ಯು.ಎಸ್‌. ಓಪನ್‌ನಿಂದ ಜೊಕೋವಿಕ್‌ ದೂರ?


Team Udayavani, Jun 11, 2020, 6:03 AM IST

ಯು.ಎಸ್‌. ಓಪನ್‌ನಿಂದ ಜೊಕೋವಿಕ್‌ ದೂರ?

ಸರ್ಬಿಯಾ: ಅಕಸ್ಮಾತ್‌ ಈ ವರ್ಷ ಯು.ಎಸ್‌. ಓಪನ್‌ ಟೆನಿಸ್‌ ಪಂದ್ಯಾವಳಿ ನಡೆಯುವುದೇ ಆದಲ್ಲಿ ಅಗ್ರ ಕ್ರಮಾಂಕದ ಟೆನಿಸಿಗ ನೊವಾಕ್‌ ಜೊಕೋವಿಕ್‌ ಇಲ್ಲಿ ಆಡುವ ಸಾಧ್ಯತೆ ಇಲ್ಲ ಎಂಬ ಸುದ್ದಿಯೊಂದು ಕೇಳಿಬಂದಿದೆ. ಫ್ರೆಂಚ್‌ ಓಪನ್‌ ಪಂದ್ಯಾವಳಿಯಲ್ಲಿ ಪಾಲ್ಗೊಳ್ಳುವ ಸಲುವಾಗಿ ಅವರು ಈ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ.

ಬ್ರಾಡ್‌ಕಾಸ್ಟರ್‌ ಆರ್‌ಟಿಎಸ್‌ ಜತೆಗೆ ಮಾತಾಡುವ ವೇಳೆ ಜೊಕೋವಿಕ್‌ ಇಂಥದೊಂದು ಸಾಧ್ಯತೆಯನ್ನು ತೆರೆದಿಟ್ಟಿದ್ದಾರೆ. ಅಲ್ಲದೇ ಯು.ಎಸ್‌. ಓಪನ್‌ ತಾಣವಾದ ನ್ಯೂಯಾರ್ಕ್‌ನಲ್ಲಿ ಕೊರೊನಾ ಇನ್ನೂ ನಿಯಂತ್ರಣಕ್ಕೆ ಬಾರದಿರುವುದೂ ಇದಕ್ಕೊಂದು ಕಾರಣವಾಗಿದೆ.

“ಸದ್ಯ ನನ್ನ ಯೋಜನೆ ಫ್ರೆಂಚ್‌ ಓಪನ್‌ನಲ್ಲಿ ಪಾಲ್ಗೊ ಳ್ಳುವುದು. ಹೀಗಾಗಿ ಇದಕ್ಕಿಂತ ಮೊದಲು ನಡೆಯುವ ಯು.ಎಸ್‌. ಓಪನ್‌ ಕೂಟದಲ್ಲಿ ಆಡುವ ಸಾಧ್ಯತೆ ಇಲ್ಲ. ನ್ಯೂಯಾರ್ಕ್‌ಗೆ ತೆರಳುವ ಕುರಿತು ಬಹುತೇಕ ಟೆನಿಸ್‌ ಗೆಳೆಯರು ನಕಾರಾತ್ಮಕ ಅಭಿಪ್ರಾಯವನ್ನೇ ವ್ಯಕ್ತಪಡಿಸಿದ್ದಾರೆ’ ಎಂದು ಜೊಕೋವಿಕ್‌ ಹೇಳಿದರು.

ಆದರೆ ಹೊರಗಿನಿಂದ ಅಮೆರಿಕ ಪ್ರವೇಶಿಸುವವರಿಗೆ 14 ದಿನಗಳ ಕ್ವಾರಂಟೈನ್‌ ಅಗತ್ಯವಿದೆ. ಕೂಟಕ್ಕೂ ಮೊದಲು ಆಟಗಾರರಿಗೆ ಟೆನಿಸ್‌ ಅಂಗಳ ಪ್ರವೇಶಿಸಲು ನಿರ್ಬಂಧವಿದೆ. ಇದರಿಂದ ಅಭ್ಯಾಸಕ್ಕೆ ಹಿನ್ನಡೆಯಾಗಲಿದೆ. ಇಂಥ ವಾತಾವರಣದಲ್ಲಿ ಆಡಲು ಕಿರಿಕಿರಿ ಆಗುತ್ತದೆ ಎಂದಿದ್ದಾರೆ ಜೊಕೋವಿಕ್‌.

ಟಾಪ್ ನ್ಯೂಸ್

1221

ಶಾರುಖ್ ಖಾನ್ ಬಿಜೆಪಿ ಸೇರಿದರೆ ಡ್ರಗ್ಸ್ ಶುಗರ್ ಪೌಡರ್ ಆಗಲಿದೆ !

gdghgfd

ನಾಳೆಯಿಂದ 1-5ನೇ ತರಗತಿ ಶಾಲೆಗಳು ಆರಂಭ : ಸರ್ಕಾರದ ಗೈಡ್ ಲೈನ್ಸ್ ಅನುಸಾರ ತರಗತಿ ಶುರು

bfnbvcx

ಇಂದು ಭಾರತ-ಪಾಕ್‌ ಜಿದ್ದಾ ಜಿದ್ದಿ : ಮೇರೆ ಮೀರಿದೆ ಅಭಿಮಾನಿಗಳ ಉತ್ಸಾಹ  

hjhjm,nbdsa

ಜಿಲ್ಕಾ ಹುಡುಗನ ಜೊತೆ ಮೇಘಾಶೆಟ್ಟಿ : ಹೊಸ ಚಿತ್ರಕ್ಕೆ ಸಹಿ ಹಾಕಿದ ಜೊತೆ ಜೊತೆಯಲಿ ಬೆಡಗಿ

rwytju11111111111

ಭಾನುವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ಮಾತು-ಕೃತಿ ಮುಖಾಮುಖಿಯಾದಾಗ…

ಮಾತು-ಕೃತಿ ಮುಖಾಮುಖಿಯಾದಾಗ…

ಕೋರ್ಟ್‌ಗಳ ಕುಂದುಕೊರತೆ ಬಗ್ಗೆ ಸಿಜೆಐ ರಮಣ ದನಿ

ಕೋರ್ಟ್‌ಗಳ ಕುಂದುಕೊರತೆ ಬಗ್ಗೆ ಸಿಜೆಐ ರಮಣ ದನಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bfnbvcx

ಇಂದು ಭಾರತ-ಪಾಕ್‌ ಜಿದ್ದಾ ಜಿದ್ದಿ : ಮೇರೆ ಮೀರಿದೆ ಅಭಿಮಾನಿಗಳ ಉತ್ಸಾಹ  

ಭಾರತ ಬಾರಿಸಲಿ ಗೆಲುವಿನ ಸಿಕ್ಸರ್‌; ಬಾಬರ್‌ ಪಡೆಯನ್ನು ಬೆಂಡೆತ್ತಲಿ

ಭಾರತ ಬಾರಿಸಲಿ ಗೆಲುವಿನ ಸಿಕ್ಸರ್‌; ಬಾಬರ್‌ ಪಡೆಯನ್ನು ಬೆಂಡೆತ್ತಲಿ

ಟಿ20 ವಿಶ್ವಕಪ್​: ವಿಂಡೀಸ್ ವಿರುದ್ಧ ಇಂಗ್ಲೆಂಡ್​ಗೆ ಜಯ

ಟಿ20 ವಿಶ್ವಕಪ್​: ವಿಂಡೀಸ್ ವಿರುದ್ಧ ಇಂಗ್ಲೆಂಡ್​ಗೆ ಜಯ

ಧೋನಿ ಅಭಿಮಾನಿ ಬಶೀರ್‌ ಚಾಚಾ ಮತ್ತೆ ಹಾಜರ್‌!

ಧೋನಿ ಅಭಿಮಾನಿ ಬಶೀರ್‌ ಮತ್ತೆ ಹಾಜರ್‌ : ಟಿಕೆಟನ್ನು ಮಾಹಿಯೇ ಕೊಡಿಸುವ ನಂಬಿಕೆಯಲ್ಲಿ ಚಾಚಾ

1-qq

ಟಿ20 ವಿಶ್ವಕಪ್‌ : ದಕ್ಷಿಣ ಆಫ್ರಿಕಾ ವಿರುದ್ಧ ಆಸ್ಟ್ರೇಲಿಯಕ್ಕೆ ರೋಚಕ ಜಯ

MUST WATCH

udayavani youtube

3 ವರ್ಷದಲ್ಲಿ ಫಲ ಬರುವ ತೆಂಗಿನಕಾಯಿ ಇಲ್ಲಿದೆ ನೋಡಿ

udayavani youtube

ರಾಜ್ಯದ ಪಾಲಿಟೆಕ್ನಿಕ್‌ ಶಿಕ್ಷಣದಲ್ಲಿ ಆಮೂಲಾಗ್ರ ಬದಲಾವಣೆ : ಸಚಿವ ಡಾ. ಅಶ್ವತ್ಥನಾರಾಯಣ

udayavani youtube

11 ಮಂದಿ ಚಾರಣಿಗರು ಸಾವು, 17,000 ಅಡಿ ಎತ್ತರದಲ್ಲಿ ವಾಯುಪಡೆ ಕಾರ್ಯಾಚರಣೆ

udayavani youtube

ಮುಂದುವರೆದ ಒಂಟಿ ಸಲಗದ ದಾಂಧಲೆ ಕಾಂಪೌಂಡ್, ಮನೆಯ ಮೇಲ್ಚಾವಣಿ ಪುಡಿಪುಡಿ

udayavani youtube

ಕೃಷಿಕರ ಬದುಕಿಗೆ ಆಶಾಕಿರಣವಾಗಿರುವ MO4 ಭತ್ತದ ತಳಿಯನ್ನು ಯಾಕೆ ಬೆಳೆಯಬೇಕು?

ಹೊಸ ಸೇರ್ಪಡೆ

1221

ಶಾರುಖ್ ಖಾನ್ ಬಿಜೆಪಿ ಸೇರಿದರೆ ಡ್ರಗ್ಸ್ ಶುಗರ್ ಪೌಡರ್ ಆಗಲಿದೆ !

8police

ಸಂಘಟಿತ ಹೋರಾಟ ಶ್ರಮಿಕರ ಹಕ್ಕು

gdghgfd

ನಾಳೆಯಿಂದ 1-5ನೇ ತರಗತಿ ಶಾಲೆಗಳು ಆರಂಭ : ಸರ್ಕಾರದ ಗೈಡ್ ಲೈನ್ಸ್ ಅನುಸಾರ ತರಗತಿ ಶುರು

ದುಬೈ ಎಕ್ಸ್ ಪೋದಲ್ಲಿ ಕರಕುಶಲ ವಸ್ತುಗಳಿಗೆ ಉತ್ತಮ ಸ್ಪಂದನೆ

ದುಬೈ ಎಕ್ಸ್ ಪೋದಲ್ಲಿ ಕರಕುಶಲ ವಸ್ತುಗಳಿಗೆ ಉತ್ತಮ ಸ್ಪಂದನೆ

7womens

ಕಸಾಪ ಅಧ್ಯಕ್ಷ ಸ್ಥಾನ ಮಹಿಳೆಗೆ ನೀಡಿ: ಸರಸ್ವತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.