ಭಾರತ ಹಾಕಿ ತಂಡದ ಐವರಿಗೆ ಕೋವಿಡ್
Team Udayavani, Jul 1, 2022, 6:34 AM IST
ಬೆಂಗಳೂರು: ಕಾಮನ್ವೆಲ್ತ್ ಗೇಮ್ಸ್ಗೆ ಸಿದ್ಧಗೊಳ್ಳುತ್ತಿರುವ ಭಾರತ ಹಾಕಿ ತಂಡಕ್ಕೆ ಸಣ್ಣದೊಂದು ಆತಂಕ ಎದುರಾಗಿದೆ. ತಂಡದ ಐವರು ಆಟಗಾರರಲ್ಲಿ ಕೊರೊನಾ ಕಾಣಿಸಿಕೊಂಡಿದೆ.
ಇದರಲ್ಲಿ ತಂಡದ ಸ್ಟ್ರೈಕರ್ ಗುರ್ಜಂತ್ ಸಿಂಗ್, ಮುಖ್ಯ ತರಬೇತುದಾರ ಗ್ರಹಾಮ್ ರೀಡ್ ಸೇರಿದ್ದಾರೆ. ಬುಧವಾರ ಬೆಳಗ್ಗೆ ನಡೆಸಿದ ಆರ್ಟಿಪಿಸಿಆರ್ ಪರೀಕ್ಷೆ ವೇಳೆ ಐವರಲ್ಲಿ ಕೊರೊನಾದ ಸಣ್ಣ ಲಕ್ಷಣಗಳು ಕಾಣಿಸಿಕೊಂಡಿವೆ.
ಇಬ್ಬರು ಆಟಗಾರರು, ಬಾಕಿ ಮೂವರು ಸಹಾಯಕ ಸಿಬ್ಬಂದಿಯಲ್ಲಿ ಲಕ್ಷಣಗಳು ಪತ್ತೆಯಾಗಿದ್ದರಿಂದ, ಅವರನ್ನೆಲ್ಲ ಪ್ರತ್ಯೇಕವಾಗಿರಿಸಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್
PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್
IPL: ಆಟ ಮೆರೆದಾಟ; ಬ್ಯಾಟಿಂಗ್ ಅಷ್ಟೇ ಕ್ರಿಕೆಟ್ಟಾ?
MUST WATCH
ಹೊಸ ಸೇರ್ಪಡೆ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !