ಕಾಮನಬಿಲ್ಲು ಟಿ-ಶರ್ಟ್ ಧರಿಸಿದ್ದ ಪತ್ರಕರ್ತರಿಗೆ ವಿಶ್ವಕಪ್ ಪಂದ್ಯಕ್ಕೆ ಪ್ರವೇಶ ನಿರಾಕರಣೆ


Team Udayavani, Nov 22, 2022, 10:24 AM IST

US Journalist Denied Entry To World Cup Match For Wearing Rainbow T-shirt

ದೋಹಾ: ಸಲಿಂಗ ಸಂಬಂಧಗಳು ಕಾನೂನು ಬಾಹಿರವಾಗಿರುವ ದೇಶದಲ್ಲಿ ಎಲ್‌ಜಿಬಿಟಿಕ್ಯು ಸಮುದಾಯವನ್ನು ಬೆಂಬಲಿಸಲು ಕಾಮನಬಿಲ್ಲು ಶರ್ಟ್ ಧರಿಸಿ ಕತಾರ್‌ ನ ವಿಶ್ವಕಪ್ ಕ್ರೀಡಾಂಗಣಕ್ಕೆ ಪ್ರವೇಶಿಸಲು ಪ್ರಯತ್ನಿಸಿದ ಅಮೆರಿಕದ ಪತ್ರಕರ್ತರನ್ನು ತಡೆಯಲಾಗಿದೆ.

ಈಗ ತನ್ನದೇ ವೆಬ್‌ಸೈಟ್ ಹೊಂದಿರುವ ಮಾಜಿ ಸ್ಪೋರ್ಟ್ಸ್ ಇಲಸ್ಟ್ರೇಟೆಡ್ ಪತ್ರಕರ್ತ ಗ್ರಾಂಟ್ ವಾಲ್ ಅವರನ್ನು ತಡೆಯಲಾಗಿದೆ. ಅಲ್ ರಯಾನ್‌ ನಲ್ಲಿರುವ ಅಹ್ಮದ್ ಬಿನ್ ಅಲಿ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದ ವೇಲ್ಸ್ ವಿರುದ್ಧದ ಅಮೆರಿಕ ಪಂದ್ಯಕ್ಕೆ ಪ್ರವೇಶ ನಿರಾಕರಿಸಲಾಯಿತು.

ಅವರು ಧರಿಸಿದ್ದ ಎಲ್‌ಜಿಬಿಟಿಕ್ಯು ಬೆಂಬಲಿತ ಅಂಗಿಯನ್ನು ತೆಗೆಯುವಂತೆ ಹೇಳಿದರು. ಅಲ್ಲದೆ ಘಟನೆಯ ಬಗ್ಗೆ ಟ್ವೀಟ್ ಮಾಡಿದಾಗ ಅವರ ಫೋನ್ ಕಿತ್ತುಕೊಳ್ಳಲಾಗಿದೆ ಎಂದು ಅವರು ಆರೋಪಿಸಿದ್ದಾರೆ.

‘ನಾನು ಕ್ಷೇಮವಾಗಿದ್ದೇನೆ. ಆದರೆ ಇದು ಅನಗತ್ಯವಾಗಿತ್ತು’ ಎಂದು ಗ್ರಾಂಟ್ ವಾಲ್ ಹೇಳಿದ್ದಾರೆ.

ಇದನ್ನೂ ಓದಿ:ಜೀವಕ್ಕೆ ಕುತ್ತು ತಂದ ಸೆಲ್ಫಿ: ಕುಡಿದ ಮತ್ತಿನಲ್ಲಿ ಬಂಡೆಯ ಮೇಲೆ ಸೆಲ್ಫಿ ತೆಗೆಯಲು ಹೋಗಿ ಸಾವು

ನಂತರ ಭದ್ರತಾ ಕಮಾಂಡರ್ ಅವರನ್ನು ಸಂಪರ್ಕಿಸಿ, ಕ್ಷಮೆಯಾಚಿಸಿ ಮೈದಾನಕ್ಕೆ ಪ್ರವೇಶಿಸಲು ಅವಕಾಶ ನೀಡಿದರು ಎಂದು ಅವರು ಹೇಳಿದರು. ಅಲ್ಲದೆ ಫಿಫಾ ಪ್ರತಿನಿಧಿ ಕೂಡಾ ಕ್ಷಮೆಯಾಚಿಸಿದರು ಎಂದು ಅವರು ಹೇಳಿದರು.

ಎಲ್‌ಜಿಬಿಟಿಕ್ಯು ಎಂಬುದು ಲೆಸ್ಬಿಯನ್, ಗೇ, ದ್ವಿಲಿಂಗಿ, ಟ್ರಾನ್ಸ್ಜೆಂಡರ್, ಕ್ವೀರ್, ಇಂಟರ್ಸೆಕ್ಸ್ ಮುಂತಾದವುಗಳಿಗೆ ಸೇರಿದ ಸಮುದಾಯ. ವಿಶ್ವಕಪ್ ನಡೆಯುತ್ತಿರುವ ಕತಾರ್ ನಲ್ಲಿ ಸಲಿಂಗ ಸಂಬಂಧಗಳು ಕಾನೂನು ಬಾಹಿರವಾಗಿದೆ.

ಟಾಪ್ ನ್ಯೂಸ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asaas

Mumbai Indians; ಹಾರ್ದಿಕ್‌ ಪಾಂಡ್ಯ, ಬೌಷರ್‌ ಮೌನ!

1-wewewqe

‘Bangaluru’: ಅನ್‌ಬಾಕ್ಸ್‌  ಸಮಾರಂಭದಲ್ಲಿ ಆರ್‌ಸಿಬಿ ವನಿತೆಯರು

1-saddas-aa-4

IPL:ರಾಹುಲ್‌ ಫಿಟ್‌; ಕೀಪಿಂಗ್‌ ಡೌಟ್‌

1-saddas-aa-3

IPL; ಬೆಂಗಳೂರಿನಲ್ಲಿ ಅಭ್ಯಾಸ ಆರಂಭಿಸಿದ ಕೊಹ್ಲಿ

1-saddas

Badminton; ಇಂದಿನಿಂದ ಸ್ವಿಸ್‌ ಓಪನ್‌ ಬ್ಯಾಡ್ಮಿಂಟನ್‌

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.