ಆಟದ ಬದ್ಧತೆಯಲ್ಲಿ ವಿರಾಟ್ ಕೊಹ್ಲಿ ಮತ್ತು ಕ್ರಿಸ್ಟಿಯಾನೋ ರೊನಾಲ್ಡೋ ಸರಿಸಮಾನರು

Team Udayavani, Dec 16, 2019, 4:20 PM IST

ಮುಂಬೈ: ಆಟದ ಬದ್ಧತೆಯಲ್ಲಿ ಕ್ರಿಕೆಟ್ ನ ವಿರಾಟ್ ಕೊಹ್ಲಿ ಮತ್ತು ಫುಟ್ ಬಾಲ್ ನ ಕ್ರಿಸ್ಟಿಯಾನೋ ರೊನಾಲ್ಡೋ ಸರಿಸಮಾನರು ಎಂದು ಕ್ರಿಕೆಟ್ ಲೆಜೆಂಡ್ ಬ್ರಿಯಾನ್ ಲಾರಾ ಅಭಿಪ್ರಾಯ ಪಟ್ಟಿದ್ದಾರೆ.

ಖಾಸಗಿ ಸುದ್ದಿಸಂಸ್ಥೆ ಜೊತೆಗೆ ಮಾತನಾಡಿದ ಬ್ರಿಯಾನ್ ಲಾರಾ, ಭಾರತದ ಕೆ ಎಲ್ ರಾಹುಲ್ ಪ್ರತಿಭೆಯಲ್ಲಿ ವಿರಾಟ್ ಕೊಹ್ಲಿಗೆ ಸಮನಿರಬಹುದು. ಆದರೆ ವಿರಾಟ್ ಕೊಹ್ಲಿಗಿರುವ ಆಟದ ಕುರಿತಾದ ಬದ್ಧತೆ, ಆತನ ಪರಿಶ್ರಮ ಮತ್ತು ತಯಾರಿ ಆತನನ್ನು ಮತ್ತೊಂದು ಮಜಲಿಗೆ ಕೊಂಡೊಯ್ದಿದೆ ಎಂದು ಗುಣಗಾನ ಮಾಡಿದರು.

ವಿರಾಟ್ ಕೊಹ್ಲಿಯ ದೈಹಿಕ ಶಕ್ತಿ ಮತ್ತು ಮಾನಸಿಕ ಶಕ್ತಿ ನಂಬಲಸಾಧ್ಯ ಎಂದ ಲಾರಾ, ಯಾವುದೇ ಕಾಲದ ಶ್ರೇಷ್ಠ ತಂಡಗಳ್ಲಲಿ ವಿರಾಟ್ ಕೊಹ್ಲಿ ಅನುಮಾನವಿಲ್ಲದೆ ಜಾಗ ಪಡೆಯುತ್ತಾನೆ ಎಂದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ