ತಿರುವನಂತಪುರಂನಲ್ಲಿ ವಿರಾಟ್-ಗಿಲ್ ಶತಕದಬ್ಬರ: ಲಂಕಾಗೆ ಕಠಿಣ ಗುರಿ

Team Udayavani, Jan 15, 2023, 5:37 PM IST

ತಿರುವನಂತಪುರಂನಲ್ಲಿ ವಿರಾಟ್-ಗಿಲ್ ಶತಕದಬ್ಬರ: ಲಂಕಾಗೆ ಕಠಿಣ ಗುರಿ

ತಿರುವನಂತಪುರಂ: ಮತ್ತೆ ಅದ್ಭುತ ಫಾರ್ಮ್ ಗೆ ಮರಳಿರುವ ಮಾಜಿ ನಾಯಕ ವಿರಾಟ್ ಕೊಹ್ಲಿ ಸರಣಿಯಲ್ಲಿ ಮತ್ತೊಂದು ಶತಕ ಸಿಡಿಸಿದ್ದಾರೆ. ಲಂಕಾ ಬೌಲರ್ ಗಳ ಎಸೆತಗಳನ್ನು ಗ್ರೀನ್ ಫೀಲ್ಡ್ ಅಂಗಳದ ಮೂಲೆ ಮೂಲೆಗೆ ಹೊಡೆದ ವಿರಾಟ್ ಕೊಹ್ಲಿ ಭರ್ಜರಿ ಶತಕ ಬಾರಿಸಿದ್ದಾರೆ. ಅಲ್ಲದೆ ಆರಂಭಿಕ ಆಟಗಾರ ಶುಭ್ಮನ್ ಗಿಲ್ ಕೂಡಾ ಶತಕ ಬಾರಿಸಿದರು.

ಇವರಿಬ್ಬರ ಶತಕದ ನೆರವಿನಿಂದ ಭಾರತ ತಂಡ ಐದು ವಿಕೆಟ್ ನಷ್ಟಕ್ಕೆ 390 ರನ್ ಗಳಿಸಿದೆ. ಈಗಾಗಲೇ ಸರಣಿ ಕಳೆದುಕೊಂಡಿರುವ ಲಂಕಾ ಮರ್ಯಾದೆ ಉಳಿಸಿಕೊಳ್ಳಲು 391 ರನ್ ಗಳಿಸಬೇಕಾಗಿದೆ.

ಟಾಸ್ ಗೆದ್ದ ಭಾರತಕ್ಕೆ ಉತ್ತಮ ಆರಂಭ ಸಿಕ್ಕಿತ್ತು. ಗಿಲ್ ಮತ್ತು ರೋಹಿತ್ ಮೊದಲ ವಿಕೆಟ್ ಗೆ 95 ರನ್ ಗಳಿಸಿದರು. ರೋಹಿತ್ 42 ರನ್ ಗಳಿಸಿ ಔಟಾದರು. ಉತ್ತಮ ಇನ್ನಿಂಗ್ಸ್ ಕಟ್ಟಿದ ಗಿಲ್ 97 ಎಸೆತದಲ್ಲಿ 14 ಬೌಂಡರಿ ಎರಡು ಸಿಕ್ಸರ್ ನೆರವಿನಿಂದ 116 ರನ್ ಗಳಿಸಿದರು. ಅಯ್ಯರ್ 38 ರನ್ ಮಾಡಿದರು.

ಆದರೆ ವಿರಾಟ್ ಕೊಹ್ಲಿ ತಾನೇಕೇ ಈ ಜನರೇಶನ್ ನ ಬೆಸ್ಟ್ ಬ್ಯಾಟರ್ ಎನ್ನುವುದನ್ನು ಮತ್ತೊಮ್ಮೆ ಸಾಬೀತು ಮಾಡಿದರು. 85 ಎಸೆತಗಳಲ್ಲಿ ಶತಕ ಪೂರೈಸಿದ ವಿರಾಟ್ ನಂತರ ಮನಸೋಇಚ್ಚೆ ಬ್ಯಾಟ್ ಬೀಸಿದರು. ಒಟ್ಟು 110 ಎಸೆತ ಎದುರಿಸಿದ ವಿರಾಟ್ ಕೊಹ್ಲಿ ಅಜೇಯ 166 ರನ್ ಗಳಿಸಿದರು. ವಿರಾಟ್ ಇನ್ನಿಂಗ್ಸ್ ನಲ್ಲಿ 13 ಬೌಂಡರಿ ಮತ್ತು ಎಂಟು ಸಿಕ್ಸರ್ ಗಳು ಸೇರಿತ್ತು.

ಇದೊಂದಿಗೆ ವಿರಾಟ್ ಏಕದಿನ ಕ್ರಿಕೆಟ್ ನಲ್ಲಿ 46ನೇ ಶತಕ ಬಾರಿಸಿದರು. ಸಚಿನ್ ತೆಂಡೂಲ್ಕರ್ ಅವರು 49 ಶತಕ ಬಾರಿಸಿ ಮೊದಲ ಸ್ಥಾನದಲ್ಲಿದ್ದಾರೆ. ಇದೇ ವೇಳೆ ವಿರಾಟ್ ಲಂಕಾ ವಿರುದ್ಧ ಹತ್ತನೇ ಶತಕ ಬಾರಿಸಿದರು.

ಟಾಪ್ ನ್ಯೂಸ್

ಜಡೇಜ ಕಮಾಲ್… ಚೆನ್ನೈ ಸೂಪರ್‌ ಕಿಂಗ್ಸ್‌ ಐಪಿಎಲ್‌ ಚಾಂಪಿಯನ್‌

IPL 2023 Final: ಜಡೇಜಾ ಕಮಾಲ್… ಚೆನ್ನೈ ಸೂಪರ್‌ ಕಿಂಗ್ಸ್‌ ಐಪಿಎಲ್‌ ಚಾಂಪಿಯನ್‌

ಗಂಗೊಳ್ಳಿ: ತೆಂಗಿನ ಮರಕ್ಕೆ ರಿಕ್ಷಾ ಢಿಕ್ಕಿ; ಸಾವು

ಗಂಗೊಳ್ಳಿ: ತೆಂಗಿನ ಮರಕ್ಕೆ ರಿಕ್ಷಾ ಢಿಕ್ಕಿ; ಸಾವು

1-sadas

Srinagar ದಾಲ್ ಸರೋವರದಿಂದ 21 ಪ್ರವಾಸಿಗರನ್ನು ರಕ್ಷಿಸಿದ ಪೊಲೀಸರು

1-sasd

T Narasipura ಭೀಕರ ಅಪಘಾತ: ಮೈಸೂರು ಆಸ್ಪತ್ರೆಗೆ ಸಚಿವ ನಾಗೇಂದ್ರ ಭೇಟಿ

1-sadsa-d

IPL Final ; ಚೆನ್ನೈಗೆ ದೊಡ್ಡ ಸವಾಲು ಮುಂದಿಟ್ಟ ಗುಜರಾತ್; ಸುದರ್ಶನ್ ಸೆಂಚುರಿ ಮಿಸ್

ಕುರುಬೂರು ಬಳಿ ನಡೆದ ಅಪಘಾತ: ಆಸ್ಪತ್ರೆಗೆ ಸಚಿವರ ಭೇಟಿ, ಗಾಯಾಳುಗಳ ಅರೋಗ್ಯ ವಿಚಾರಣೆ

ಮೈಸೂರು: ಕುರುಬೂರು ಬಳಿ ನಡೆದ ಅಪಘಾತ: ಆಸ್ಪತ್ರೆಗೆ ಸಚಿವರ ಭೇಟಿ, ಗಾಯಾಳುಗಳ ಅರೋಗ್ಯ ವಿಚಾರಣೆ

2018 ರಲ್ಲಿ ಪತ್ನಿ ಮತ್ತು ಮಗುವನ್ನು ಕೊಲೆಗೈದ ಪ್ರಕರಣ…: ಆರೋಪಿ ಪತಿಗೆ ಜೀವಾವಧಿ ಶಿಕ್ಷೆ

2018 ರಲ್ಲಿ ಪತ್ನಿ ಮತ್ತು ಮಗುವನ್ನು ಕೊಲೆಗೈದ ಪ್ರಕರಣ…: ಆರೋಪಿ ಪತಿಗೆ ಜೀವಾವಧಿ ಶಿಕ್ಷೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜಡೇಜ ಕಮಾಲ್… ಚೆನ್ನೈ ಸೂಪರ್‌ ಕಿಂಗ್ಸ್‌ ಐಪಿಎಲ್‌ ಚಾಂಪಿಯನ್‌

IPL 2023 Final: ಜಡೇಜಾ ಕಮಾಲ್… ಚೆನ್ನೈ ಸೂಪರ್‌ ಕಿಂಗ್ಸ್‌ ಐಪಿಎಲ್‌ ಚಾಂಪಿಯನ್‌

1-sadsa-d

IPL Final ; ಚೆನ್ನೈಗೆ ದೊಡ್ಡ ಸವಾಲು ಮುಂದಿಟ್ಟ ಗುಜರಾತ್; ಸುದರ್ಶನ್ ಸೆಂಚುರಿ ಮಿಸ್

IPL 2023 Final: Dhoni won the toss against GT

GTvsCSK ಮೀಸಲು ದಿನದ ಐಪಿಎಲ್ ಫೈನಲ್: ಅಂತಿಮ ಪಂದ್ಯದಲ್ಲಿ ಟಾಸ್ ಗೆದ್ದ ಧೋನಿ

wtc

World Test Championship final ಪಂದ್ಯಕ್ಕೆ ಅಂತಿಮ ತಂಡ ಪ್ರಕಟಿಸಿದ ಭಾರತ- ಆಸ್ಟ್ರೇಲಿಯಾ

thumb-1

ಮೀಸಲು ದಿನದಲ್ಲಿ IPL Final: ಇಂದೂ ಮಳೆ ಬಂದು ಪಂದ್ಯ ರದ್ದಾದರೆ ಯಾರು ವಿನ್ನರ್?

MUST WATCH

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

udayavani youtube

ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ

ಹೊಸ ಸೇರ್ಪಡೆ

ಜಡೇಜ ಕಮಾಲ್… ಚೆನ್ನೈ ಸೂಪರ್‌ ಕಿಂಗ್ಸ್‌ ಐಪಿಎಲ್‌ ಚಾಂಪಿಯನ್‌

IPL 2023 Final: ಜಡೇಜಾ ಕಮಾಲ್… ಚೆನ್ನೈ ಸೂಪರ್‌ ಕಿಂಗ್ಸ್‌ ಐಪಿಎಲ್‌ ಚಾಂಪಿಯನ್‌

ಗಂಗೊಳ್ಳಿ: ತೆಂಗಿನ ಮರಕ್ಕೆ ರಿಕ್ಷಾ ಢಿಕ್ಕಿ; ಸಾವು

ಗಂಗೊಳ್ಳಿ: ತೆಂಗಿನ ಮರಕ್ಕೆ ರಿಕ್ಷಾ ಢಿಕ್ಕಿ; ಸಾವು

1-sadas

Srinagar ದಾಲ್ ಸರೋವರದಿಂದ 21 ಪ್ರವಾಸಿಗರನ್ನು ರಕ್ಷಿಸಿದ ಪೊಲೀಸರು

1-sadss

ಬಡವರ ಕೆಲಸದ ಬಗ್ಗೆ ನಿರ್ಲಕ್ಷ್ಯ ತರವಲ್ಲ: ಶಾಸಕ ಹರೀಶ್‌ ಗೌಡ ಎಚ್ಚರಿಕೆ

1-sad-sa

Hunsur ಟ್ರಾಕ್ಟರ್ ಕಳ್ಳತನ ಮಾಡಿದ್ದ ಆರೋಪಿ ಬಂಧನ