣ: ಮೆಹಬೂಬಾ ಮುಫ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.