ಯುಎಸ್ ಓಪನ್: ಮರ್ರೆ ಡಬಲ್ಸ್ ಆಡುವುದಿಲ್ಲ
Team Udayavani, Aug 17, 2019, 5:51 AM IST
ಲಂಡನ್: ಮುಂಬರುವ ಯುಎಸ್ ಓಪನ್ ಗ್ರ್ಯಾನ್ಸ್ಲಾಮ್ ಟೆನಿಸ್ ಕೂಟದ ಡಬಲ್ಸ್ ವಿಭಾಗದಿಂದ ಆ್ಯಂಡಿ ಮರ್ರೆ ಹಿಂದೆ ಸರಿದಿದ್ದಾರೆ.
“ನಾನು ಡಬಲ್ಸ್ ವಿಭಾಗದಲ್ಲಿ ಆಡುವುದಿಲ್ಲ. ನನ್ನ ಗುರಿ ಸಿಂಗಲ್ಸ್ ವಿಭಾಗದಲ್ಲಿ ಉತ್ತಮವಾಗಿ ಆಡಿ ಪ್ರಶಸ್ತಿ ಗೆಲ್ಲುವುದಾಗಿದೆ. ಆದ್ದರಿಂದ ಸಂಪೂರ್ಣವಾಗಿ ನಾನು ಸಿಂಗಲ್ಸ್ ವಿಭಾಗದತ್ತ ಗಮನಹರಿಸಿದ್ದೇನೆ’ ಎಂದು ಆ್ಯಂಡಿ ಮರ್ರೆ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ