Udayavni Special

ಮತ್ತೆ ದೇಶವನ್ನು ಪ್ರತಿನಿಧಿಸುವ ಯೋಜನೆಯಲ್ಲಿ ವಿಜೇಂದರ್‌


Team Udayavani, Jul 20, 2019, 5:56 AM IST

Vijender-Singh,

ಹೊಸದಿಲ್ಲಿ: 2020ರ ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಬಾಕ್ಸರ್‌ ವಿಜೇಂದರ್‌ ಸಿಂಗ್‌ ಮತ್ತೂಮ್ಮೆ ದೇಶವನ್ನು ಪ್ರತಿನಿಧಿಸುವ ಬಯಕೆ ವ್ಯಕ್ತಪಡಿಸಿದ್ದಾರೆ.

ವಿಜೇಂದರ್‌ ವೃತ್ತಿಪರ ಬಾಕ್ಸಿಂಗ್‌ನಲ್ಲಿ ಮುಂದುವರಿದಿದ್ದರು. ಇದೀಗ ಇಂಟರ್‌ನ್ಯಾಶನಲ್‌ ಬಾಕ್ಸಿಂಗ್‌ ಅಸೋಸಿಯೇಶನ್‌ (ಎಐಬಿಎ) ಹೊಸ ನಿಯಮವೊಂದನ್ನು ಜಾರಿಗೆ ತರುವ ಚಿಂತನೆ ನಡೆಸಿದೆ. ಇದರ ಪ್ರಕಾರ ವೃತ್ತಿಪರ ಬಾಕ್ಸರ್‌ಗಳು ಮತ್ತೂಮ್ಮೆ ಒಲಿಂಪಿಕ್ಸ್‌ನಲ್ಲಿ ಭಾಗವಹಿಸಲು ಅವಕಾಶ ಲಭಿಸಲಿದೆ. ಹೀಗಾಗಿ ವಿಜೇಂದರ್‌ ಮತ್ತೂಮ್ಮೆ ಬಾಕ್ಸಿಂಗ್‌ನಲ್ಲಿ ದೇಶವನ್ನು ಪ್ರತಿನಿಧಿಸುತ್ತೇನೆ ಎಂದು ತಮ್ಮ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ.

ಉದಯವಾಣಿ ಸುದ್ದಿ ಈಗ ಟೆಲಿಗ್ರಾಂನಲ್ಲೂ ಲಭ್ಯ; ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಕೋವಿಡ್ ಎಫೆಕ್ಟ್:ಆಂಧ್ರಪ್ರದೇಶದಲ್ಲಿ 27 ವಿದ್ಯಾರ್ಥಿಗಳಿಗೆ ಸೋಂಕು ದೃಢ, 4 ಶಾಲೆ ಮತ್ತೆ ಬಂದ್

ಕೋವಿಡ್ ಎಫೆಕ್ಟ್:ಆಂಧ್ರಪ್ರದೇಶದಲ್ಲಿ 27 ವಿದ್ಯಾರ್ಥಿಗಳಿಗೆ ಸೋಂಕು ದೃಢ, 4 ಶಾಲೆ ಮತ್ತೆ ಬಂದ್

ಸಿಎಂ ವಿರುದ್ಧ ಹೇಳಿಕೆ : ಯತ್ನಾಳರನ್ನ ಪಕ್ಷದಿಂದ ಹೊರಹಾಕುವಂತೆ ಪ್ರಾರ್ಥಿಸುವೆ : ಈಶ್ವರಪ್ಪ

ಸಿಎಂ ವಿರುದ್ಧ ಹೇಳಿಕೆ : ಯತ್ನಾಳರನ್ನ ಪಕ್ಷದಿಂದ ಹೊರಹಾಕುವಂತೆ ಪ್ರಾರ್ಥಿಸುವೆ : ಈಶ್ವರಪ್ಪ

ಪುತ್ರ ವ್ಯಾಮೋಹ ಬಿಟ್ಟು ಪ್ರವಾಹ ಸಂತ್ರಸ್ತರಿಗೆ ನೇರವಾಗಿ! ಸಿಎಂ ವಿರುದ್ಧ ಸಿಡಿದ ಯತ್ನಾಳ್

ಪುತ್ರ ವ್ಯಾಮೋಹ ಬಿಟ್ಟು ಪ್ರವಾಹ ಸಂತ್ರಸ್ತರಿಗೆ ನೆರವಾಗಿ! ಸಿಎಂ ವಿರುದ್ಧ ಸಿಡಿದ ಯತ್ನಾಳ್

ಮಹಾರಾಷ್ಟ್ರದಲ್ಲಿ ಬಿಜೆಪಿಗೆ ಭಾರೀ ಹಿನ್ನಡೆ: ಏಕ್ ನಾಥ್ ಬಿಜೆಪಿಗೆ ಗುಡ್ ಬೈ, NCPಗೆ ಸೇರ್ಪಡೆ

ಮಹಾರಾಷ್ಟ್ರದಲ್ಲಿ ಬಿಜೆಪಿಗೆ ಭಾರೀ ಹಿನ್ನಡೆ: ಏಕ್ ನಾಥ್ ಬಿಜೆಪಿಗೆ ಗುಡ್ ಬೈ, NCPಗೆ ಸೇರ್ಪಡೆ

ಕಲಬುರ್ಗಿ ವಿಮಾನ ನಿಲ್ದಾಣ ಮುಂದೆ ಬಿಜೆಪಿ ಎಂಎಲ್ಸಿ – ಪೊಲೀಸರ ನಡುವೆ ಚಕಮಕಿ

ಕಲಬುರ್ಗಿ ವಿಮಾನ ನಿಲ್ದಾಣದ ಮುಂದೆ ಬಿಜೆಪಿ ಎಂಎಲ್ ಸಿ – ಪೊಲೀಸರ ನಡುವೆ ಮಾತಿನ ಚಕಮಕಿ

ತುಳು ಚಲನಚಿತ್ರ ನಟ ಸುರೇಂದ್ರ ಬಂಟ್ವಾಳ್ ಬರ್ಬರ ಹತ್ಯೆ

ತುಳು ಚಲನಚಿತ್ರ ನಟ ಸುರೇಂದ್ರ ಬಂಟ್ವಾಳ್ ಬರ್ಬರ ಹತ್ಯೆ

‘ಎವೆರಿ ಡೆ ಈಸ್ ನಾಟ್ ಸಂಡೆ’ ಕೆ.ಆರ್ ಪೇಟೆಯಂತೆ ಶಿರಾದಲ್ಲಿ ಕಮಲ ಅರಳಿಸಲಾಗದು: ಕುಮಾರಸ್ವಾಮಿ

‘ಎವೆರಿ ಡೆ ಈಸ್ ನಾಟ್ ಸಂಡೆ’ ಕೆ.ಆರ್ ಪೇಟೆಯಂತೆ ಶಿರಾದಲ್ಲಿ ಕಮಲ ಅರಳಿಸಲಾಗದು: ಕುಮಾರಸ್ವಾಮಿ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂದಿನ ವರ್ಷ ಇಂಗ್ಲೆಂಡ್‌ ವಿರುದ್ಧ ಅಹ್ಮದಾಬಾದ್‌ನಲ್ಲಿ ಡೇ ನೈಟ್‌ ಟೆಸ್ಟ್

ಮುಂದಿನ ವರ್ಷ ಇಂಗ್ಲೆಂಡ್‌ ವಿರುದ್ಧ ಅಹ್ಮದಾಬಾದ್‌ನಲ್ಲಿ ಡೇ ನೈಟ್‌ ಟೆಸ್ಟ್

IPL

IPL 2020: ಪಂಜಾಬ್-ಡೆಲ್ಲಿ ಫೈಟ್: ರಾಹುಲ್ ಪಡೆಗೆ 5 ವಿಕೆಟ್ ಗಳ ಗೆಲುವು

ಧೋನಿ ಹೇಳಿಕೆಗೆ ವ್ಯಾಪಕ ಟೀಕೆ

ಧೋನಿ ಹೇಳಿಕೆಗೆ ವ್ಯಾಪಕ ಟೀಕೆ

ಪಡೆದದ್ದು 10.7 ಕೋಟಿ ರೂ., ಗಳಿಸಿದ್ದು 58 ರನ್‌!

ಪಡೆದದ್ದು 10.7 ಕೋಟಿ ರೂ., ಗಳಿಸಿದ್ದು 58 ರನ್‌!

ಐಪಿಎಲ್ ನಲ್ಲಿ 5000 ರನ್ ಗಳ ಶಿಖರವೇರಿದ ಧವನ್

ಐಪಿಎಲ್ ನಲ್ಲಿ 5000 ರನ್ ಗಳ ಶಿಖರವೇರಿದ ಧವನ್ ..!

MUST WATCH

udayavani youtube

ಮಂಗಳೂರು: ಡ್ರಗ್ಸ್ ಜಾಗೃತಿ ಬರಹದಿಂದ ಗಮನಸೆಳೆಯುತ್ತಿದೆ ಸಿಟಿ ಬಸ್

udayavani youtube

ನವರಾತ್ರಿ – Navratri ಹಬ್ಬದ ವೈಶಿಷ್ಟ್ಯವೇನು? | Udayavani

udayavani youtube

Mudipu‌ illegal quarrying allegations ವಿಚಾರ; ನನಗೆ ಯಾವುದೇ ಸಂಬಂದ ಇಲ್ಲ:Rajesh Naik

udayavani youtube

ಹಡಿಲು ಗದ್ದೆಯಲ್ಲಿ ಭತ್ತ ಬೆಳೆದು ಯಶಸ್ವಿಯಾದ ಕೃಷಿ !

udayavani youtube

ಕೃಷಿಯಲ್ಲಿ ಲಾಭಗಳಿಸಬೇಕಾದರೆ ಸಮಗ್ರ ಕೃಷಿ ಪದ್ಧತಿಯನ್ನು ಪಾಲಿಸಿ | Udayavani



ಹೊಸ ಸೇರ್ಪಡೆ

kolar-tdy-1

ಅಮಾನತು ಆದೇಶಕ್ಕೆ ಇಲ್ಲಿ ಬೆಲೆನೇ ಇಲ್ಲ!

ಕೋವಿಡ್ ಎಫೆಕ್ಟ್:ಆಂಧ್ರಪ್ರದೇಶದಲ್ಲಿ 27 ವಿದ್ಯಾರ್ಥಿಗಳಿಗೆ ಸೋಂಕು ದೃಢ, 4 ಶಾಲೆ ಮತ್ತೆ ಬಂದ್

ಕೋವಿಡ್ ಎಫೆಕ್ಟ್:ಆಂಧ್ರಪ್ರದೇಶದಲ್ಲಿ 27 ವಿದ್ಯಾರ್ಥಿಗಳಿಗೆ ಸೋಂಕು ದೃಢ, 4 ಶಾಲೆ ಮತ್ತೆ ಬಂದ್

ಸಿಎಂ ವಿರುದ್ಧ ಹೇಳಿಕೆ : ಯತ್ನಾಳರನ್ನ ಪಕ್ಷದಿಂದ ಹೊರಹಾಕುವಂತೆ ಪ್ರಾರ್ಥಿಸುವೆ : ಈಶ್ವರಪ್ಪ

ಸಿಎಂ ವಿರುದ್ಧ ಹೇಳಿಕೆ : ಯತ್ನಾಳರನ್ನ ಪಕ್ಷದಿಂದ ಹೊರಹಾಕುವಂತೆ ಪ್ರಾರ್ಥಿಸುವೆ : ಈಶ್ವರಪ್ಪ

cb-tdy-2

ಮಹಿಳಾ ಸಂಘ, ರೈತರಿಗೆಕಡಿಮೆ ಬಡ್ಡಿದರದಲ್ಲಿ ಸಾಲ

cb-tdy-1

ಭಾರೀ ಮಳೆಗೆ ಹೆದ್ದಾರಿ, ರೈಲ್ವೆ ಕೆಳ ಸೇತುವೆ ಜಲಾವೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.