Paris 2024; ಕುಸ್ತಿಯಲ್ಲಿ ಮಿಂಚು ಹರಿಸಿದ ವಿನೀಶ್‌ ಫೋಗಟ್‌ ಸೆಮಿ ಫೈನಲ್‌ ಗೆ ಪ್ರವೇಶ

Team Udayavani, Aug 6, 2024, 4:38 PM IST

Paris 2024; ಕುಸ್ತಿಯಲ್ಲಿ ಮಿಂಚು ಹರಿಸಿದ ವಿನೀಶ್‌ ಫೋಗಟ್‌ ಸೆಮಿ ಫೈನಲ್‌ ಗೆ ಪ್ರವೇಶ

ಪ್ಯಾರಿಸ್:‌ ಭಾರತದ ಭರವೆಸೆಯ ಕುಸ್ತಿ ಆಟಗಾರ್ತಿ ವಿನೀಶ್‌ ಫೋಗಟ್‌ (Vinesh phogat) ಅವರು ಪ್ಯಾರಿಸ್‌ ಒಲಿಂಪಿಕ್ಸ್‌ (Paris Olympics) ನ 50 ಕೆಜಿ ವಿಭಾಗದಲ್ಲಿ ಸೆಮಿ ಫೈನಲ್‌ ಪ್ರವೇಶಿಸಿದ್ದಾರೆ. ಮಂಗಳವಾರ (ಆ.06) ನಡೆದ ಪ್ರೀ ಕ್ವಾರ್ಟರ್‌ ಫೈನಲ್‌ ಮತ್ತು ಕ್ವಾರ್ಟರ್‌ ಫೈನಲ್‌ ಪಂದ್ಯದಲ್ಲಿ ಅತ್ಯದ್ಭುತವಾಗಿ ಗೆದ್ದ ವಿನೀಶ್‌ ಪದಕದ ಭರವಸೆ ಮೂಡಿಸಿದ್ದಾರೆ.

ಕ್ವಾರ್ಟರ್ ಫೈನಲ್‌ನಲ್ಲಿ ಮಹಿಳೆಯರ ಫ್ರೀಸ್ಟೈಲ್ 50 ಕೆಜಿ ವಿಭಾಗದ ಉಕ್ರೇನ್‌ ನ ಒಕ್ಸಾನಾ ಲಿವಾಚ್ ಅವರನ್ನು 7-5 ಅಂತರದಿಂದ ಸೋಲಿಸಿದ ವಿನೀಶ್‌ ಸೆಮಿಗೆ ಎಂಟ್ರಿ ಪಡೆದರು.

ಅದಕ್ಕೂ ಮೊದಲು ಪ್ರಿ ಕ್ವಾರ್ಟರ್‌ ಫೈನಲ್‌ ನಲ್ಲಿ ಹಾಲಿ ಚಿನ್ನದ ಪದಕ ವಿಜೇತೆ ಯುಯಿ ಸುಸಾಕಿ ಅವರನ್ನು ಸೋಲಿಸಿ ವಿನೀಶ್‌ ಫೋಗಟ್‌ ಕುಸ್ತಿ ಜಗತ್ತಿಗೆ ಅಚ್ಚರಿ ಮೂಡಿಸಿದರು.

ಮಂಗಳವಾರ ಮುಂಜಾನೆ ನಡೆದ ಪಂದ್ಯದಲ್ಲಿ ನಾಲ್ಕು ಬಾರಿಯ ವಿಶ್ವ ಚಾಂಪಿಯನ್ ಮತ್ತು ಹಾಲಿ ಚಿನ್ನದ ಪದಕ ವಿಜೇತ ಜಪಾನ್‌ನ ಯುಯಿ ಸುಸಾಕಿ ಅವರಿಗೆ ಆಘಾತ ನೀಡಿ ಒಲಿಂಪಿಕ್ ಕ್ರೀಡಾಕೂಟದಲ್ಲಿ 50 ಕೆಜಿ ವಿಭಾಗದ ಈವೆಂಟ್‌ನ ಕ್ವಾರ್ಟರ್ ಫೈನಲ್‌ಗೆ ಪ್ರವೇಶಿಸಿದ್ದರು.

ಇದು ಸುಸಾಕಿ ಅವರ ಅಂತಾರಾಷ್ಟ್ರೀಯ ವೃತ್ತಿಜೀವನದಲ್ಲಿ ಮೊದಲ ಬಾರಿಗೆ ಸೋಲಾಗಿದ್ದು, ಇದು ವಿನೇಶ್ ಅವರ ಸಾಧನೆಯನ್ನು ಇನ್ನಷ್ಟು ವಿಶೇಷಗೊಳಿಸುತ್ತದೆ. ಈ ಪಂದ್ಯಕ್ಕೂ ಮೊದಲು ಸುಸಾಕಿ ಅವರು 82 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿದ್ದು, ಎಲ್ಲದರಲ್ಲೂ ಗೆಲುವು ಸಾಧಿಸಿದ್ದರು.

ವಿನೇಶ್ ಫೋಗಟ್ ಸೆಮಿ ಫೈನಲ್‌ ನಲ್ಲಿ ಕ್ಯೂಬಾದ ಯುಸ್ನಿಲಿಸ್ ಗುಜ್ಮಾನ್ ಅವರನ್ನು ಎದುರಿಸಲಿದ್ದಾರೆ. ಮಂಗಳವಾರ ರಾತ್ರಿ 10.30ಕ್ಕೆ ಈ ಪಂದ್ಯ ನಡೆಯಲಿದೆ.

ಟಾಪ್ ನ್ಯೂಸ್

Rishab

National Award: ದೈವ, ದೈವ ನರ್ತಕರು, ಜನರಿಗೆ ರಾಷ್ಟ್ರಪ್ರಶಸ್ತಿ ಅರ್ಪಣೆ: ರಿಷಬ್‌ ಶೆಟ್ಟಿ

ಅಡಕೆ ವ್ಯಾಪಾರಿಯನ್ನ ಬೆದರಿಸಿ 17 ಲಕ್ಷ ದರೋಡೆ… ಘಟನೆ ನಡೆದ ಎರಡೇ ದಿನಕ್ಕೆ ಆರೋಪಿಗಳ ಬಂಧನ

ಅಡಕೆ ವ್ಯಾಪಾರಿಯನ್ನ ಬೆದರಿಸಿ 17 ಲಕ್ಷ ದರೋಡೆ… ಘಟನೆ ನಡೆದ ಎರಡೇ ದಿನಕ್ಕೆ ಆರೋಪಿಗಳ ಬಂಧನ

ಬಿಡುಗಡೆಯಾಗದ ಗೌರವ ಧನ… ಆ್ಯಸಿಡ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಅಂಗನವಾಡಿ ಸಹಾಯಕಿ

ಬಿಡುಗಡೆಯಾಗದ ಗೌರವ ಧನ… ಆ್ಯಸಿಡ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಅಂಗನವಾಡಿ ಸಹಾಯಕಿ

Heavy Rain: ಧಾರವಾಡ ಜಿಲ್ಲೆಯಲ್ಲಿ ಭಾರಿ ಮಳೆ… ಬಡಾವಣೆಗಳಿಗೆ ನುಗ್ಗಿದ ನೀರು

Heavy Rain: ಧಾರವಾಡ ಜಿಲ್ಲೆಯಲ್ಲಿ ಭಾರಿ ಮಳೆ… ಬಡಾವಣೆಗಳಿಗೆ ನುಗ್ಗಿದ ನೀರು

CM–LG

BJP vs AAP: ಸಿಎಂ ಅಧಿಕೃತ ನಿವಾಸ ಅಕ್ರಮ ಬಳಕೆ ಆರೋಪ; ಮನೆ ಖಾಲಿ ಮಾಡಿದ ಅತಿಶಿ?

Ratan Tata: ರತನ್ ಟಾಟಾ ಆರೋಗ್ಯ ಸ್ಥಿತಿ ಗಂಭೀರ… ಐಸಿಯು ನಲ್ಲಿ ಚಿಕಿತ್ಸೆ: ವರದಿ

Ratan Tata: ರತನ್ ಟಾಟಾ ಆರೋಗ್ಯ ಸ್ಥಿತಿ ಗಂಭೀರ… ಐಸಿಯು ನಲ್ಲಿ ಚಿಕಿತ್ಸೆ: ವರದಿ

ಸತೀಶ್ ಜಾರಕಿಹೊಳಿಯಂತಹ ಸರಳ ಸಜ್ಜನ ಮತ್ತೊಬ್ಬರಿಲ್ಲ: ಶಾಸಕ ಹೆಚ್.ಡಿ.ತಮ್ಮಯ್ಯ

ಸತೀಶ್ ಜಾರಕಿಹೊಳಿಯಂತಹ ಸರಳ ಸಜ್ಜನ ಮತ್ತೊಬ್ಬರಿಲ್ಲ: ಶಾಸಕ ಹೆಚ್.ಡಿ.ತಮ್ಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Women’s T20 World Cup: ಲಂಕಾ ಎದುರಾಳಿ: ಭಾರತಕ್ಕೆ ಬೇಕಿದೆ “ರನ್‌ ರೇಟ್‌ ಗೆಲುವು’

Women’s T20 World Cup: ಲಂಕಾ ಎದುರಾಳಿ: ಭಾರತಕ್ಕೆ ಬೇಕಿದೆ “ರನ್‌ ರೇಟ್‌ ಗೆಲುವು’

INDvsBAN; ಬಾಂಗ್ಲಾ ವಿರುದ್ಧ ದ್ವಿತೀಯ ಟಿ20 ಪಂದ್ಯ: ಕೋಟ್ಲಾ ವಶಕ್ಕೆ ಸೂರ್ಯ ಪಡೆ ಸಜ್ಜು

INDvsBAN; ಬಾಂಗ್ಲಾ ವಿರುದ್ಧ ದ್ವಿತೀಯ ಟಿ20 ಪಂದ್ಯ: ಕೋಟ್ಲಾ ವಶಕ್ಕೆ ಸೂರ್ಯ ಪಡೆ ಸಜ್ಜು

shami is not the part of Bengal Ranji Team

Ranji Trohpy: ಶಮಿ ಬಂಗಾಲ ತಂಡದಲ್ಲಿಲ್ಲ; ಮುಂಬೈಗೆ ಸರ್ಫರಾಜ್‌ ಅಲಭ್ಯ

Bangladesh Cricket: Another senior player announced his farewell in the midst of the India series

Bangladesh Cricket: ಭಾರತ ಸರಣಿಯ ನಡುವೆ ವಿದಾಯ ಘೋಷಿಸಿದ ಮತ್ತೊಬ್ಬ ಹಿರಿಯ ಆಟಗಾರ

IPL 2

IPL-2025;ಹರಾಜು ಯುಎಇ ಬದಲಿಗೆ ಬೇರೊಂದು ಅರಬ್ ರಾಷ್ಟ್ರದಲ್ಲಿ?

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

11

Alakemajalu: ಹಗಲಲ್ಲೇ 2 ಮನೆಗಳಿಂದ ಕಳವು

Rishab

National Award: ದೈವ, ದೈವ ನರ್ತಕರು, ಜನರಿಗೆ ರಾಷ್ಟ್ರಪ್ರಶಸ್ತಿ ಅರ್ಪಣೆ: ರಿಷಬ್‌ ಶೆಟ್ಟಿ

ಅಡಕೆ ವ್ಯಾಪಾರಿಯನ್ನ ಬೆದರಿಸಿ 17 ಲಕ್ಷ ದರೋಡೆ… ಘಟನೆ ನಡೆದ ಎರಡೇ ದಿನಕ್ಕೆ ಆರೋಪಿಗಳ ಬಂಧನ

ಅಡಕೆ ವ್ಯಾಪಾರಿಯನ್ನ ಬೆದರಿಸಿ 17 ಲಕ್ಷ ದರೋಡೆ… ಘಟನೆ ನಡೆದ ಎರಡೇ ದಿನಕ್ಕೆ ಆರೋಪಿಗಳ ಬಂಧನ

ssa

Brahmavar; ಹಾವಂಜೆ ಕೋಳಿ ಅಂಕಕ್ಕೆ ಪೊಲೀಸರ ದಾಳಿ

ಬಿಡುಗಡೆಯಾಗದ ಗೌರವ ಧನ… ಆ್ಯಸಿಡ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಅಂಗನವಾಡಿ ಸಹಾಯಕಿ

ಬಿಡುಗಡೆಯಾಗದ ಗೌರವ ಧನ… ಆ್ಯಸಿಡ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಅಂಗನವಾಡಿ ಸಹಾಯಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.