ತಂದೆಯ ಆಸೆಯಂತೆ ಉಮೇಶ್‌ ಯಾದವ್‌ಗೆ ಕೊನೆಗೂ ಸಿಕ್ಕಿತು ಸರಕಾರಿ ನೌಕರಿ

Team Udayavani, Jul 18, 2017, 4:02 PM IST

Umesh Yadav-700.jpg

ಹೊಸದಿಲ್ಲಿ : ಭಾರತೀಯ ಕ್ರಿಕೆಟ್‌ ತಂಡದ ಓರ್ವ ಪ್ರಮುಖ ಬೌಲರ್‌ ಆಗಿ ಈಚೆಗೆ ಉಜ್ವಲವಾಗಿ ಮಿಂಚುತ್ತಿರುವ ಉಮೇಶ್‌ ಯಾದವ್‌ ಅವರಿಗೆ ತನ್ನ ತಂದೆ ತಿಲಕ್‌ ಯಾದವ್‌ ಅವರ ಆಸೆಯ ಪ್ರಕಾರ ಕೊನೆಗೂ ಸರಕಾರಿ ನೌಕರಿಯೊಂದು ಪ್ರಾಪ್ತವಾಗಿದೆ. ಉಮೇಶ್‌ ಯಾದವ್‌ ಗೆ ಆರ್‌ಬಿಐ ನಾಗಪುರ ಕಚೇರಿಯಲ್ಲಿ ಸಹಾಯಕ ಮ್ಯಾನೇಜರ್‌ ಹುದ್ದೆ ಸಿಕ್ಕಿದೆ. 

2010ರಲ್ಲಿ ಜಿಂಬಾಬ್ವೆ ಎದುರಿನ ಏಕದಿನ ಅಂತಾರಾಷ್ಟ್ರೀಯ ಪಂದ್ಯದಲ್ಲಿ  ಭಾರತೀಯ ತಂಡದಲ್ಲಿ ಆಡುವ ಮೂಲಕ ಉಮೇಶ್‌ ಯಾದವ್‌ ಅವರು ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದರು. 

ಉಮೇಶ್‌ ಯಾದವ್‌ ಅವರ ತಂದೆ ತಿಲಕ್‌ ಯಾದವ್‌ ಗೆ ತಮ್ಮ ಮಗ ಸರಕಾರಿ ಉದ್ಯೋಗಕ್ಕೆ ಸೇರಿಕೊಳ್ಳಬೇಕು ಎಂಬ ಅಪೇಕ್ಷೆ  ಬಹಳ ಹಿಂದಿನಿಂದಲೇ ಇತ್ತು. ಆ ಪ್ರಕಾರ ಉಮೇಶ್‌ ಪೊಲೀಸ್‌ ಕಾನ್‌ಸ್ಟೆಬಲ್‌ ಹುದ್ದೆಗೆ ಅರ್ಜಿ ಹಾಕಿದ್ದರು. ಆದರೆ ಪರೀಕ್ಷೆಯಲ್ಲಿ ಫೇಲಾಗಿದ್ದರು. ಆದರೆ ಅದರಿಂದ ಭಾರತೀಯ ಕ್ರಿಕೆಟ್‌ ರಂಗಕ್ಕೆ ಲಾಭವಾಯಿತು.  

ಅದಾಗಿ ಉಮೇಶ್‌ ಯಾದವ್‌ ಕ್ರಿಕೆಟ್‌ನಲ್ಲಿ ಬೌಲರ್‌ ಆಗಿ ಮಿಂಚಿ ಭಾರತೀಯ ತಂಡದಲ್ಲಿ ತಮ್ಮ ಸ್ಥಾನವನ್ನು ಗಟ್ಟಿಗೊಳಿಸಿದ್ದರು. ಈಚೆಗೆ ಚಾಂಪ್ಯನ್ಸ್‌ ಟ್ರೋಫಿಯಲ್ಲಿ ಆಡಲು ಲಂಡನ್‌ಗೆ ಹೋಗುವ ಮುನ್ನ ಉಮೇಶ್‌ ಯಾದವ್‌ ಕ್ರೀಡಾ ಮೀಸಲು ಉದ್ಯೋಗಾರ್ಥವಾಗಿ ಆರ್‌ಬಿಐ ಅಧಿಕಾರಿಗಳನ್ನು ಕಂಡಿದ್ದರು. ಆದರೆ ನೇಮಕಾತಿ ಪ್ರಕ್ರಿಯೆಗಳನ್ನು ಪೂರೈಸಲು ಆಗಿರಲಿಲ್ಲ. ದೇಶದ ಕ್ರಿಕೆಟ್‌ ಸೇವೆಗಾಗಿ ಇಂಗ್ಲಂಡ್‌ಗೆ ಹೋಗುವುದಕ್ಕೆ ಉಮೇಶ್‌ಗೆ ಆರ್‌ಬಿಐ ಅವಕಾಶ ಮಾಡಿಕೊಟ್ಟಿತು. 

2008ರಲ್ಲಿ ಉಮೇಶ್‌ ಯಾದವ್‌ಗೆ ಏರಿಂಡಿಯಾ ಉದ್ಯೋಗಾವಕಾಶ ನಿರಾಕರಿಸಿದ್ದುದು ಹಳೇ ವಿಷಯ. 

2016ರ ದೇಶೀಯ ಕ್ರಿಕೆಟ್‌ ಋತುವಿನಲ್ಲಿ ಉಮೇಶ್‌ ಯಾದವ್‌ ಬಹುವಾಗಿ ಮಿಂಚುವ ಮೂಲಕ ತಮ್ಮ ಸ್ಥಾನವನ್ನು ಗಟ್ಟಿಗೊಳಿಸಿದರು. ಆ ಋತುವಿನಲ್ಲಿ ಅವರು ಐದು ದಿನಗಳ ಕ್ರಿಕೆಟ್‌ ಆವೃತ್ತಿಯಲ್ಲಿ 12 ಪಂದ್ಯಗಳನ್ನು ಆಡಿರುವುದು ವಿಶೇಷ. 

ಟಾಪ್ ನ್ಯೂಸ್

ಪಂಚಾಯತ್‌ರಾಜ್‌ ಸಂಸ್ಥೆಗಳಲ್ಲಿ ಚುನಾಯಿತ ಆಡಳಿತ ಅಸ್ತಿತ್ವಕ್ಕೆ ಬರಲಿ

ಪಂಚಾಯತ್‌ರಾಜ್‌ ಸಂಸ್ಥೆಗಳಲ್ಲಿ ಚುನಾಯಿತ ಆಡಳಿತ ಅಸ್ತಿತ್ವಕ್ಕೆ ಬರಲಿ

ವಿಧಾನ ಕದನ : ಕಲ್ಪತರು ನಾಡಲ್ಲಿ ಪಕ್ಷಾಂತರಕ್ಕೆ ಸಜ್ಜಾದ ನಾಯಕರು

ವಿಧಾನ ಕದನ : ಕಲ್ಪತರು ನಾಡಲ್ಲಿ ಪಕ್ಷಾಂತರಕ್ಕೆ ಸಜ್ಜಾದ ನಾಯಕರು

ಎಫ್ ಡಿಐ : ಕೇವಲ ಒಪ್ಪಂದಕ್ಕೆ ಸೀಮಿತವಾಗದೆ ಕಾರ್ಯಗತಗೊಳ್ಳಲಿ

ಎಫ್ ಡಿಐ : ಕೇವಲ ಒಪ್ಪಂದಕ್ಕೆ ಸೀಮಿತವಾಗದೆ ಕಾರ್ಯಗತಗೊಳ್ಳಲಿ

ಕುಂದಾಪುರದ ಅನಿಲ್‌ ಹೆಗ್ಡೆ ಬಿಹಾರದಿಂದ ರಾಜ್ಯಸಭೆಗೆ ಆಯ್ಕೆ

ಕುಂದಾಪುರದ ಅನಿಲ್‌ ಹೆಗ್ಡೆ ಬಿಹಾರದಿಂದ ರಾಜ್ಯಸಭೆಗೆ ಆಯ್ಕೆ

ಇತಿಹಾಸ ತಿರುಚಿಲ್ಲ ; ತಪ್ಪು ತಿದ್ದಿದ್ದೇವೆ; ರಾವಣ ಸಂಸ್ಕೃತಿ ಬಿಂಬಿಸುವ ಪಠ್ಯಕ್ಕೆ ತಿಲಾಂಜಲಿ

ಇತಿಹಾಸ ತಿರುಚಿಲ್ಲ ; ತಪ್ಪು ತಿದ್ದಿದ್ದೇವೆ; ರಾವಣ ಸಂಸ್ಕೃತಿ ಬಿಂಬಿಸುವ ಪಠ್ಯಕ್ಕೆ ತಿಲಾಂಜಲಿ

ಶಕ್ತಿ ಸೌಧದ ಆವರಣದಲ್ಲಿ ಅಂಬೇಡ್ಕರ್‌ ಸ್ಫೂರ್ತಿ ಭವನ

ಶಕ್ತಿ ಸೌಧದ ಆವರಣದಲ್ಲಿ ಅಂಬೇಡ್ಕರ್‌ ಸ್ಫೂರ್ತಿ ಭವನ

ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಗಡಿ ನಿಗದಿಗೆ ಮಾರ್ಗಸೂಚಿ

ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಗಡಿ ನಿಗದಿಗೆ ಮಾರ್ಗಸೂಚಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವನಿತಾ ಟಿ20 ಚಾಲೆಂಜರ್‌ ಸರಣಿ: ಸೂಪರ್‌ ನೋವಾ ಸೂಪರ್‌ ಬ್ಯಾಟಿಂಗ್‌

ವನಿತಾ ಟಿ20 ಚಾಲೆಂಜರ್‌ ಸರಣಿ: ಸೂಪರ್‌ ನೋವಾಗೆ ಸೂಪರ್‌ ಗೆಲುವು

ವನಿತೆಯರ 100 ಮೀ. ಹರ್ಡಲ್‌: ಜ್ಯೋತಿ ರಾಷ್ಟ್ರೀಯ ದಾಖಲೆ

ವನಿತೆಯರ 100 ಮೀ. ಹರ್ಡಲ್‌: ಜ್ಯೋತಿ ರಾಷ್ಟ್ರೀಯ ದಾಖಲೆ

ಫ್ರೆಂಚ್‌ ಓಪನ್‌ ಗ್ರ್ಯಾನ್‌ ಸ್ಲಾಮ್‌: ನವೋಮಿ ಒಸಾಕಾ ಪತನ

ಫ್ರೆಂಚ್‌ ಓಪನ್‌ ಗ್ರ್ಯಾನ್‌ ಸ್ಲಾಮ್‌: ನವೋಮಿ ಒಸಾಕಾ ಪತನ

1-asdsad

ಏಷ್ಯಾಕಪ್ ಹಾಕಿ : ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯ ಡ್ರಾ

1-ffff

ಫ್ರಾನ್ಸ್ ನಲ್ಲಿ ಚಿನ್ನ ಗೆದ್ದ ಪ್ರೇರಣಾಗೆ ಶಿರಸಿಯಲ್ಲಿ ನಾಗರಿಕ ಸಮ್ಮಾನ

MUST WATCH

udayavani youtube

ಎಸೆಸೆಲ್ಸಿ, ಪಿಯುಸಿ ನಂತರ ಅಗಾಧ ಅವಕಾಶ : “ಉದಯವಾಣಿ’ ವಿಶೇಷ ಕಾರ್ಯಕ್ರಮ

udayavani youtube

ದಾವೋಸ್ ನಲ್ಲಿ ಸಿಎಂ : ವರ್ಲ್ಡ್ ಎಕನಾಮಿಕ್ ಫೋರಮ್ ಸಮಾವೇಶದಲ್ಲಿ ಭಾಗಿ

udayavani youtube

ನಾಳೆಯ ಕನಸು ಹೊತ್ತ ಬಾಲಕನಿಗೆ ಬೇಕಿದೆ ಆರ್ಥಿಕ ನೆರವಿನ ಹಸ್ತ

udayavani youtube

ಶಿರೂರು ಆಳ ಸಮುದ್ರದಲ್ಲಿ‌ ಮುಳುಗಿದ ಮೀನುಗಾರಿಕಾ ದೋಣಿ

udayavani youtube

ಉಡುಪಿಯಲ್ಲಿ ‘ ಮಾವಿನ ಮೇಳ ‘ | ನಾಳೆ ( may 23) ಕೊನೇ ದಿನ

ಹೊಸ ಸೇರ್ಪಡೆ

ತುಳುನಾಡಿನ ವಿಶಿಷ್ಟ ಪರ್ವದಿನ ಪತ್ತನಾಜೆ

ತುಳುನಾಡಿನ ವಿಶಿಷ್ಟ ಪರ್ವದಿನ ಪತ್ತನಾಜೆ

ಪಂಚಾಯತ್‌ರಾಜ್‌ ಸಂಸ್ಥೆಗಳಲ್ಲಿ ಚುನಾಯಿತ ಆಡಳಿತ ಅಸ್ತಿತ್ವಕ್ಕೆ ಬರಲಿ

ಪಂಚಾಯತ್‌ರಾಜ್‌ ಸಂಸ್ಥೆಗಳಲ್ಲಿ ಚುನಾಯಿತ ಆಡಳಿತ ಅಸ್ತಿತ್ವಕ್ಕೆ ಬರಲಿ

ವಿಧಾನ ಕದನ : ಕಲ್ಪತರು ನಾಡಲ್ಲಿ ಪಕ್ಷಾಂತರಕ್ಕೆ ಸಜ್ಜಾದ ನಾಯಕರು

ವಿಧಾನ ಕದನ : ಕಲ್ಪತರು ನಾಡಲ್ಲಿ ಪಕ್ಷಾಂತರಕ್ಕೆ ಸಜ್ಜಾದ ನಾಯಕರು

ಎಫ್ ಡಿಐ : ಕೇವಲ ಒಪ್ಪಂದಕ್ಕೆ ಸೀಮಿತವಾಗದೆ ಕಾರ್ಯಗತಗೊಳ್ಳಲಿ

ಎಫ್ ಡಿಐ : ಕೇವಲ ಒಪ್ಪಂದಕ್ಕೆ ಸೀಮಿತವಾಗದೆ ಕಾರ್ಯಗತಗೊಳ್ಳಲಿ

ಕುಂದಾಪುರದ ಅನಿಲ್‌ ಹೆಗ್ಡೆ ಬಿಹಾರದಿಂದ ರಾಜ್ಯಸಭೆಗೆ ಆಯ್ಕೆ

ಕುಂದಾಪುರದ ಅನಿಲ್‌ ಹೆಗ್ಡೆ ಬಿಹಾರದಿಂದ ರಾಜ್ಯಸಭೆಗೆ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.