ವೈವಾಹಿಕ ಬದುಕಿಗೆ ಕಾಲಿಟ್ಟ ವಿನೇಶ್ ಪೋಗಟ್-ಸೋಮ್ವೀರ್ ರಾಠಿ
Team Udayavani, Dec 14, 2018, 10:37 AM IST
ಸೋನೆಪತ್: ಖ್ಯಾತ ಕುಸ್ತಿಪಟುಗಳಾದ ವಿನೇಶ್ ಪೋಗಟ್-ಸೋಮ್ವೀರ್ ರಾಠಿ ಗುರುವಾರ ಗೃಹಸ್ಥಾಶ್ರಮಕ್ಕೆ ಕಾಲಿರಿಸಿದರು. ಹಲವಾರು ಗಣ್ಯರು ಕಾರ್ಯಕ್ರಮಕ್ಕೆ ಆಗಮಿಸಿ ನೂತನ ವಧೂವರರಿಗೆ ಶುಭ ಹಾರೈಸಿದರು.
ವಿಶ್ವ ಮಟ್ಟದ ಹಲವಾರು ಕೂಟಗಳಲ್ಲಿ ವಿನೇಶ್ ಪದಕ ಗೆದ್ದಿದ್ದಾರೆ. ಸೋಮ್ವೀರ್ ಕೂಡ ಕುಸ್ತಿಪಟುವಾಗಿದ್ದು ಹಲವಾರು ಕೂಟಗಳಲ್ಲಿ ಮಿಂಚಿದ್ದಾರೆ. ಕೆಲವು ತಿಂಗಳ ಹಿಂದೆ ವಿನೇಶ್ ಖ್ಯಾತ ಜಾವೆಲಿನ್ ತಾರೆ ನೀರಜ್ ಚೋಪ್ರಾ ಅವರನ್ನು ಮದುವೆಯಾಗುತ್ತಾರೆ ಎನ್ನುವ ಸುದ್ದಿ ಹಬ್ಬಿತ್ತು. ಬಳಿಕ ಇದನ್ನು ವಿನೇಶ್ ನಿರಾಕರಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Delhi: ದುಬಾರಿ ಮರ್ಸಿಡೆಸ್ ಕಾರಿನಲ್ಲಿ ಡ್ರಗ್ಸ್ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ