ಅಂಡರ್‌-19 ವನಿತಾ ವಿಶ್ವಕಪ್‌ ಕ್ರಿಕೆಟ್‌: ಭಾರತ ಅಜೇಯ ಅಭಿಯಾನ


Team Udayavani, Jan 18, 2023, 11:46 PM IST

ಅಂಡರ್‌-19 ವನಿತಾ ವಿಶ್ವಕಪ್‌ ಕ್ರಿಕೆಟ್‌: ಭಾರತ ಅಜೇಯ ಅಭಿಯಾನ

ಬೆನೋನಿ: “ಡಿ’ ವಿಭಾಗದ ಕೊನೆಯ ಪಂದ್ಯದಲ್ಲಿ ಸ್ಕಾಟ್ಲೆಂಡ್‌ ವಿರುದ್ಧ 83 ರನ್ನುಗಳ ಜಯಭೇರಿ ಮೊಳಗಿಸಿದ ಭಾರತ ತಂಡ ಅಂಡರ್‌-19 ವನಿತಾ ಟಿ20 ವಿಶ್ವಕಪ್‌ ಪಂದ್ಯಾವಳಿಯಲ್ಲಿ ಅಜೇಯವಾಗಿ ಸೂಪರ್‌ ಸಿಕ್ಸ್‌ ಹಂತಕ್ಕೆ ಲಗ್ಗೆ ಇರಿಸಿದೆ.

ಬುಧವಾರದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ನಡೆಸಿದ ಭಾರತ ಗಳಿಸಿದ್ದು 4 ವಿಕೆಟಿಗೆ 149 ರನ್‌ ಮಾತ್ರ. ಸ್ಕಾಟ್ಲೆಂಡ್‌ ತೀವ್ರ ಕುಸಿತ ಅನುಭವಿಸಿ 13.1 ಓವರ್‌ಗಳಲ್ಲಿ 66ಕ್ಕೆ ಆಲೌಟ್‌ ಆಯಿತು.

ಭಾರತದ ಸರದಿಯಲ್ಲಿ ಆರಂಭಿಕ ಆಟಗಾರ್ತಿ ಜಿ. ತಿೃಷಾ ಸರ್ವಾಧಿಕ 57 ರನ್‌ ಹೊಡೆದರು (51 ಎಸೆತ, 6 ಬೌಂಡರಿ). ಆದರೆ ನಾಯಕಿ ಶಫಾಲಿ ವರ್ಮ (1), ಸೋನಿಯಾ ಮೆಂಧಿಯಾ (6) ಯಶಸ್ಸು ಕಾಣಲಿಲ್ಲ. ಜಿ. ತಿೃಷಾ-ರಿಚಾ ಘೋಷ್‌ 3ನೇ ವಿಕೆಟಿಗೆ 70 ರನ್‌ ಪೇರಿಸಿ ಸ್ಕಾಟ್ಲೆಂಡ್‌ ದಾಳಿಯನ್ನು ತಡೆದು ನಿಂತರು. ರಿಚಾ ಗಳಿಕೆ 33 ರನ್‌. ಇಲ್ಲಿ 6ನೇ ಕ್ರಮಾಂಕದಲ್ಲಿ ಬ್ಯಾಟ್‌ ಹಿಡಿದು ಬಂದ ಶ್ವೇತಾ ಸೆಹ್ರಾವತ್‌ ಬಿರುಸಿನ ಆಟಕ್ಕಿಳಿದು ಹತ್ತೇ ಎಸೆತಗಳಿಂದ ಅಜೇಯ 31 ರನ್‌ ಹೊಡೆದರು. ಸಿಡಿಸಿದ್ದು 4 ಬೌಂಡರಿ ಹಾಗೂ 2 ಸಿಕ್ಸರ್‌.

ಸ್ಕಾಟ್ಲೆಂಡ್‌ ಪತನದಲ್ಲಿ ಪ್ರಮುಖ ಪಾತ್ರ ವಹಿಸಿದವರು ಮನ್ನತ್‌ ಕಶ್ಯಪ್‌ (4 ವಿಕೆಟ್‌), ಅರ್ಚನಾ ದೇವಿ (3 ವಿಕೆಟ್‌) ಮತ್ತು ಸೋನಂ ಯಾದವ್‌ (2 ವಿಕೆಟ್‌).

ಸಂಕ್ಷಿಪ್ತ ಸ್ಕೋರ್‌
ಭಾರತ-4 ವಿಕೆಟಿಗೆ 149 (ಜಿ. ತಿೃಷಾ 57, ರಿಚಾ ಘೋಷ್‌ 33, ಶ್ವೇತಾ ಸೆಹ್ರಾವತ್‌ ಅಜೇಯ 31, ಕ್ಯಾಥರಿನ್‌ ಫ್ರೆಸರ್‌ 31ಕ್ಕೆ 2). ಸ್ಕಾಟ್ಲೆಂಡ್‌-13.1 ಓವರ್‌ಗಳಲ್ಲಿ 66 (ಡಾರ್ಸಿ ಕಾರ್ಟರ್‌ 24, ಅಲಿಸಾ ಲಿಸ್ಟರ್‌ 14, ಮನ್ನತ್‌ ಕಶ್ಯಪ್‌ 12ಕ್ಕೆ 4, ಅರ್ಚನಾ ದೇವಿ 14ಕ್ಕೆ 3, ಸೋನಂ ಯಾದವ್‌ ಒಂದಕ್ಕೆ 2).

ಟಾಪ್ ನ್ಯೂಸ್

ಚುಕ್ಕೆ ಜಿಂಕೆ ಬೇಟೆ: ಆರೋಪಿ ಸೆರೆ; ನ್ಯಾಯಾಂಗ ಬಂಧನ

ಚುಕ್ಕೆ ಜಿಂಕೆ ಬೇಟೆ: ಆರೋಪಿ ಸೆರೆ; ನ್ಯಾಯಾಂಗ ಬಂಧನ

New Parliament Inauguration; ಪ್ರಧಾನಿ ಮೋದಿ ಅವರಿಂದ ನೂತನ ಸಂಸತ್ ಭವನ ಲೋಕಾರ್ಪಣೆ

goaDandeli ಯುವಕರ “ದಿ ಹ್ಯಾಕರ್ ” ಕಿರುಚಿತ್ರಕ್ಕೆ ಪ್ರಶಸ್ತಿಯ ಗರಿ

Dandeli ಯುವಕರ “ದಿ ಹ್ಯಾಕರ್ ” ಕಿರುಚಿತ್ರಕ್ಕೆ ಪ್ರಶಸ್ತಿಯ ಗರಿ

GT CSK

IPL 2023: ಫೈನಲ್‌ ಥ್ರಿಲ್‌

army

Manipur ದಲ್ಲಿ ಸೇನೆ ಸರ್ಪಗಾವಲು

NITI AYOG

ನೀತಿ ಆಯೋಗ ಸಭೆಗೆ 11 CM ಗಳು ಗೈರು

B K HARIPRASAD

ಡಿಕೆಶಿ CM ಆಗಲು ಒಂದು ಹೆಜ್ಜೆ ಬಾಕಿಯಿದೆ: ಹರಿಪ್ರಸಾದ್‌ ಬಾಂಬ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

GT CSK

IPL 2023: ಫೈನಲ್‌ ಥ್ರಿಲ್‌

Malaysia Masters Badminton: ಪ್ರಣಯ್‌ ಫೈನಲ್‌ಗೆ, ಸಿಂಧು ಪರಾಭವ

ಅಹಮದಾಬಾದ್ ನಲ್ಲಿ ಮಳೆ: ಫೈನಲ್ ಪಂದ್ಯಕ್ಕೆ ಮಳೆ ಬಂದರೆ ವಿಜೇತರನ್ನು ನಿರ್ಧರಿಸುವುದು ಹೇಗೆ?

ಅಹಮದಾಬಾದ್ ನಲ್ಲಿ ಮಳೆ: ಫೈನಲ್ ಪಂದ್ಯಕ್ಕೆ ಮಳೆ ಬಂದರೆ ವಿಜೇತರನ್ನು ನಿರ್ಧರಿಸುವುದು ಹೇಗೆ?

thumb-5

King Kohli ಹಿಂದೆ ಬಿದ್ದ Prince Gill: ಅಪಾಯದಲ್ಲಿದೆ ಕೊಹ್ಲಿಯ ‘ವಿರಾಟ್’ ದಾಖಲೆ

PATHIRANA FAMILY

ಪತಿರಣ ಪರಿವಾರದೊಂದಿಗೆ ಧೋನಿ

MUST WATCH

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

udayavani youtube

ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ

ಹೊಸ ಸೇರ್ಪಡೆ

ಚುಕ್ಕೆ ಜಿಂಕೆ ಬೇಟೆ: ಆರೋಪಿ ಸೆರೆ; ನ್ಯಾಯಾಂಗ ಬಂಧನ

ಚುಕ್ಕೆ ಜಿಂಕೆ ಬೇಟೆ: ಆರೋಪಿ ಸೆರೆ; ನ್ಯಾಯಾಂಗ ಬಂಧನ

New Parliament Inauguration; ಪ್ರಧಾನಿ ಮೋದಿ ಅವರಿಂದ ನೂತನ ಸಂಸತ್ ಭವನ ಲೋಕಾರ್ಪಣೆ

goaDandeli ಯುವಕರ “ದಿ ಹ್ಯಾಕರ್ ” ಕಿರುಚಿತ್ರಕ್ಕೆ ಪ್ರಶಸ್ತಿಯ ಗರಿ

Dandeli ಯುವಕರ “ದಿ ಹ್ಯಾಕರ್ ” ಕಿರುಚಿತ್ರಕ್ಕೆ ಪ್ರಶಸ್ತಿಯ ಗರಿ

GT CSK

IPL 2023: ಫೈನಲ್‌ ಥ್ರಿಲ್‌

army

Manipur ದಲ್ಲಿ ಸೇನೆ ಸರ್ಪಗಾವಲು