ನಮೀಬಿಯಾ ಪರಾಜಯ

Team Udayavani, Jan 16, 2018, 12:06 PM IST

19-18.jpg

ಕ್ವೀನ್ಸ್‌ಟೌನ್‌: ನಮೀಬಿಯಾವನ್ನು 8 ವಿಕೆಟ್‌ಗಳಿಂದ ಸೋಲಿಸಿದ ಇಂಗ್ಲೆಂಡ್‌ ಶುಭಾರಂಭ ಮಾಡಿದೆ. ಕ್ವೀನ್ಸ್‌ಟೌನ್‌ನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ನಮೀಬಿಯಾ 9 ವಿಕೆಟ್‌ ನಷ್ಟಕ್ಕೆ 196 ರನ್‌ ಮಾಡಿದರೆ, ಇಂಗ್ಲೆಂಡ್‌ ಕೇವಲ 24.1 ಓವರ್‌ಗಳಲ್ಲಿ 2 ವಿಕೆಟಿಗೆ 198 ರನ್‌ ಬಾರಿಸಿ ಗೆದ್ದು ಬಂತು.

ಇಂಗ್ಲೆಂಡ್‌ ನಾಯಕ ಹ್ಯಾರಿ ಬ್ರೂಕ್‌ ಮತ್ತು ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್‌ ವಿಲ್‌ ಜಾಕ್ಸ್‌ ಮುರಿಯದ 3ನೇ ವಿಕೆಟಿಗೆ 130 ರನ್‌ ಪೇರಿಸಿ ನಮೀಬಿಯಾ ದಾಳಿಯನ್ನು ಲೆಕ್ಕಕ್ಕಿಲ್ಲದಂತೆ ಮಾಡಿದರು. ಜಾಕ್ಸ್‌ 44 ಎಸೆತಗಳಿಂದ ಸರ್ವಾಧಿಕ 73 ರನ್‌ ಬಾರಿಸಿದರೆ (12 ಬೌಂಡರಿ, 1 ಸಿಕ್ಸರ್‌), ಬ್ರೂಕ್‌ 48 ಎಸೆತ ಎದುರಿಸಿ 59 ರನ್‌ ಹೊಡೆದರು (12 ಬೌಂಡರಿ). ಇಂಗ್ಲೆಂಡ್‌ ಇನ್ನಿಂಗ್ಸ್‌ ನಲ್ಲಿ ಒಟ್ಟು 31 ಬೌಂಡರಿಗಳು ದಾಖಲಾದವವು!

ಬೌಲಿಂಗಿನಲ್ಲೂ ಮಿಂಚಿದ ಬ್ರೂಕ್‌ 2 ವಿಕೆಟ್‌ ಕಿತ್ತರು. 41 ರನ್ನಿಗೆ 3 ವಿಕೆಟ್‌ ಹಾರಿಸಿದ ಲ್ಯೂಕ್‌ ಹಾಲ್‌ವುನ್‌ ಇಂಗ್ಲೆಂಡಿನ ಯಶಸ್ವಿ ಬೌಲರ್‌. ಟಾಮ್‌ ಸ್ಕ್ರಿವನ್‌ 2 ವಿಕೆಟ್‌ ಉರುಳಿಸಿದರು. ನಮೀಬಿಯಾ ಪರ ಶಾನ್‌ ಫೌಶ್‌ ಸರ್ವಾಧಿಕ 44 ರನ್‌ ಹೊಡೆದರೆ, ಕೀಪರ್‌ ಲಾಫ್ಟಿ ಈಟನ್‌ 36, ನಾಯಕ ಲೊಹಾನ್‌ ಲಾರೆನ್ಸ್‌ 24 ರನ್‌ ಮಾಡಿದರು.

ಟಾಪ್ ನ್ಯೂಸ್

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

11-

Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ

10-mudigere

Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

11-

Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ

7

Bengaluru: ಸೈಕಲ್‌ ಕದಿಯುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಬಂಧನ

10-mudigere

Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.