Udayavni Special

ದಹಿಯಾ ಬಂಗಾರ ವಿಜಯ; ಭಜರಂಗ್‌, ಸತ್ಯವ್ರತ್‌, ಗೌರವ್‌ಗೆ ಬೆಳ್ಳಿ

ಏಶ್ಯನ್‌ ಕುಸ್ತಿಯಲ್ಲಿ ಮೊದಲ ಚಿನ್ನ ಗೆದ್ದ ವಿಜಯ್‌ ದಹಿಯಾ ; ಫೈನಲ್‌ನಲ್ಲಿ ಎಡವಿದ ಮೂವರು

Team Udayavani, Feb 22, 2020, 11:11 PM IST

PTI2_22_2020_000181B

ಹೊಸದಿಲ್ಲಿ: ಏಶ್ಯನ್‌ ಕುಸ್ತಿ ಚಾಂಪಿಯನ್‌ಶಿಪ್‌ನ ಶನಿವಾರದ ಸ್ಪರ್ಧೆ ಯಲ್ಲಿ ಭಾರತದ ಪುರುಷರು ಗಮನಾರ್ಹ ಪ್ರದರ್ಶನ ನೀಡಿದರು. ವಿವಿಧ ವಿಭಾಗಗಳ 4 ಫೈನಲ್‌ ಸ್ಪರ್ಧೆಗಳಲ್ಲಿ ಭಾರತ ಒಂದು ಚಿನ್ನ ಹಾಗೂ 3 ಬೆಳ್ಳಿ ಪದಕಗಳನ್ನು ಗೆದ್ದಿತು.

ಬಂಗಾರ ಪದಕಕ್ಕೆ ಕೊರಳೊಡ್ಡಿದ ಹಿರಿಮೆ ವಿಜಯ್‌ ಕುಮಾರ್‌ ದಹಿಯಾ ಅವರ ದಾಯಿತು. “ಕೆ.ಡಿ. ಜಾಧವ್‌ ರೆಸ್ಲಿಂಗ್‌ ಹಾಲ್‌’ನಲ್ಲಿ ನಡೆದ 57 ಕೆ.ಜಿ. ವಿಭಾಗದ ಫೈನಲ್‌ನಲ್ಲಿ ದಹಿಯಾ ತಜಿಕಿಸ್ಥಾನದ ಹಿಕ್ಮತುಲ್ಲೊ ವೊಹಿದೋವ್‌ ವಿರುದ್ಧ 10-0 ಅಂತರದ ಭರ್ಜರಿ ಗೆಲುವು ಸಾಧಿಸಿದರು.

ಇದು ಏಶ್ಯನ್‌ ಕೂಟದಲ್ಲಿ ದಹಿಯಾ ಗೆದ್ದ ಮೊದಲ ಬಂಗಾರ. ಪ್ರಶಸ್ತಿಯ ಹಾದಿಯಲ್ಲಿ ಅವರು ಜಪಾನಿನ ವಿಶ್ವ ಚಾಂಪಿಯನ್‌ ಯುಕಿ ಟಕಹಾಶಿ ಹಾಗೂ 2 ಬಾರಿಯ ವಿಶ್ವ ಚಾಂಪಿಯನ್‌ ನುರಿಸ್ಲಾಮ್‌ ಸನಯೇವ್‌ ಅವರನ್ನು ಮಣಿಸಿ ಮುನ್ನಡೆದಿದ್ದರು.

ಭಜರಂಗ್‌ ಬೆಳ್ಳಿಗೆ ತೃಪ್ತಿ
65 ಕೆ.ಜಿ. ವಿಭಾಗದಲ್ಲಿ ಭಜರಂಗ್‌ ಪುನಿಯ ಬೆಳ್ಳಿ ಪದಕಕ್ಕೆ ಸಮಾಧಾನಪಡಬೇಕಾಯಿತು. ಅವರು 2-10 ಅಂತರದಿಂದ ಜಪಾನಿನ ಟಕುಟೊ ಒಟುಗುರೊ ವಿರುದ್ಧ ಸೋಲನುಭವಿಸಿದರು. ಇದು 2018ರ ವಿಶ್ವ ಚಾಂಪಿಯನ್‌ಶಿಪ್‌ ಫೈನಲ್‌ನ ರೀ-ಮ್ಯಾಚ್‌ ಆಗಿತ್ತಾದರೂ ಭಜರಂಗ್‌ ಸೇಡು ತೀರಿಸಿಕೊಳ್ಳುವಲ್ಲಿ ವಿಫ‌ಲರಾದರು. ಆದರೆ ಭಜರಂಗ್‌ ಅವರ ಫೈನಲ್‌ ಹಾದಿಯ ಪಯಣ ಅಮೋಘವಾಗಿತ್ತು. ತಜಿಕಿಸ್ಥಾನದ ಜಮ್ಶೆಡ್‌ ಶರಿಫೋವ್‌ ಅವರನ್ನು 11-0 ಅಂತರದಿಂದ, ಉಜ್ಬೆಕಿಸ್ಥಾನದ ಅಬ್ಬೊàಸ್‌ ರಕೊ¾ನೋವ್‌ ಅವರನ್ನು 12-2ರಿಂದ ಹಾಗೂ ಇರಾನಿನ ಜೂನಿಯರ್‌ ವಿಶ್ವ ಚಾಂಪಿಯನ್‌ ಅಮೀರ್‌ಹೊಸೇನ್‌ ಮಗ್‌ಶೌದಿ ಅವರನ್ನು 10-0 ಭರ್ಜರಿ ಅಂತರದಿಂದ ಚಿತ್‌ ಮಾಡಿದ್ದರು.

ಸತ್ಯವೃತ್‌, ಗೌರವ್‌ಗೆ ಬೆಳ್ಳಿ
ಮೊದಲು ನಡೆದ 97 ಕೆ.ಜಿ. ವಿಭಾಗದ ಫೈನಲ್‌ನಲ್ಲಿ ಸತ್ಯವೃತ್‌ ಕಾದಿಯಾನ್‌ ಇರಾನ್‌ನ ಮೊಜ¤ಬ ಮೊಹಮ್ಮದ್‌ ಶಫಿ ವಿರುದ್ಧ ನಿರೀಕ್ಷಿತ ಪ್ರದರ್ಶನ ನೀಡುವಲ್ಲಿ ವಿಫ‌ಲರಾದರು. 0-10 ಭಾರೀ ಅಂತರದಿಂದ ಸೋಲು ಕಾಣಬೇಕಾಯಿತು. ಪಂದ್ಯದುದ್ದಕ್ಕೂ ಪಟ್ಟು ಸಡಿಲಿಸದ ಶಫಿ ಚಿನ್ನದ ಪದಕ ಗೆದ್ದು ಸಂಭ್ರಮಿಸಿದರು.

ಅನಂತರ ನಡೆದ 79 ಕೆ.ಜಿ. ವಿಭಾಗದ ಫೈನಲ್‌ ಸ್ಪರ್ಧೆಯಲ್ಲಿ ಗೌರವ್‌ ಬಲಿಯಾನ್‌ ಕಿರ್ಗಿಸ್ಥಾನದ ಅರ್ಸಾಲನ್‌ ಬುಡಝಪೋವ್‌ ವಿರುದ್ಧ ಅಮೋಘ ಹೋರಾಟ ತೋರ್ಪಡಿಸಿದರೂ ಚಿನ್ನದಿಂದ ದೂರವೇ ಉಳಿದರು. ಈ ಪಂದ್ಯದಲ್ಲಿ ಗೌರವ್‌ 5-7 ಅಂತರದ ಸೋಲು ಕಾಣಬೇಕಾಯಿತು. ಗೌರವ್‌ ಇದೇ ಮೊದಲ ಸಲ ಏಶ್ಯನ್‌ ಕುಸ್ತಿಯಲ್ಲಿ ಅಖಾಡಕ್ಕಿಳಿದಿದ್ದರು.

70 ಕೆ.ಜಿ. ವಿಭಾಗದ ಕಂಚಿನ ಪದಕದ ಸ್ಪರ್ಧೆಯಲ್ಲಿ ನವೀನ್‌ ಉಜ್ಬೆಕಿಸ್ಥಾನದ ಮಿರ್ಜಾನ್‌ ಅಶಿರೋವ್‌ ವಿರುದ್ಧ 1-12 ಅಂತರದ ಸೋಲುಂಡರು.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಪ್ರಧಾನಿ ನಮೋ ‘ದೀಪ ಬೆಳಗಿಸೋಣ’ ಕರೆಗೆ ದೇಶವಾಸಿಗಳ ಅಭೂತಪೂರ್ವ ಸ್ಪಂದನೆ

ಪ್ರಧಾನಿ ನಮೋ ‘ದೀಪ ಬೆಳಗಿಸೋಣ’ ಕರೆಗೆ ದೇಶವಾಸಿಗಳ ಅಭೂತಪೂರ್ವ ಸ್ಪಂದನೆ

ಮೋದಿ ಕರೆಯಂತೆ ಕೋವಿಡ್ 19 ವೈರಸ್ ಅಂಧಕಾರ ಹೊಡೆದೋಡಿಸಲು ದೇಶಾದ್ಯಂತ ಬೆಳಗಿದ ದೀಪ

ಮೋದಿ ಕರೆಯಂತೆ ಕೋವಿಡ್ 19 ವೈರಸ್ ಅಂಧಕಾರ ಹೊಡೆದೋಡಿಸಲು ದೇಶಾದ್ಯಂತ ಬೆಳಗಿದ ದೀಪ

ದಿಲ್ಲಿ ನಿಜಾಮುದ್ದೀನ್ ಮಸೀದಿಗೆ ಭೇಟಿ ನೀಡಿದ್ದ ದಕ್ಷಿಣ ಆಫ್ರಿಕಾ ಮೌಲ್ವಿ ಕೋವಿಡ್ ನಿಂದ ನಿಧನ

ದಿಲ್ಲಿ ನಿಜಾಮುದ್ದೀನ್ ಮಸೀದಿಗೆ ಭೇಟಿ ನೀಡಿದ್ದ ದಕ್ಷಿಣ ಆಫ್ರಿಕಾ ಮೌಲ್ವಿ ಕೋವಿಡ್ ನಿಂದ ನಿಧನ

ಕೋವಿಡ್ ಲಾಕ್ ಡೌನ್ ಎಫೆಕ್ಟ್: ಭೋಪಾಲ್ ನಲ್ಲಿ ಮೆಡಿಸಿನ್ ಮತ್ತು ಹಾಲು ಮಾತ್ರ ಜನರಿಗೆ ಲಭ್ಯ

ಕೋವಿಡ್ ಲಾಕ್ ಡೌನ್ ಎಫೆಕ್ಟ್: ಭೋಪಾಲ್ ನಲ್ಲಿ ಮೆಡಿಸಿನ್ ಮತ್ತು ಹಾಲು ಮಾತ್ರ ಜನರಿಗೆ ಲಭ್ಯ

ಕೋವಿಡ್ 19 ಅಟ್ಟಹಾಸ: ಮಹಾರಾಷ್ಟ್ರದಲ್ಲಿ 690 ಪ್ರಕರಣ, ತಮಿಳುನಾಡು 571, ಉತ್ತರಪ್ರದೇಶ 276

ಕೋವಿಡ್ 19 ಅಟ್ಟಹಾಸ: ಮಹಾರಾಷ್ಟ್ರದಲ್ಲಿ 690 ಪ್ರಕರಣ, ತಮಿಳುನಾಡು 571, ಉತ್ತರಪ್ರದೇಶ 276

ನನ್ನದೊಂದು ಹಣತೆ ನೈರ್ಮಲ್ಯ ಕಾರ್ಮಿಕರ ಸ್ವಚ್ಛತೆಯ ಶ್ರಮಕ್ಕೆ: ಸಚಿನ್ ತೆಂಡುಲ್ಕರ್

ನನ್ನದೊಂದು ಹಣತೆ ನೈರ್ಮಲ್ಯ ಕಾರ್ಮಿಕರ ಸ್ವಚ್ಛತೆಯ ಶ್ರಮಕ್ಕೆ: ಸಚಿನ್ ತೆಂಡುಲ್ಕರ್

ನಿಮಗೆ ಕೋವಿಡ್ 19 ವೈರಸ್ ಅಟ್ಯಾಕ್ ಆಗಿದೆಯೇ ಎಂದು ಇನ್ನು ಮನೆಯಲ್ಲೇ ಪರೀಕ್ಷಿಸಿಕೊಳ್ಳಿ!

ನಿಮಗೆ ಕೋವಿಡ್ 19 ವೈರಸ್ ಅಟ್ಯಾಕ್ ಆಗಿದೆಯೇ ಎಂದು ಇನ್ನು ಮನೆಯಲ್ಲೇ ಪರೀಕ್ಷಿಸಿಕೊಳ್ಳಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆ ಒಂದು ಶತಕದವರೆಗೆ ಧೋನಿ ಮೇಲೆ ನಂಬಿಕೆಯಿರಲಿಲ್ಲ; ಮಾಜಿ ನಾಯಕನ ಬಗ್ಗೆ ನೆಹ್ರಾ ಮಾತು

ಆ ಒಂದು ಶತಕದವರೆಗೆ ಧೋನಿ ಮೇಲೆ ನಂಬಿಕೆಯಿರಲಿಲ್ಲ; ಮಾಜಿ ನಾಯಕನ ಬಗ್ಗೆ ನೆಹ್ರಾ ಮಾತು

ಕೋವಿಡ್ ಕಳವಳ: ಜಾಂಪಾ, ಡಿ ಶಾರ್ಟ್ ಸೇರಿ ಎಂಟು ಆಸೀಸ್ ಕ್ರಿಕೆಟಿಗರ ಮದುವೆ ಮುಂದೂಡಿಕೆ

ಕೋವಿಡ್ ಕಳವಳ: ಜಾಂಪಾ, ಡಿ ಶಾರ್ಟ್ ಸೇರಿ ಎಂಟು ಆಸೀಸ್ ಕ್ರಿಕೆಟಿಗರ ಮದುವೆ ಮುಂದೂಡಿಕೆ

‘ಆತ ಮೊದಲು ತಂಡಕ್ಕೆ ಬಂದಾಗ ಇಂಝಮಾಮ್ ಹಕ್ ನೆನಪಾಗಿತ್ತು’ ಟೀಂ ಇಂಡಿಯಾ ಸ್ಟಾರ್ ಬಗ್ಗೆ ಯುವಿ

‘ಆತ ಮೊದಲು ತಂಡಕ್ಕೆ ಬಂದಾಗ ಇಂಝಮಾಮ್ ಹಕ್ ನೆನಪಾಗಿತ್ತು’ ಟೀಂ ಇಂಡಿಯಾ ಸ್ಟಾರ್ ಬಗ್ಗೆ ಯುವಿ

ಸ್ಟಾರ್‌ ಸ್ಪೋರ್ಟ್ಸ್ ನಲ್ಲಿ ಭಾರತ-ಪಾಕಿಸ್ಥಾನ ನಡುವಣ ರೋಚಕ ಪಂದ್ಯಗಳ ಪ್ರಸಾರ

ಸ್ಟಾರ್‌ ಸ್ಪೋರ್ಟ್ಸ್ ನಲ್ಲಿ ಭಾರತ-ಪಾಕಿಸ್ಥಾನ ನಡುವಣ ರೋಚಕ ಪಂದ್ಯಗಳ ಪ್ರಸಾರ

ಮತ್ತೆ ತಂದೆಯಾಗಲಿರುವ 89ರ ಹರೆಯದ ಬೆರ್ನಿ ಎಕ್ಲೆಸ್ಟೋನ್‌

ಮತ್ತೆ ತಂದೆಯಾಗಲಿರುವ 89ರ ಹರೆಯದ ಬೆರ್ನಿ ಎಕ್ಲೆಸ್ಟೋನ್‌

MUST WATCH

udayavani youtube

Kundapura: ಖಾಲಿ ರಸ್ತೆಯಲ್ಲೂ ಅಪಘಾತ! CCTVಯಲ್ಲಿ ದಾಖಲಾಯ್ತು ಅಪಘಾತದ ದೃಶ್ಯ

udayavani youtube

Shivamogga ಜ್ವರದಿಂದ ಬಳಲುತ್ತಿದ್ದರೂ ಆದೇಶ ಉಲ್ಲಂಘಿಸಿ ನಮಾಜ್ ನಲ್ಲಿ ಭಾಗಿಯಾದರು

udayavani youtube

Covid 19 ಸೋಂಕು ತಡೆಗೆ ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ ಸಂದೇಶ

udayavani youtube

Udyavara Jamia Masjid ಮೈಕ್ ನಲ್ಲಿ ಮೊಳಗುತ್ತಿದೆ ಕೋವಿಡ್ ಮಹಾಮಾರಿ ಜಾಗೃತಿ ಸಂದೇಶ

udayavani youtube

ಒಂದೆರಡು ದಿನಗಳಲ್ಲಿ ರೈತರ ಎಲ್ಲಾ ಸಮಸ್ಯೆ ಸರಿಹೋಗಲಿದೆ : ಕೃಷಿ ಸಚಿವರಿಂದ ರೈತರಿಗೆ ಅಭಯ

ಹೊಸ ಸೇರ್ಪಡೆ