![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
ಅಂ-19 ಕ್ರಿಕೆಟ್: ಭಾರತ, ಇಂಗ್ಲೆಂಡ್ ಪಂದ್ಯ ಡ್ರಾ
Team Udayavani, Feb 17, 2017, 3:45 AM IST
![PTI2_16_2017_000086A.jpg](https://www.udayavani.com/wp-content/uploads/2017/02/16/PTI2_16_2017_000086A-620x420.jpg)
ನಾಗ್ಪುರ: ಭಾರತ ಮತ್ತು ಇಂಗ್ಲೆಂಡ್ ನಡುವಿನ 19 ವರ್ಷದೊಳಗಿನ ನಾಲ್ಕು ದಿನದ ಪಂದ್ಯ ಡ್ರಾದಲ್ಲಿ ಅಂತ್ಯಗೊಂಡಿದೆ.
ಇಲ್ಲಿ ನಡೆದ ಪಂದ್ಯದಲ್ಲಿ 1ನೇ ಇನಿಂಗ್ಸ್ನಲ್ಲಿ ಇಂಗ್ಲೆಂಡ್ 501/5 ಡಿಕ್ಲೇರ್ ಮತ್ತು 2ನೇ ಇನಿಂಗ್ಸ್ನಲ್ಲಿ 167 ರನ್ಗೆ ಆಲೌಟ್ ಆಗಿತ್ತು. ಇದಕ್ಕೆ ಉತ್ತರವಾಗಿ ಭಾರತ 1ನೇ ಇನಿಂಗ್ಸ್ನಲ್ಲಿ 431/8 ಡಿಕ್ಲೇರ್ ಮತ್ತು 2ನೇ ಇನಿಂಗ್ಸ್ನಲ್ಲಿ 8 ವಿಕೆಟ್ಗೆ 189 ರನ್ ಬಾರಿಸಿ ಡ್ರಾ ಮಾಡಿಕೊಂಡಿದೆ. ಕೊನೆಯ ದಿನ ಭಾರತ ತಂಡದ ಪರ ಸುರೇಶ್ ಲೋಕೇಶ್ವರ್ ಅಜೇಯ 92 ರನ್ ಬಾರಿಸಿ ಭಾರತಕ್ಕೆ ನೆರವಾದರು. ಇಲ್ಲದಿದ್ದರೆ ಭಾರತ ಸೋಲುಕಾಣುತ್ತಿತ್ತು. ಉಳಿದ ಬ್ಯಾಟ್ಸ್ಮನ್ಗಳು ದೊಡ್ಡ ಮೊತ್ತ ಬಾರಿಸುವಲ್ಲಿ ವೈಫಲ್ಯ ಎದುರಿಸಿದರು.
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.