ಇಂದಿನಿಂದ ಯುಎಸ್‌ ಓಪನ್‌ ಟೆನಿಸ್‌

Team Udayavani, Aug 27, 2018, 3:39 PM IST

us-open.png

ನ್ಯೂಯಾರ್ಕ್‌: ವರ್ಷಾಂತ್ಯದ ಪ್ರತಿಷ್ಠಿತ ಯುಎಸ್‌ ಓಪನ್‌ ಗ್ರ್ಯಾನ್‌ಸ್ಲಾಮ್‌ ಟೆನಿಸ್‌ ಸೋಮವಾರದಿಂದ ಅಮೆರಿಕದ ನ್ಯೂಯಾರ್ಕ್‌ನಲ್ಲಿ ಆರಂಭವಾಗಲಿದೆ. ಇದು ಯುಎಸ್‌ ಓಪನ್‌ನ 128ನೇ ಆವೃತ್ತಿಯಾಗಿದೆ.

ಪುರುಷರ ವಿಭಾಗದ ಸಿಂಗಲ್ಸ್‌ ಪಂದ್ಯದಲ್ಲಿ ಸ್ಪೇನ್‌ನ ರಫೆಲ್‌ ನಡಾಲ್‌, ಸ್ವಿಜರ್ಲೆಂಡ್‌ನ‌ ರೋಜರ್‌ ಫೆಡರರ್‌, ಆರ್ಜೆಂಟೀನಾದ ಜುವಾನ್‌ ಮಾರ್ಟಿನ್‌ ಡೆಲ್‌ ಪೊಟ್ರೊ, ಸರ್ಬಿಯಾದ ನೊವಾಕ್‌ ಜೊಕೋವಿಕ್‌ ಪ್ರಮುಖ ಆಕರ್ಷಣೆಯಾಗಿದ್ದಾರೆ. ಸ್ಟಾನಿಸ್ಲಾಸ್‌ ವಾವ್ರಿಂಕ, ಯುವ ಆಟಗಾರ ಅಲೆಕ್ಸಾಂಡರ್‌ ಜ್ವೆರೇವ್‌. 

ಮಹಿಳಾ ಸಿಂಗಲ್ಸ್‌ ವಿಭಾಗದಲ್ಲಿ ರೊಮೇನಿಯಾದ ಸಿಮೋನಾ ಹಾಲೆಪ್‌, ಜೆಕ್‌ ಗಣರಾಜ್ಯದ ಕ್ಯಾರೋಲಿನಾ ವೋಜ್ನಿಯಾಕಿ, ಸೆರೆನಾ ವಿಲಿಯಮ್ಸ್‌, ವೀನಸ್‌ ವಿಲಿಯಮ್ಸ್‌, ಆ್ಯಂಜೆಲಿಕ್‌ ಕೆರ್ಬರ್‌ ನಡುವೆ ಪ್ರಶಸ್ತಿಗಾಗಿ ಜಿದ್ದಾಜಿದ್ದಿನ ಸೆಣಸಾಟ ನಡೆಯಲಿದೆ. ಕಳಪೆ ಫಾರ್ಮ್ನಲ್ಲಿರುವ ಸೆರೆನಾ ವಿಲಿಯಮ್ಸ್‌ ಮೊದಲ ಸುತ್ತಿನಲ್ಲಿ ಪೋಲೆಂಡ್‌ನ‌ ಲಿನೆಟ್‌ ಅವರನ್ನು ಎದುರಿಸುವರು.

ಏಶ್ಯನ್‌ ಗೇಮ್ಸ್‌ನಲ್ಲಿ ಚಿನ್ನ ಗೆದ್ದ ಸಂಭ್ರಮದಲ್ಲಿರುವ ಭಾರತದ ರೋಹನ್‌ ಬೋಪಣ್ಣ ಪುರುಷರ ಡಬಲ್ಸ್‌ ವಿಭಾಗದಲ್ಲಿ ಫ್ರಾನ್ಸ್‌ನ ಎಡ್ವರ್ಡ್‌ ರೋಜರ್‌ ವೆಸಲಿನ್‌ ಜತೆಗೂಡಿ ಕಣಕ್ಕೆ ಇಳಿಯಲಿದ್ದಾರೆ.

ಟಾಪ್ ನ್ಯೂಸ್

army

Rajouri;ಮೂರನೇ ದಿನಕ್ಕೆ ಕಾಲಿಟ್ಟ ಅಡಗಿರುವ ಉಗ್ರರ ವಿರುದ್ಧದ ಕಾರ್ಯಾಚರಣೆ

1-ssaas

Chemistry ನೊಬೆಲ್ ಪ್ರಶಸ್ತಿಗೆ ಮೂವರು ವಿಜ್ಞಾನಿಗಳು ಆಯ್ಕೆ

Tragic Love Story: ಆತ್ಮಹತ್ಯೆ ಮಾಡಿಕೊಂಡ ಪ್ರಿಯಕರ; ಆಘಾತದಿಂದ ನೇಣಿಗೆ ಶರಣಾದ ಪ್ರಿಯತಮೆ

Tragic Love Story: ಆತ್ಮಹತ್ಯೆ ಮಾಡಿಕೊಂಡ ಪ್ರಿಯಕರ; ಆಘಾತದಿಂದ ನೇಣಿಗೆ ಶರಣಾದ ಪ್ರಿಯತಮೆ

Nuclear Submarin:ಹಳದಿ ಸಮುದ್ರದಲ್ಲಿ ಚೀನಾ ಪರಮಾಣು ಜಲಾಂತರ್ಗಾಮಿ ದುರಂತ; 55 ನಾವಿಕರ ಸಾವು

Nuclear Submarin:ಹಳದಿ ಸಮುದ್ರದಲ್ಲಿ ಚೀನಾ ಪರಮಾಣು ಜಲಾಂತರ್ಗಾಮಿ ದುರಂತ; 55 ನಾವಿಕರ ಸಾವು

Mysore: ಕರ್ನಾಟಕದಲ್ಲಿ ರಾಕ್ಷಸರ ರಾಜ್ಯ ಆಡಳಿತಕ್ಕೆ ಬಂದಿದೆ; ಪ್ರತಾಪ್‌ ಸಿಂಹ ವಾಗ್ದಾಳಿ

Mysore: ಕರ್ನಾಟಕದಲ್ಲಿ ರಾಕ್ಷಸರ ರಾಜ್ಯ ಆಡಳಿತಕ್ಕೆ ಬಂದಿದೆ; ಪ್ರತಾಪ್‌ ಸಿಂಹ ವಾಗ್ದಾಳಿ

Udupi: ಆಭರಣ ಜ್ಯುವೆಲ್ಲರ್ಸ್ ಮಾಲಕ ಮಧುಕರ್ ಕಾಮತ್ ಅವರ ಪತ್ನಿ ರಾಧಾ ಕಾಮತ್ ನಿಧನ

Udupi: ಆಭರಣ ಜ್ಯುವೆಲ್ಲರ್ಸ್ ಮಾಲಕ ಮಧುಕರ್ ಕಾಮತ್ ಪತ್ನಿ ರಾಧಾ ಕಾಮತ್ ನಿಧನ

ಬೆಳಗಾವಿ: ಬಾಲಕಾರ್ಮಿಕರ ರಕ್ಷಣೆಗೆ ಟಾಸ್ಕ್ ಫೋಸ್೯ ರಚನೆ: ಸಂತೋಷ್ ಲಾಡ್

Belagavi: ಬಾಲಕಾರ್ಮಿಕರ ರಕ್ಷಣೆಗೆ ಟಾಸ್ಕ್ ಫೋಸ್೯ ರಚನೆ: ಸಂತೋಷ್ ಲಾಡ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pakistan: ನಮ್ಮ ನಿಧಾನಗತಿಯ ಫೀಲ್ಡಿಂಗ್‌ಗೆ ʼಹೈದರಾಬಾದ್ ಬಿರಿಯಾನಿʼ ಕಾರಣವೆಂದ ಪಾಕ್‌ ಆಟಗಾರ

Pakistan: ನಮ್ಮ ನಿಧಾನಗತಿಯ ಫೀಲ್ಡಿಂಗ್‌ಗೆ ʼಹೈದರಾಬಾದ್ ಬಿರಿಯಾನಿʼ ಕಾರಣವೆಂದ ಪಾಕ್‌ ಆಟಗಾರ

Asian Games: ಚಿನ್ನಕ್ಕೆ ಗುರಿಯಿಟ್ಟ ಭಾರತದ ಆರ್ಚರಿ ತಂಡ; ಏಷ್ಯನ್‌ ಗೇಮ್ಸ್‌ ನಲ್ಲಿ ದಾಖಲೆ

Asian Games: ಚಿನ್ನಕ್ಕೆ ಗುರಿಯಿಟ್ಟ ಭಾರತದ ಆರ್ಚರಿ ತಂಡ; ಏಷ್ಯನ್‌ ಗೇಮ್ಸ್‌ ನಲ್ಲಿ ದಾಖಲೆ

lavlina

Boxing: ಒಲಿಂಪಿಕ್ಸ್‌ ಅರ್ಹತೆ ಗಳಿಸಿದ ಲವ್ಲೀನಾ

england 2019

World Cup: 44 ವರ್ಷಗಳ ಬಳಿಕ ವಿಶ್ವಕಪ್‌ ಗೆದ್ದ ಇಂಗ್ಲೆಂಡ್‌

team india

World Cup: ಅನುಭವ, ಯುವಶಕ್ತಿಯೊಂದಿಗೆ ಕಣಕ್ಕಿಳಿಯಲಿದೆ ಭಾರತ

MUST WATCH

udayavani youtube

ಮತ್ತೆ ಸುದ್ದಿಯಲ್ಲಿದ್ದಾರೆ ರಶ್ಮಿ ಸಾಮಂತ್ ಏನಿದು

udayavani youtube

ಉಡುಪಿಯ ಕೃಷ್ಣಮಠದ ರಾಜಾಂಗಣದಲ್ಲೊಂದು ಹೋಟೆಲ್ ಬಿಸಿ ಬಿಸಿ ಇಡ್ಲಿ ಚಟ್ನಿಗೆ ಬಾರಿ ಫೇಮಸ್

udayavani youtube

ಸಾಗರದಾಳದಲ್ಲಿ ಕಣ್ಮರೆಯಾಗಿದ್ದ 8 ನೇ ಖಂಡ ಪತ್ತೆ

udayavani youtube

ಕುದುಕುಳ್ಳಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ

udayavani youtube

ಕ್ಷಮೆ ಕೇಳಿದ ಶಿವಣ್ಣ

ಹೊಸ ಸೇರ್ಪಡೆ

army

Rajouri;ಮೂರನೇ ದಿನಕ್ಕೆ ಕಾಲಿಟ್ಟ ಅಡಗಿರುವ ಉಗ್ರರ ವಿರುದ್ಧದ ಕಾರ್ಯಾಚರಣೆ

1-ssaas

Chemistry ನೊಬೆಲ್ ಪ್ರಶಸ್ತಿಗೆ ಮೂವರು ವಿಜ್ಞಾನಿಗಳು ಆಯ್ಕೆ

Tragic Love Story: ಆತ್ಮಹತ್ಯೆ ಮಾಡಿಕೊಂಡ ಪ್ರಿಯಕರ; ಆಘಾತದಿಂದ ನೇಣಿಗೆ ಶರಣಾದ ಪ್ರಿಯತಮೆ

Tragic Love Story: ಆತ್ಮಹತ್ಯೆ ಮಾಡಿಕೊಂಡ ಪ್ರಿಯಕರ; ಆಘಾತದಿಂದ ನೇಣಿಗೆ ಶರಣಾದ ಪ್ರಿಯತಮೆ

Nuclear Submarin:ಹಳದಿ ಸಮುದ್ರದಲ್ಲಿ ಚೀನಾ ಪರಮಾಣು ಜಲಾಂತರ್ಗಾಮಿ ದುರಂತ; 55 ನಾವಿಕರ ಸಾವು

Nuclear Submarin:ಹಳದಿ ಸಮುದ್ರದಲ್ಲಿ ಚೀನಾ ಪರಮಾಣು ಜಲಾಂತರ್ಗಾಮಿ ದುರಂತ; 55 ನಾವಿಕರ ಸಾವು

Mysore: ಕರ್ನಾಟಕದಲ್ಲಿ ರಾಕ್ಷಸರ ರಾಜ್ಯ ಆಡಳಿತಕ್ಕೆ ಬಂದಿದೆ; ಪ್ರತಾಪ್‌ ಸಿಂಹ ವಾಗ್ದಾಳಿ

Mysore: ಕರ್ನಾಟಕದಲ್ಲಿ ರಾಕ್ಷಸರ ರಾಜ್ಯ ಆಡಳಿತಕ್ಕೆ ಬಂದಿದೆ; ಪ್ರತಾಪ್‌ ಸಿಂಹ ವಾಗ್ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.