ವಿಜಯ್‌ ಹಜಾರೆ ಟ್ರೋಫಿ: ಇಂದು ಕರ್ನಾಟಕ-ಮಹಾರಾಷ್ಟ್ರ ಸೆಮಿಫೈನಲ್‌

Team Udayavani, Feb 24, 2018, 7:00 AM IST

u-8.jpg

ಹೊಸದಿಲ್ಲಿ: “ವಿಜಯ್‌ ಹಜಾರೆ ಟ್ರೋಫಿ’ ಏಕದಿನ ಕ್ರಿಕೆಟ್‌ ಪಂದ್ಯಾವಳಿಯ ಮೊದಲ ಸೆಮಿಫೈನಲ್‌ ಶನಿವಾರ ಇಲ್ಲಿನ ಫಿರೋಜ್‌ ಷಾ ಕೋಟ್ಲಾ ಅಂಗಳದಲ್ಲಿ ನಡೆಯಲಿದ್ದು, ಕರ್ನಾಟಕ-ಮಹಾರಾಷ್ಟ್ರ ತಂಡಗಳು ಮುಖಾಮುಖಿಯಾಗಲಿವೆ. ಪ್ರಚಂಡ ಫಾರ್ಮ್ ಹಾಗೂ ಸ್ಥಿರ ಪ್ರದರ್ಶನ ನೀಡುತ್ತಲೇ ಬಂದಿರುವ ಕರ್ನಾಟಕ ನೆಚ್ಚಿನ ತಂಡವಾದರೂ ಮಹಾ ರಾಷ್ಟ್ರದಿಂದ ತೀವ್ರ ಪ್ರತಿರೋಧ ಎದು ರಾಗುವ ಎಲ್ಲ ಸಾಧ್ಯತೆಗಳೂ ಇವೆ. 

ಎರಡೂ ತಂಡಗಳು ಲೀಗ್‌ ಹಂತದಲ್ಲಿ ಸಮಬಲದ ಸಾಧನೆ ಯೊಂದಿಗೆ ನಾಕೌಟ್‌ ಪ್ರವೇಶಿಸಿದ್ದವು. ಕರ್ನಾಟಕ “ಎ’ ವಿಭಾಗದಲ್ಲಿ 18 ಅಂಕದೊಂದಿಗೆ ದ್ವಿತೀಯ ಸ್ಥಾನಿ ಯಾದರೆ, ಮಹಾರಾಷ್ಟ್ರ “ಬಿ’ ವಿಭಾಗದಲ್ಲಿ ಇಷ್ಟೇ ಅಂಕ ಗಳಿಸಿ ಅಗ್ರಸ್ಥಾನಿಯಾಗಿ ಹೊರಹೊಮ್ಮಿತ್ತು. ಕ್ವಾರ್ಟರ್‌ ಫೈನಲ್‌ನಲ್ಲಿ ಕರ್ನಾಟಕ ತಂಡ ಹೈದರಾಬಾದನ್ನು ಉರುಳಿಸಿದರೆ, ಮಹಾರಾಷ್ಟ್ರ ಮುಂಬಯಿಗೆ ನೀರು ಕುಡಿಸಿತು. 

ಮಹಾರಾಷ್ಟ್ರಕ್ಕೆ ಹೋಲಿಸಿದರೆ ಕರ್ನಾಟಕದ ಬ್ಯಾಟಿಂಗ್‌ ಹೆಚ್ಚು ಬಲಿಷ್ಠ. ತ್ರಿವಳಿ ಶತಕವೀರ ಮಾಯಾಂಕ್‌ ಅಗರ್ವಾಲ್‌, ರವಿಕುಮಾರ್‌ ಸಮರ್ಥ್, ಪವನ್‌ ದೇಶಪಾಂಡೆ, ಕರುಣ್‌ ನಾಯರ್‌ ಬ್ಯಾಟಿಂಗ್‌ ಸರದಿಯ ಆಧಾರಸ್ತಂಭವಾಗಿದ್ದಾರೆ. 
ಬೌಲಿಂಗ್‌ನಲ್ಲಿ ವಿನಯ್‌ ಕುಮಾರ್‌ ಇಲ್ಲದಿರುವುದೊಂದು ಕೊರತೆ. ಆದರೆ ಪ್ರಸಿದ್ಧ್ ಕೃಷ್ಣ, ಟಿ. ಪ್ರದೀಪ್‌, ರೋನಿತ್‌ ಮೋರೆ ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ಯಶಸ್ವಿಯಾಗುತ್ತಿ ದ್ದಾರೆ. ಆಲ್‌ರೌಂಡರ್‌ಗಳಾದ ಕೆ. ಗೌತಮ್‌, ಶ್ರೇಯಸ್‌ ಗೋಪಾಲ್‌ ಮತ್ತು ಸ್ಟುವರ್ಟ್‌ ಬಿನ್ನಿ ಅವರಿಂದ ಕರ್ನಾಟಕ ಹೆಚ್ಚು ಸಶಕ್ತವಾಗಿದೆ.

ಮಹಾರಾಷ್ಟ್ರವನ್ನು ರಾಹುಲ್‌ ತ್ರಿಪಾಠಿ ಮುನ್ನಡೆಸುತ್ತಿದ್ದಾರೆ. ಶ್ರೀಕಾಂತ್‌ ಮುಂಢೆ, ಅಂಕಿತ್‌ ಭವೆ° ಅವರ ಬ್ಯಾಟಿಂಗನ್ನು ಹೆಚ್ಚು ಅವಲಂಬಿಸಿದೆ. ಪ್ರದೀಪ್‌ ದಾಢೆ, ಪ್ರಶಾಂತ್‌ ಕೋರೆ ಪ್ರಮುಖ ಬೌಲರ್‌ಗಳಾಗಿದ್ದಾರೆ. ಮುಂಬಯಿಯನ್ನು ಮಣಿಸುವಲ್ಲಿ ಈ ಐವರ ಪಾಲು ಮಹತ್ವದ್ದಾಗಿತ್ತು.

ಟಾಪ್ ನ್ಯೂಸ್

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.