ಒಸಾಕಾ, ಕೆರ್ಬರ್‌: ಮಾಜಿ ಚಾಂಪಿಯನ್ನರು 4ನೇ ಸುತ್ತಿಗೆ


Team Udayavani, Sep 5, 2020, 7:17 PM IST

ಒಸಾಕಾ, ಕೆರ್ಬರ್‌: ಮಾಜಿ ಚಾಂಪಿಯನ್ನರು 4ನೇ ಸುತ್ತಿಗೆ

ನ್ಯೂಯಾರ್ಕ್: ಯುಎಸ್‌ ಓಪನ್‌ ಮಾಜಿ ಚಾಂಪಿಯನ್ನರಾದ ನವೋಮಿ ಒಸಾಕಾ ಮತ್ತು ಆ್ಯಂಜೆಲಿಕ್‌ ಕೆರ್ಬರ್‌ ವನಿತಾ ಸಿಂಗಲ್ಸ್‌ ವಿಭಾಗದ 4ನೇ ಸುತ್ತಿಗೆ ಮುನ್ನಡೆದಿದ್ದಾರೆ.

ಇವರಲ್ಲಿ ಕೆರ್ಬರ್‌ ಸುಲಭ ಜಯ ಸಾಧಿಸಿದರೆ, ಒಸಾಕಾ 3 ಸೆಟ್‌ಗಳ ಹೋರಾಟ ನಡೆಸಬೇಕಾಯಿತು. ಉಕ್ರೇನಿನ 18ರ ಹರೆಯದ ಆಟಗಾರ್ತಿ ಮಾರ್ತಾ ಕೋಸ್ಟುಕ್‌ ವಿರುದ್ಧದ ಪಂದ್ಯವನ್ನು ಒಸಾಕಾ 6-3, 6-7 (4-7), 6-2 ಅಂತರದಿಂದ ಗೆದ್ದರು. ಈ ಗೆಲುವಿಗಾಗಿ 2 ಗಂಟೆ, 33 ನಿಮಿಷಗಳ ಹೋರಾಟ ನಡೆಸಬೇಕಾಯಿತು. ಒಸಾಕಾ ಎಡಗಾಲಿನ ಸ್ನಾಯು ಸೆಳೆತದಿಂದ ಪೂರ್ತಿ ಚೇತರಿಸದಿರುವುದು ಕಂಡುಬಂತು. ಆದರೆ ಹಿಂದಿನ ಪಂದ್ಯಕ್ಕಿಂತ ಪರಾÌಗಿಲ್ಲ ಎಂಬುದಾಗಿ ಅವರು ಪ್ರತಿಕ್ರಿಯಿಸಿದರು.

ಒಸಾಕಾ ಅವರ ಮುಂದಿನ ಸುತ್ತಿನ ಎದುರಾಳಿ ಎಸ್ತೋನಿಯಾದ ಅನ್ನಾ ಕೊಂಟಾವೀಟ್‌. ಇನ್ನೊಂದು ಮುಖಾಮುಖಿಯಲ್ಲಿ ಅವರು ಪೋಲೆಂಡಿನ ಮಾಗಾx ಲಿನೆಟ್‌ ವಿರುದ್ಧ 6-3, 6-2 ಅಂತರದ ಮೇಲುಗೈ ಸಾಧಿಸಿದರು.

2016ರ ಚಾಂಪಿಯನ್‌, ಜರ್ಮನಿಯ ಆ್ಯಂಜೆಲಿಕ್‌ ಕೆರ್ಬರ್‌ 6-3, 6-4ರಿಂದ ಅಮೆರಿಕದ ಯುವ ಆಟಗಾರ್ತಿ ಆ್ಯನ್‌ ಲೀ ಅವರನ್ನು ಮಣಿಸಿದರು. ಮುಂದಿನ ಸುತ್ತಿನಲ್ಲೂ ಕೆರ್ಬರ್‌ ಅಮೆರಿಕದ ಆಟಗಾರ್ತಿಯನ್ನೇ ಎದುರಿಸಲಿದ್ದಾರೆ. ಈಕೆ 28ನೇ ಶ್ರೇಯಾಂಕದ ಜೆನ್ನಿಫ‌ರ್‌ ಬ್ರಾಡಿ. ಫ್ರಾನ್ಸ್‌ನ ಲ್ಯಾರೋಲಿನ್‌ ಗಾರ್ಸಿಯಾ ಅವರನ್ನು ಬ್ರಾಡಿ 6-3, 6-3ರಿಂದ ಹಿಮ್ಮೆಟ್ಟಿಸಿದರು. ಗಾರ್ಸಿಯಾ ಹಿಂದಿನ ಸುತ್ತಿನಲ್ಲಿ ಅಗ್ರ ಶ್ರೇಯಾಂಕದ ಕ್ಯಾರೋಲಿನಾ ಪ್ಲಿಸ್ಕೋವಾ ಅವರನ್ನು ಮಣಿಸಿ ಸುದ್ದಿಯಾಗಿದ್ದರು.

ಟಾಪ್ ನ್ಯೂಸ್

ಇನ್ಸ್ಟಾ ಗ್ರಾಂ ಫೋಟೋ ಡಿಲೀಟ್‌ ಮಾಡಿದ ಸಮಂತಾ

ಇನ್ಸ್ಟಾ ಗ್ರಾಂನಲ್ಲಿ ಮದುವೆ ಫೋಟೋ ಡಿಲೀಟ್‌ ಮಾಡಿದ ಸಮಂತಾ

ಅಹ್ಮದಾಬಾದ್‌ ಪ್ರಾಂಚೈಸಿಗೆ ಬೆಟ್ಟಿಂಗ್‌ ನಂಟು: ಲಲಿತ್‌ ಮೋದಿ ಆರೋಪ

ಅಹ್ಮದಾಬಾದ್‌ ಪ್ರಾಂಚೈಸಿಗೆ ಬೆಟ್ಟಿಂಗ್‌ ನಂಟು: ಲಲಿತ್‌ ಮೋದಿ ಆರೋಪ

ಇಂಡೋನೇಷ್ಯಾದ ಈ ಹುಡುಗನ ಹೆಸರು “ಎಬಿಸಿಡಿ…’

ಇಂಡೋನೇಷ್ಯಾದ ಈ ಹುಡುಗನ ಹೆಸರು “ಎಬಿಸಿಡಿ…’

ಲಾರಿ ಮತ್ತು  ಬೈಕ್ ಢಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಲಾರಿ ಮತ್ತು ಬೈಕ್ ಢಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ರಸ್ತೆ ಕುಸಿದು ಸ್ಕೂಟರ್ ಸಮೇತ ಗುಂಡಿಗೆ ಬಿದ್ದ ವಿದ್ಯಾರ್ಥಿಗಳು : ಲುಧಿಯಾನದಲ್ಲಿ ಘಟನೆ

ರಸ್ತೆ ಕುಸಿದು ಸ್ಕೂಟರ್ ಸಮೇತ ಗುಂಡಿಗೆ ಬಿದ್ದ ವಿದ್ಯಾರ್ಥಿಗಳು : ಲುಧಿಯಾನದಲ್ಲಿ ನಡೆದ ಘಟನೆ

ಚಿಕ್ಕಮಗಳೂರು: ಪ್ರೀತಿಸಿದವನನ್ನು ಬಿಡಲೊಪ್ಪದ ಮಗಳನ್ನೇ ಹತ್ಯೆಗೈದ ತಂದೆ.!

ಚಿಕ್ಕಮಗಳೂರು: ಪ್ರೀತಿಸಿದವನನ್ನು ಬಿಡಲೊಪ್ಪದ ಮಗಳನ್ನೇ ಹತ್ಯೆಗೈದ ತಂದೆ.!

ಅಬಕಾರಿ ಅಧಿಕಾರಿಗಳ ಕಾರ್ಯಾಚರಣೆ : 500ಗ್ರಾಂ ಗಾಂಜಾ ವಶ, ಒಬ್ಬನ ಬಂಧನ

ಅಬಕಾರಿ ಅಧಿಕಾರಿಗಳ ಕಾರ್ಯಾಚರಣೆ : 500 ಗ್ರಾಂ. ಗಾಂಜಾ ವಶ, ಓರ್ವನ ಬಂಧನ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಹ್ಮದಾಬಾದ್‌ ಪ್ರಾಂಚೈಸಿಗೆ ಬೆಟ್ಟಿಂಗ್‌ ನಂಟು: ಲಲಿತ್‌ ಮೋದಿ ಆರೋಪ

ಅಹ್ಮದಾಬಾದ್‌ ಪ್ರಾಂಚೈಸಿಗೆ ಬೆಟ್ಟಿಂಗ್‌ ನಂಟು: ಲಲಿತ್‌ ಮೋದಿ ಆರೋಪ

ನೆಟ್ಸ್ ನಲ್ಲಿ ಬೌಲಿಂಗ್ ಮಾಡಿದ ಹಾರ್ದಿಕ್: ಕಿವೀಸ್ ವಿರುದ್ಧ ಆಡುವುದು ಬಹುತೇಕ ಖಚಿತ

ನೆಟ್ಸ್ ನಲ್ಲಿ ಬೌಲಿಂಗ್ ಮಾಡಿದ ಹಾರ್ದಿಕ್: ಕಿವೀಸ್ ವಿರುದ್ಧ ಆಡುವುದು ಬಹುತೇಕ ಖಚಿತ

quinton de kock

‘ಜನಾಂಗೀಯವಾದಿಯಲ್ಲ’: ಕ್ಷಮೆ ಕೇಳಿದ ಕ್ವಿಂಟನ್ ಡಿ ಕಾಕ್, ಪ್ರಕರಣ ಸುಖಾಂತ್ಯ

ಖೇಲ್‌ರತ್ನಕ್ಕೆ 11 ಹೆಸರು ಶಿಫಾರಸು; ನೀರಜ್‌ ಚೋಪ್ರಾ,ಮಿಥಾಲಿ, ಚೆಟ್ರಿ ಹೆಸರು ಮುಂಚೂಣಿಯಲ್ಲಿ

ಖೇಲ್‌ರತ್ನಕ್ಕೆ 11 ಹೆಸರು ಶಿಫಾರಸು; ನೀರಜ್‌ ಚೋಪ್ರಾ,ಮಿಥಾಲಿ, ಚೆಟ್ರಿ ಹೆಸರು ಮುಂಚೂಣಿಯಲ್ಲಿ

ಟಿ20 ವಿಶ್ವಕಪ್‌: ಸ್ಕಾಟ್ಲೆಂಡ್‌ ವಿರುದ್ಧ ನಮೀಬಿಯಾ ವಿಜಯ

ಟಿ20 ವಿಶ್ವಕಪ್‌: ಸ್ಕಾಟ್ಲೆಂಡ್‌ ವಿರುದ್ಧ ನಮೀಬಿಯಾ ವಿಜಯ

MUST WATCH

udayavani youtube

ಭತ್ತ ಬೇಸಾಯದಲ್ಲಿ ಯಂತ್ರೋಪಕರಣಗಳ ಬಳಕೆಯಿಂದ ಅಧಿಕ ಆದಾಯಕ್ಕೊಂದು ದಾರಿ

udayavani youtube

ರಾಜಸ್ಥಾನದ ಸಿಕ್ಸ್ ಸೆನ್ಸ್ ಫೋರ್ಟ್ ನಲ್ಲಿ ನೆರವೇರಲಿದೆಯಂತೆ ವಿಕ್ಕಿ – ಕತ್ರಿನಾ ಮದುವೆ

udayavani youtube

ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು’ ಎಂಬ ಹಾಡಿಗೆ ಹೆಜ್ಜೆ ಹಾಕಿದ ಸಿಎಂ ಬೊಮ್ಮಾಯಿ

udayavani youtube

ಕಾಪು ಕಡಲ ಕಿನಾರೆಯಲ್ಲಿ ‘ಕನ್ನಡಕ್ಕಾಗಿ ನಾವು ಗೀತ ಗಾಯನ’ ಕಾರ್ಯಕ್ರಮ ಸಂಪನ್ನ

udayavani youtube

ಉಡುಪಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮೊಳಗಿದ ಬಾರಿಸು ಕನ್ನಡ ಡಿಂಡಿಮವ

ಹೊಸ ಸೇರ್ಪಡೆ

ನಾಡಿನೆಲ್ಲೆಡೆ ಏಕಕಾಲದಲ್ಲಿ ಅನುರಣಿಸಿತು ಕನ್ನಡದ ನಾದ

ನಾಡಿನೆಲ್ಲೆಡೆ ಏಕಕಾಲದಲ್ಲಿ ಅನುರಣಿಸಿತು ಕನ್ನಡದ ನಾದ

ಇನ್ಸ್ಟಾ ಗ್ರಾಂ ಫೋಟೋ ಡಿಲೀಟ್‌ ಮಾಡಿದ ಸಮಂತಾ

ಇನ್ಸ್ಟಾ ಗ್ರಾಂನಲ್ಲಿ ಮದುವೆ ಫೋಟೋ ಡಿಲೀಟ್‌ ಮಾಡಿದ ಸಮಂತಾ

ಅಹ್ಮದಾಬಾದ್‌ ಪ್ರಾಂಚೈಸಿಗೆ ಬೆಟ್ಟಿಂಗ್‌ ನಂಟು: ಲಲಿತ್‌ ಮೋದಿ ಆರೋಪ

ಅಹ್ಮದಾಬಾದ್‌ ಪ್ರಾಂಚೈಸಿಗೆ ಬೆಟ್ಟಿಂಗ್‌ ನಂಟು: ಲಲಿತ್‌ ಮೋದಿ ಆರೋಪ

ಇಂಡೋನೇಷ್ಯಾದ ಈ ಹುಡುಗನ ಹೆಸರು “ಎಬಿಸಿಡಿ…’

ಇಂಡೋನೇಷ್ಯಾದ ಈ ಹುಡುಗನ ಹೆಸರು “ಎಬಿಸಿಡಿ…’

ಪ್ರಬಲ ಜಾತಿಗಳಿಗೆ 2ಎ ಮೀಸಲಾತಿ ನೀಡದಿರಿ:ಕೆ.ಎಂ. ರಾಮಚಂದ್ರಪ್ಪ

ಪ್ರಬಲ ಜಾತಿಗಳಿಗೆ 2ಎ ಮೀಸಲಾತಿ ನೀಡದಿರಿ:ಕೆ.ಎಂ. ರಾಮಚಂದ್ರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.