ಯುಎಸ್ ಓಪನ್ ಅರ್ಹತಾ ಸುತ್ತು: ಅಂಕಿತಾಗೆ ಸೋಲು
Team Udayavani, Aug 23, 2019, 5:45 AM IST
ನ್ಯೂಯಾರ್ಕ್: ಯುಎಸ್ ಓಪನ್ ಟೆನಿಸ್ ಅರ್ಹತಾ ಸುತ್ತಿನಲ್ಲಿ ಅಂಕಿತಾ ರೈನಾ 7-6, 4-6, 2-6ರಿಂದ ಚೆಕ್ ಗಣರಾಜ್ಯದ ಎದುರಾಳಿ ಡೆನಿಸಾ ಅಲೆರ್ಟೋವಾ ವಿರುದ್ಧ ಪರಾಭವಗೊಂಡಿದ್ದಾರೆ. ಇದರಿಂದ ಮುಖ್ಯ ಸುತ್ತಿನಲ್ಲಿ ಆಡುವ ಅವಕಾಶವನ್ನು ಕಳೆದುಕೊಂಡಿದ್ದಾರೆ.
ವಿಶ್ವದ 194ನೇ ಶ್ರೇಯಾಂಕಿತ ಟೆನಿಸ್ ಆಟಗಾರ್ತಿ ಅಂಕಿತಾ ರೈನಾ ಪ್ರಬಲ ಪೈಪೋಟಿಯನ್ನೇ ನೀಡಿದರು. ಮೊದಲ ಸೆಟ್ ಗೆದ್ದರೂ ಮುಂದಿನೆರಡು ಸೆಟ್ಗಳಲ್ಲಿ ಎಡವಿದರು. ಸದ್ಯ ಅರ್ಹತಾ ಸುತ್ತಿನಲ್ಲಿ ಉಳಿದುಕೊಂಡಿರುವ ಭಾರತೀಯ ಆಟಗಾರ ಸುಮಿತ್ ನಗಾಲ್ ಮಾತ್ರ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ