ವೀನಸ್, ಮುಗುರುಜಾ ಸೆಮೀಸ್ಗೆ; ಜೊಕೋವಿಕ್ ಕ್ವಾರ್ಟರ್ ಫೈನಲಿಗೆ
Team Udayavani, Jul 12, 2017, 2:50 AM IST
ಲಂಡನ್: ವೀನಸ್ ವಿಲಿಯಮ್ಸ್, ಗಾರ್ಬಿನ್ ಮುಗುರುಜಾ ವಿಂಬಲ್ಡನ್ನ ಮಹಿಳಾ ಸಿಂಗಲ್ಸ್ನಲ್ಲಿ ಸೆಮಿಫೈನಲ್ ಪ್ರವೇಶಿಸಿದ್ದಾರೆ. ಪುರುಷರ ವಿಭಾಗದಲ್ಲಿ ನೊವಾಕ್ ಜೊಕೋವಿಕ್ ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದಾರೆ.
ವೀನಸ್ ವಿಲಿಯಮ್ಸ್ 6-3, 6-5 ರಿಂದ ಲಾಟ್ವಿಯಾದ ಒಸ್ಟಾಪೆಂಕೊ ವಿರುದ್ಧ ಗೆಲುವು ಸಾಧಿಸಿದರು. ಸ್ಪೇನ್ನ ತಾರಾ ಆಟಗಾರ್ತಿ ಗಾರ್ಬಿನ್ ಮುಗುರುಜಾ 6-3, 6-4ರಿಂದ ರಶ್ಯದ ಸ್ವೆತ್ಲಾನಾ ಕುಜ್ನೆತೊÕವಾ ವಿರುದ್ಧ ಗೆಲುವು ಸಾಧಿಸಿದರು. ಮುಗುರುಜಾಗೆ ಇದು 2ನೇ ವಿಂಬಲ್ಡನ್ ಸೆಮಿಫೈನಲ್ ಆಗಿದೆ. ಇದಕ್ಕೂ ಮುನ್ನ 2015ರಲ್ಲಿ ಫೈನಲ್ ತಲುಪಿ ರನ್ನರ್ ಅಪ್ ಸ್ಥಾನ ಪಡೆದಿದ್ದರು.
ಮಂಗಳವಾರಕ್ಕೆ ಮುಂದೂಡಲ್ಪಟ್ಟ ಪ್ರೀ-ಕ್ವಾಟರ್ ಫೈನಲ್ ಪಂದ್ಯದಲ್ಲಿ ನೊವಾಕ್ ಜೊಕೊವಿಚ್ 6 -2, 7-6 (7-5), 6-4ರಿಂದ ಫ್ರಾನ್ಸ್ನ ಆ್ಯಂಡ್ರಿಯನ್ ಮನಾರಿನೊ ವಿರುದ್ಧ ಗೆಲುವು ಸಾಧಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು
ಈ ಪೆನ್ಡ್ರೈವ್ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ