ಟಿ20: ರಾಜ್ಯಕ್ಕೆ ವಿನಯ್ ಸಾರಥ್ಯ
Team Udayavani, Jan 7, 2018, 7:55 AM IST
ಬೆಂಗಳೂರು: ಆಂಧ್ರದಲ್ಲಿ ಜ.8 ರಿಂದ 16ರ ವರೆಗೆ ನಡೆಯಲಿರುವ ಸಯ್ಯದ್ ಮುಷ¤ಕ್ ಅಲಿ ಟಿ20 ಟೂರ್ನಿಗೆ 15 ಆಟಗಾರರ ಕರ್ನಾಟಕ ತಂಡವನ್ನು ಪ್ರಕಟಿಸಲಾಗಿದೆ. ವೇಗಿ ವಿನಯ್ ಕುಮಾರ್ ತಂಡವನ್ನು ಮುನ್ನಡೆಸಲಿದ್ದಾರೆ. ಇತ್ತೀಚೆಗೆ ನಡೆದ ರಣಜಿ ಟ್ರೋಫಿಯಲ್ಲಿ ಕರ್ನಾಟಕ ತಂಡ ಅತ್ಯುತ್ತಮ ಪ್ರದರ್ಶನ ನೀಡಿದೆ. ಆದರೆ ಸೆಮಿಫೈನಲ್‌ನಲ್ಲಿ ವಿದರ್ಭ ವಿರುದ್ಧ ಕೇವಲ 5 ರನ್ ಅಂತರದಿಂದ ಸೋತು ಕೂಟದಿಂದ ಹೊರಬಿದ್ದಿತ್ತು.
ಕರ್ನಾಟಕ ತಂಡ: ವಿನಯ್ ಕುಮಾರ್ (ನಾಯಕ), ಆರ್. ಸಮರ್ಥ್, ಮಾಯಾಂಕ್ ಅಗರ್ವಾಲ್, ಮನೀಷ್ ಪಾಂಡೆ, ಕರುಣ್ ನಾಯರ್, ಸ್ಟುವರ್ಟ್ ಬಿನ್ನಿ, ಸಿ.ಎಂ. ಗೌತಮ್, ಕೆ. ಗೌತಮ್, ಶ್ರೇಯಸ್ ಗೋಪಾಲ್, ಅಭಿಮನ್ಯು ಮಿಥುನ್, ಎಸ್. ಅರವಿಂದ್, ಪವನ್ ದೇಶಪಾಂಡೆ, ಪ್ರಸಿದ್ಧ್ ಕೃಷ್ಣ, ಬಿ.ಆರ್. ಶರತ್, ಪ್ರವೀಣ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್
ICC Men’s Test Team Rankings; ಎರಡನೇ ಸ್ಥಾನಕ್ಕೆ ಜಾರಿದ ಟೀಂ ಇಂಡಿಯಾ
Thomas Cup: ಬ್ಯಾಡ್ಮಿಂಟನ್; ಭಾರತದ ಆಟಕ್ಕೆ ತೆರೆ
Hockey: ವನಿತಾ ಹಾಕಿ ನಾಯಕತ್ವದಲ್ಲಿ ಪರಿವರ್ತನೆ: ಸವಿತಾ ಬದಲು ಸಲೀಮಾ ಟೇಟೆ
T20 World Cup Squad: “ಮಧ್ಯಮ ಕ್ರಮಾಂಕಕ್ಕೆ ಹೆಚ್ಚಿನ ಒತ್ತು’: ಅಜಿತ್ ಅಗರ್ಕರ್
MUST WATCH
ಹೊಸ ಸೇರ್ಪಡೆ
Madikeri; ಮೊಬೈಲ್ ನಿಂದ ಬಡಿದು ಅತ್ತೆ ಹತ್ಯೆಗೈದು ಕಥೆ ಕಟ್ಟಿದ ಸೊಸೆ!
CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ
Rae Bareli ರಣಕಣ; ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ: ಗೆಲುವು ಸುಲಭವೇ?
Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು
Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ