ನಾಯಕನಾಗಿ ಧೋನಿ ಹಿಂದಿಕ್ಕಿದ ವಿರಾಟ್ ಕೊಹ್ಲಿ


Team Udayavani, Sep 3, 2019, 11:19 AM IST

kohli

ಕಿಂಗ್ಸ್ ಟನ್: ಸದಾ ಒಂದಲ್ಲ ಒಂದು ದಾಖಲೆ ಬರೆಯುವ ಭಾರತ ಕ್ರಿಕೆಟ್ ನಾಯಕ ವಿರಾಟ್ ಕೊಹ್ಲಿ ಈಗ ಮತ್ತೊಂದು ದಾಖಲೆ ಬರೆದಿದ್ದಾರೆ. ನಾಯಕನಾಗಿ ಹೊಸತೊಂದು ದಾಖಲೆ ಬರೆದಿರುವ ಕೊಹ್ಲಿ, ಮಹೇಂದ್ರ ಸಿಂಗ್ ಧೋನಿಯನ್ನು ಹಿಂದಿಕ್ಕಿದ್ದಾರೆ.

ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯ ಗೆದ್ದ ನಂತರ ವಿರಾಟ್ ನಾಯಕ ಟೆಸ್ಟ್ ಕ್ರಿಕೆಟ್ ನಲ್ಲಿ ಅತೀ ಹೆಚ್ಚು ಪಂದ್ಯ ಗೆದ್ದ ಭಾರತೀಯ ನಾಯಕ ಎಂಬ ದಾಖಲೆ ಬರೆದಿದ್ದಾರೆ.

ನಾಯಕನಾಗಿ ಕೊಹ್ಲಿ 48 ಪಂದ್ಯಗಳಲ್ಲಿ ಭಾರತ ತಂಡವನ್ನು ಮುನ್ನಡೆಸಿದ್ದು, ಅದರಲ್ಲಿ 28 ಪಂದ್ಯಗಳನ್ನು ಭಾರತ ಗೆದ್ದಿದೆ. ಮಹೇಂದ್ರ ಸಿಂಗ್ ಧೋನಿ 27 ಟೆಸ್ಟ್ ಪಂದ್ಯಗಳ ನಾಯಕನಾಗಿ ಭಾರತವನ್ನು ಜಯದೆಡೆದೆ ಮುನ್ನಡೆಸಿದ್ದರು. ಧೋನಿ ನಾಯಕತ್ವದಲ್ಲಿ ಭಾರತ 60 ಟೆಸ್ಟ್ ಪಂದ್ಯವಾಡಿತ್ತು.

ವೆಸ್ಟ್ ಇಂಡೀಸ್ ವಿರುದ್ದದ ಮೊದಲ ಟೆಸ್ಟ್ ಪಂದ್ಯವನ್ನು ಭಾರತ 318 ರನ್ ಗಳ ಅಂತರದಿಂದ ಗೆದ್ದರೆ, ಎರಡನೇ ಪಂದ್ಯವನ್ನು 257 ರನ್ ಅಂತರದಿಂದ ಜಯ ಗಳಿಸಿ ಸರಣಿ ವಶಪಡಿಸಿಕೊಂಡಿದೆ.

ಈ ಸರಣಿ ಜಯದೊಂದಿಗೆ ವೆಸ್ಟ್ ಇಂಡೀಸ್ ವಿರುದ್ಧ ಸತತ ಎಂಟು ಸರಣಿ ಗೆದ್ದ ಗರಿಮೆಗೆ ಭಾರತ ಪಾತ್ರವಾಗಿದೆ.

ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ನಲ್ಲಿ 120 ಅಂಕಗಳೊಂದಿಗೆ ಭಾರತ ಅಗ್ರ ಸ್ಥಾನದಲ್ಲಿದೆ.

ಟಾಪ್ ನ್ಯೂಸ್

ಸನ್‌ರೈಸರ್ ಹೈದರಾಬಾದ್‌ ವಿರುದ್ದ ಪಂಜಾಬ್‌ ಕಿಂಗ್ಸ್‌ ಗೆ 5 ವಿಕೆಟ್‌ ಜಯ

ಸನ್‌ರೈಸರ್ ಹೈದರಾಬಾದ್‌ ವಿರುದ್ದ ಪಂಜಾಬ್‌ ಕಿಂಗ್ಸ್‌ ಗೆ 5 ವಿಕೆಟ್‌ ಜಯ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌ ಗೆ ಧನ್ಯವಾದ ಹೇಳಿದ ಲಂಕಾ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌ ಗೆ ಧನ್ಯವಾದ ಹೇಳಿದ ಲಂಕಾ

ಕಾರು ಚಾಲಕನ ಆಟಾಟೋಪ: ಮಹಿಳೆಯರು ಕಕ್ಕಾಬಿಕ್ಕಿ; ಆರೋಪಿ ಪೊಲೀಸರ ವಶ

ಕಾರು ಚಾಲಕನ ಆಟಾಟೋಪ: ಮಹಿಳೆಯರು ಕಕ್ಕಾಬಿಕ್ಕಿ; ಆರೋಪಿ ಪೊಲೀಸರ ವಶ

ಸಣ್ಣ ಸಾಧನೆಯಲ್ಲ, ಇದನ್ನು ಮುಂದುವರಿಸಿ: ಮೋದಿ

ಸಣ್ಣ ಸಾಧನೆಯಲ್ಲ, ಇದನ್ನು ಮುಂದುವರಿಸಿ: ಮೋದಿ

ಜಾನುವಾರುಗಳ ಹಾನಿಗೆ ಪರಿಹಾರ: ಸಚಿವ ಪ್ರಭು ಚವ್ಹಾಣ್‌

ಜಾನುವಾರುಗಳ ಹಾನಿಗೆ ಪರಿಹಾರ: ಸಚಿವ ಪ್ರಭು ಚವ್ಹಾಣ್‌

“ಅಭ್ಯುದಯಕ್ಕೆ ಸಾಧು, ಸಂತರು ಪ್ರೇರಣೆ’

“ಅಭ್ಯುದಯಕ್ಕೆ ಸಾಧು, ಸಂತರು ಪ್ರೇರಣೆ’

ರೈತರಿಗೆ ಸರ್ಕಾರವನ್ನೇ ಬದಲಿಸುವ ತಾಕತ್ತಿದೆ’: ಚಂದ್ರಶೇಖರ್‌ ರಾವ್‌

ರೈತರಿಗೆ ಸರ್ಕಾರವನ್ನೇ ಬದಲಿಸುವ ತಾಕತ್ತಿದೆ’: ಚಂದ್ರಶೇಖರ್‌ ರಾವ್‌



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸನ್‌ರೈಸರ್ ಹೈದರಾಬಾದ್‌ ವಿರುದ್ದ ಪಂಜಾಬ್‌ ಕಿಂಗ್ಸ್‌ ಗೆ 5 ವಿಕೆಟ್‌ ಜಯ

ಸನ್‌ರೈಸರ್ ಹೈದರಾಬಾದ್‌ ವಿರುದ್ದ ಪಂಜಾಬ್‌ ಕಿಂಗ್ಸ್‌ ಗೆ 5 ವಿಕೆಟ್‌ ಜಯ

ಸಣ್ಣ ಸಾಧನೆಯಲ್ಲ, ಇದನ್ನು ಮುಂದುವರಿಸಿ: ಮೋದಿ

ಸಣ್ಣ ಸಾಧನೆಯಲ್ಲ, ಇದನ್ನು ಮುಂದುವರಿಸಿ: ಮೋದಿ

BCCI

ದಕ್ಷಿಣ ಆಫ್ರಿಕಾ ವಿರುದ್ಧದ ಟಿ 20 ಸರಣಿ: ಭಾರತ ತಂಡದಲ್ಲಿ ಉಮ್ರಾನ್ ಮಲಿಕ್

ಟೀಂ ಇಂಡಿಯಾ ಟೆಸ್ಟ್ ತಂಡದಲ್ಲಿ ಈ ವೇಗಿ ಇರಲೇಬೆಕು: ಸುನಿಲ್ ಗವಾಸ್ಕರ್

ಟೀಂ ಇಂಡಿಯಾ ಟೆಸ್ಟ್ ತಂಡದಲ್ಲಿ ಈ ವೇಗಿ ಇರಲೇಬೆಕು: ಸುನಿಲ್ ಗವಾಸ್ಕರ್

ಒಂದೇ ಒಂದು ತಪ್ಪಿನಿಂದ ಪ್ಲೇ ಆಫ್ ಟಿಕೆಟ್ ತಪ್ಪಿಸಿಕೊಂಡ ರಿಷಭ್ ಪಂತ್

ಒಂದೇ ಒಂದು ತಪ್ಪಿನಿಂದ ಪ್ಲೇ ಆಫ್ ಟಿಕೆಟ್ ತಪ್ಪಿಸಿಕೊಂಡ ರಿಷಭ್ ಪಂತ್

MUST WATCH

udayavani youtube

ಉಡುಪಿಯಲ್ಲಿ ‘ ಮಾವಿನ ಮೇಳ ‘ | ನಾಳೆ ( may 23) ಕೊನೇ ದಿನ

udayavani youtube

ಶಿರ್ವ : ನೂತನ ಹೈಟೆಕ್‌ ಬಸ್ಸು ನಿಲ್ದಾಣ ಲೋಕಾರ್ಪಣೆ

udayavani youtube

ಬೆಳ್ತಂಗಡಿಯಲ್ಲೊಂದು ಗೋಡಂಬಿಯಾಕಾರದ ಮೊಟ್ಟೆ ಇಡುವ ಕೋಳಿ..

udayavani youtube

ಆಗ ನಿಮ್ಮಲ್ಲಿ 2 ಆಯ್ಕೆಗಳಿರುತ್ತವೆ .. ಅದೇನಂದ್ರೆ..

udayavani youtube

ದತ್ತಪೀಠದಲ್ಲಿ ನಮಾಜ್.. ವಿಡಿಯೋ ವೈರಲ್ : ಜಿಲ್ಲಾಧಿಕಾರಿ ಹೇಳಿದ್ದೇನು ?

ಹೊಸ ಸೇರ್ಪಡೆ

ಸನ್‌ರೈಸರ್ ಹೈದರಾಬಾದ್‌ ವಿರುದ್ದ ಪಂಜಾಬ್‌ ಕಿಂಗ್ಸ್‌ ಗೆ 5 ವಿಕೆಟ್‌ ಜಯ

ಸನ್‌ರೈಸರ್ ಹೈದರಾಬಾದ್‌ ವಿರುದ್ದ ಪಂಜಾಬ್‌ ಕಿಂಗ್ಸ್‌ ಗೆ 5 ವಿಕೆಟ್‌ ಜಯ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌ ಗೆ ಧನ್ಯವಾದ ಹೇಳಿದ ಲಂಕಾ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌ ಗೆ ಧನ್ಯವಾದ ಹೇಳಿದ ಲಂಕಾ

ಕಾರು ಚಾಲಕನ ಆಟಾಟೋಪ: ಮಹಿಳೆಯರು ಕಕ್ಕಾಬಿಕ್ಕಿ; ಆರೋಪಿ ಪೊಲೀಸರ ವಶ

ಕಾರು ಚಾಲಕನ ಆಟಾಟೋಪ: ಮಹಿಳೆಯರು ಕಕ್ಕಾಬಿಕ್ಕಿ; ಆರೋಪಿ ಪೊಲೀಸರ ವಶ

ಸಣ್ಣ ಸಾಧನೆಯಲ್ಲ, ಇದನ್ನು ಮುಂದುವರಿಸಿ: ಮೋದಿ

ಸಣ್ಣ ಸಾಧನೆಯಲ್ಲ, ಇದನ್ನು ಮುಂದುವರಿಸಿ: ಮೋದಿ

ಜಾನುವಾರುಗಳ ಹಾನಿಗೆ ಪರಿಹಾರ: ಸಚಿವ ಪ್ರಭು ಚವ್ಹಾಣ್‌

ಜಾನುವಾರುಗಳ ಹಾನಿಗೆ ಪರಿಹಾರ: ಸಚಿವ ಪ್ರಭು ಚವ್ಹಾಣ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.