2020ರ 12 ಆಟಗಾರರನ್ನು ಉಳಿಸಿಕೊಂಡ RCB: 2021ರಲ್ಲಿ ಬೆಂಗಳೂರು ಪರ ಯಾರೆಲ್ಲಾ ಆಡಲಿದ್ದಾರೆ ?


Team Udayavani, Jan 20, 2021, 7:54 PM IST

RCB

ಬೆಂಗಳೂರು: 2020ರ ಐಪಿಎಲ್ ಕೆಲ ತಿಂಗಳ ಹಿಂದೆಯಷ್ಟೇ ಕೊನೆಗೊಂಡಿತ್ತು. ಅದಾಗಲೇ 2021 ರ ಐಪಿಎಲ್ ಗೆ ಭರ್ಜರಿ ತಯಾರಿ ನಡೆಯುತ್ತಿದ್ದು ಈ ವರ್ಷ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಯಾರೆಲ್ಲಾ ಆಡಲಿದ್ದಾರೆ ಎಂಬ ಕುತೂಹಲಕ್ಕೆ ತೆರಬಿದ್ದಿದೆ. 12 ಮಂದಿ ಆಟಗಾರರ ಪಟ್ಟಿಯನ್ನು ಬೆಂಗಳೂರು ಫ್ರಾಂಚೈಸಿ ಬಿಡುಗಡೆಗೊಳಿಸಿದೆ.

ವಿರಾಟ್ ಕೊಹ್ಲಿಯೇ ಈ ಬಾರಿಯೂ  ಬೆಂಗಳೂರು ತಂಡವನ್ನು ಮುನ್ನಡೆಸಲಿದ್ದಾರೆ. 2020ರಲ್ಲಿ ತಂಡದಲ್ಲಿ ಗುರುತಿಸಿಕೊಂಡಿದ್ದ ಬಹುತೇಕರು 2021ರಲ್ಲೂ  ಮುಂದುವರೆಯಲಿದ್ದಾರೆ. ಎಬಿ ಡಿವಿಲಿಯರ್ಸ್, ಯಜುವೇಂದ್ರ ಚಹಾಲ್, ದೇವದತ್ತ್ ಪಡಿಕಲ್, ಪವನ್ ದೇಶಪಾಂಡೆ, ವಾಷಿಂಗ್ಟನ್ ಸುಂದರ್, ಮೊಹಮ್ಮದ್ ಸಿರಾಜ್, ನವದೀಪ್ ಸೈನಿ, ಆ್ಯಡಂ ಝಾಂಪಾ, ಶಹಬಾಜ್ ಆಹಮ್ಮದ್, ಜೋಶ್ ಫಿಲಿಫ್, ಕೇನ್ ರಿಚರ್ಡ್ ಸನ್, ದೇವದತ್ತ್ ಪಡಿಕಲ್, ಪವನ್ ದೇಶಪಾಂಡೆ ತಂಡದಲ್ಲಿದ್ದಾರೆ.

2020ರ ತಂಡದಲ್ಲಿದ್ದ, ಕ್ರಿಸ್ ಮೋರಿಸ್, ಆ್ಯರನ್ ಫಿಂಚ್, ಮೋಯಿನ್ ಆಲಿ, ಇಸುರು ಉಡಾನ, ಡೇಲ್ ಸ್ಟೇನ್, ಶಿವಂ ದುಬೆ, ಉಮೇಶ್ ಯಾದವ್, ಪವನ್ ನೇಗಿ, ಗುರ್ಕೀರತ್ ಸಿಂಗ್ ಮನ್, ಪಾರ್ಥಿವ್ ಪಟೇಲ್  ಹೆಸರು ಬೆಂಗಳೂರು ತಂಡದ ಪಟ್ಟಿಯಲ್ಲಿ ಕಾಣಿಸಿಕೊಂಡಿಲ್ಲ.

ಇನ್ನು 2021ರ ಐಪಿಎಲ್ ಗೆ ಬೆಂಗಳೂರು ತಂಡಕ್ಕೆ ಡೇನಿಯಲ್ ಸ್ಯಾಮ್ಸ್ ಹಾಗೂ ಹರ್ಷಲ್ ಪಟೇಲ್ ಸೇರ್ಪಡೆಗೊಂಡಿದ್ದಾರೆ.

ಟಾಪ್ ನ್ಯೂಸ್

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

1-wewqwewq

IPL; ಲಕ್ನೋ ಸೂಪರ್‌ ಜೈಂಟ್ಸ್‌ ಎದುರಾಳಿ:ಚೆನ್ನೈಗೆ ಇದು ಸೇಡಿನ ಪಂದ್ಯ

1-ewewewq

IPL; ಆಸ್ಟ್ರೇಲಿಯನ್‌ ಆಲ್‌ರೌಂಡರ್‌ ಮಾರ್ಷ್‌ ಔಟ್‌

Kohli IPL 2024

IPL ನಾಯಕರಿಗೆ ದಂಡ, ಕೊಹ್ಲಿಗೂ ದಂಡ ; 29 ಸಲ 200 ರನ್‌ ನೀಡಿದ ಆರ್‌ಸಿಬಿ!

1-eewqewqe

IPL; ಮುಂಬೈ ಎದುರು ರಾಜಸ್ಥಾನ್ ಯಶಸ್ವಿ ಗೆಲುವಿನ ಓಟ: ಜೈಸ್ವಾಲ್ ಅಮೋಘ ಶತಕ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.