US Open ಫೈನಲ್‌ ಕೊಕೊ ಗಾಫ್-ಅರಿನಾ ಸಬಲೆಂಕಾ ಸಮರ


Team Udayavani, Sep 8, 2023, 10:58 PM IST

1-fasad

ನ್ಯೂಯಾರ್ಕ್‌: ಈ ಬಾರಿಯ ಯುಎಸ್‌ ಓಪನ್‌ ವನಿತಾ ವಿಭಾಗ ನೂತನ ಚಾಂಪಿಯನ್‌ ಒಬ್ಬರನ್ನು ಕಾಣುವ ಕ್ಷಣಗಣನೆಯಲ್ಲಿದೆ. ಆತಿ ಥೇಯ ನಾಡಿನ ಕೊಕೊ ಗಾಫ್ ಮತ್ತು ಬೆಲರೂಸ್‌ನ ಅರಿನಾ ಸಬಲೆಂಕಾ ಪ್ರಶಸ್ತಿ ಸಮರದಲ್ಲಿ ಸೆಣಸಲಿದ್ದಾರೆ. ಯಾರೇ ಗೆದ್ದರೂ ಇಲ್ಲಿ ಮೊದಲ ಸಲ ಕಿರೀಟ ಏರಿಸಿಕೊಳ್ಳಲಿದ್ದಾರೆ. ಇವರಿಬ್ಬರಿಗೂ ಇದು ಮೊದಲ ಯುಎಸ್‌ ಓಪನ್‌ ಫೈನಲ್‌ ಎಂಬುದು ವಿಶೇಷ.

ಸೆಮಿಫೈನಲ್‌ ಹಣಾಹಣಿಯಲ್ಲಿ ಕೊಕೊ ಗಾಫ್ 6 -4, 7-5 ಅಂತರ ದಿಂದ ಜೆಕ್‌ ಆಟಗಾರ್ತಿ ಕ್ಯಾರೋಲಿನಾ ಮುಕ್ಚೋವಾ ಆಟವನ್ನು ಮುಗಿಸಿದರು. ದ್ವಿತೀಯ ಸೆಮಿಫೈನಲ್‌ನಲ್ಲಿ ಅರಿನಾ ಸಬಲೆಂಕಾ ಅಮೆರಿಕದ ಮ್ಯಾಡಿಸನ್‌ ಕೀಸ್‌ ವಿರುದ್ಧ 0-6, 7-6 (7-1), 7-6 (10-5) ಅಂತರದ ಕಠಿನ ಜಯವನ್ನು ಒಲಿಸಿಕೊಂಡರು. ಇಲ್ಲವಾದರೆ ಇದೊಂದು “ಆಲ್‌ ಅಮೆರಿಕನ್‌ ಫೈನಲ್‌’ ಆಗುತ್ತಿತ್ತು.

19 ವರ್ಷದ ಕೊಕೊ ಗಾಫ್ ಈವರೆಗೆ ಗ್ರ್ಯಾನ್‌ಸ್ಲಾಮ್‌ ಗೆದ್ದವರಲ್ಲ. ಇದು ಅವರ ದ್ವಿತೀಯ ಫೈನಲ್‌. ಕಳೆದ ವರ್ಷ ಫ್ರೆಂಚ್‌ ಓಪನ್‌ ಫೈನಲ್‌ ತಲುಪಿ ಅಲ್ಲಿ ಇಗಾ ಸ್ವಿಯಾಟೆಕ್‌ಗೆ ಶರಣಾಗಿದ್ದರು.

25 ವರ್ಷದ ಅರಿನಾ ಸಬಲೆಂಕಾ ಅವರಿಗೂ ಇದು 2ನೇ ಗ್ರ್ಯಾನ್‌ಸ್ಲಾಮ್‌ ಫೈನಲ್‌. ಆದರೆ ಇದೇ ವರ್ಷಾರಂಭದಲ್ಲಿ ಅವರು ಆಸ್ಟ್ರೇಲಿಯನ್‌ ಓಪನ್‌ ಪ್ರಶಸ್ತಿ ಗೆದ್ದು ಖಾತೆ ತೆರೆದಿದ್ದಾರೆ. ಅಲ್ಲಿ ಎಲೆನಾ ರಿಬಾಕಿನಾಗೆ ಸೋಲುಣಿಸಿದ್ದರು. ಇದೀಗ ಯುಎಸ್‌ ಓಪನ್‌ ಸರದಿ.

ಕೊಕೊ ಗಾಫ್ಗೆ ಹೋಲಿಸಿದರೆ ಅರಿನಾ ಸಬಲೆಂಕಾ ಅವರ ಸೆಮಿಫೈನಲ್‌ ಗೆಲುವು ಬಹಳ ಕಠಿನವಾಗಿತ್ತು. ಕಳೆದೆರಡು ವರ್ಷ ನ್ಯೂಯಾರ್ಕ್‌ ಕೂಟದ ಸೆಮಿಫೈನಲ್‌ನಲ್ಲಿ ಮುಗ್ಗರಿಸಿದ್ದ ಸಬಲೆಂಕಾ ಈ ಸಲವೂ ಇದೇ ಹಾದಿಯಲ್ಲಿದ್ದರು. ಆದರೆ ಅದೃಷ್ಟ ಚೆನ್ನಾಗಿತ್ತು. ಈಗಾಗಲೇ ಅವರು ವಿಶ್ವದ ನಂ.1 ಆಟಗಾರ್ತಿಯೆಂಬ ಗೌರವಕ್ಕೆ ಪಾತ್ರರಾಗಿದ್ದಾರೆ. ಸೋಮವಾರ ಈ ರ್‍ಯಾಂಕಿಂಗ್‌ ಆಧಿಕೃತಗೊಳ್ಳಲಿದೆ.

ಟಾಪ್ ನ್ಯೂಸ್

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

1-ww-ewqe

India-Bangladesh ಇಂದಿನಿಂದ ವನಿತಾ ಟಿ20 ಸರಣಿ

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

1-wewweq

IPL; ಬೌಲರ್‌ಗಳನ್ನು ಕಾಪಾಡಿ: ಅಶ್ವಿ‌ನ್‌ ವಿನಂತಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.