INDvsSL: ಸೆಂಚುರಿ ಟೆಸ್ಟ್ ನಲ್ಲೂ ದಾಖಲೆ ಬರೆದ ವಿರಾಟ್ ಕೊಹ್ಲಿ

Team Udayavani, Mar 4, 2022, 1:51 PM IST

ಸೆಂಚುರಿ ಟೆಸ್ಟ್ ನಲ್ಲೂ ದಾಖಲೆ ಬರೆದ ವಿರಾಟ್ ಕೊಹ್ಲಿ

ಮೊಹಾಲಿ: ಇಲ್ಲಿನ ಐಎಸ್ ಬಿಂದ್ರಾ ಕ್ರಿಕೆಟ್ ಸ್ಟೇಡಿಯಂ ನಲ್ಲಿ ನಡೆಯುತ್ತಿರುವ ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಮಾಜಿ ನಾಯಕ ಹೊಸ ದಾಖಲೆ ಬರೆದಿದ್ದಾರೆ. ತನ್ನ ನೂರನೇ ಟೆಸ್ಟ್ ಪಂದ್ಯವಾಡುತ್ತಿರುವ ವಿರಾಟ್ ಕೊಹ್ಲಿ ಇದೇ ವೇಳೆ ಟೆಸ್ಟ್ ಕ್ರಿಕೆಟ್ ನಲ್ಲಿ 8000 ರನ್ ಗಳಿಸಿದ ಸಾಧನೆ ಮಾಡಿದರು.

ಮೊದಲ ಇನ್ನಿಂಗ್ಸ್ ನಲ್ಲಿ ಹನುಮ ವಿಹಾರಿ ಜೊತೆಗೆ ಮೂರನೇ ವಿಕೆಟ್ ಗೆ 90 ರನ್ ಜೊತೆಯಾಟವಾಡಿದ ವಿರಾಟ್ ಕೊಹ್ಲಿ 45 ರನ್ ಗಳಿಸಿ ಔಟಾದರು. ಈ ಮೂಲಕ ಶತಕದ ಕಾಯುವಿಕೆಯನ್ನು ಮತ್ತಷ್ಟು ಮಂದುವರಿಸಿದರು.

ಇದೇ ವೇಳೆ ವಿರಾಟ್ 8000 ಟೆಸ್ಟ್ ರನ್ ಪೂರ್ಣಗೊಳಿಸಿದರು. ಈ ಮೂಲಕ ಈ ಸಾಧನೆ ಮಾಡಿದ ಆರನೇ ಭಾರತೀಯ ಎಂಬ ಸಾಧನೆ ಮಾಡಿದರು. ಸಚಿನ್ ತೆಂಡೂಲ್ಕರ್ (15921), ರಾಹುಲ್ ದ್ರಾವಿಡ್ (13288), ಸುನಿಲ್ ಗವಾಸ್ಕರ್ (10122), ವಿವಿಎಸ್ ಲಕ್ಷ್ಮಣ್ (8781) ಮತ್ತು ವೀರೇಂದ್ರ ಸೆಹ್ವಾಗ್ (8586) ಬಳಿಕ ವಿರಾಟ್ ಕೊಹ್ಲಿ ಭಾರತದ 8000 ರನ್ ಕ್ಲಬ್ ಸೇರಿದರು. ಒಟ್ಟಾರೆಯಾಗಿ, ಟೆಸ್ಟ್ ಕ್ರಿಕೆಟ್‌ನಲ್ಲಿ 8000 ವೃತ್ತಿಜೀವನದ ರನ್ ಗಳಿಸಿದ 33 ನೇ ಬ್ಯಾಟರ್ ಆಗಿದ್ದಾರೆ.

ಇದೇ ವೇಳೆ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್ ನಲ್ಲಿ 900 ಬೌಂಡರಿ ಬಾರಿಸಿದ ಸಾಧನೆ ಮಾಡಿದರು. ಇಂದಿನ ಇನ್ನಿಂಗ್ ನಲ್ಲಿ ವಿರಾಟ್ ಐದು ಬೌಂಡರಿ ಬಾರಿಸಿದರು.

ಸೆಂಚುರಿ ಟೆಸ್ಟ್: ವಿರಾಟ್ ಕೊಹ್ಲಿ ಇಂದು ತಮ್ಮ ನೂರನೇ ಟೆಸ್ಟ್ ಪಂದ್ಯವಾಡುತ್ತಿದ್ದಾರೆ. ಈ ಸಾಧನೆ ಮಾಡಿದ 12ನೇ ಭಾರತೀಯ ಎಂಬ ಗರಿಮೆಗೆ ವಿರಾಟ್ ಪಾತ್ರರಾದರು. ಸಚಿನ್ ತೆಂಡೂಲ್ಕರ್ (200), ರಾಹುಲ್ ದ್ರಾವಿಡ್ (163), ವಿವಿಎಸ್ ಲಕ್ಷ್ಮಣ್ (134), ಅನಿಲ್ ಕುಂಬ್ಳೆ (132), ಕಪಿಲ್ ದೇವ್ (131), ಸುನಿಲ್ ಗವಾಸ್ಕರ್ (125), ದಿಲೀಪ್ ವೆಂಗ್‌ಸರ್ಕರ್ (116), ಸೌರವ್ ಗಂಗೂಲಿ (113), ಇಶಾಂತ್ ಶರ್ಮಾ (105), ಹರ್ಭಜನ್ ಸಿಂಗ್ (103), ಮತ್ತು ವೀರೇಂದ್ರ ಸೆಹ್ವಾಗ್ (103) ಈ ಸಾಧನೆ ಮಾಡಿದ್ದಾರೆ.

ಟಾಪ್ ನ್ಯೂಸ್

ಜನವಸತಿ ಪ್ರದೇಶಕ್ಕೆ ಸರ್​ಪ್ರೈಸ್ ವಿಸಿಟ್ ಕೊಟ್ಟ ದೈತ್ಯ ಮೊಸಳೆ : ಕಂಗಾಲಾದ ಜನ

ಮಧ್ಯಪ್ರದೇಶದ ಜನವಸತಿ ಪ್ರದೇಶಕ್ಕೆ ಸರ್​ಪ್ರೈಸ್ ವಿಸಿಟ್ ಕೊಟ್ಟ ದೈತ್ಯ ಮೊಸಳೆ : ಕಂಗಾಲಾದ ಜನ

ಬೊಮ್ಮಾಯಿ ಆರ್ ಎಸ್ಎಸ್ ಕೈಗೊಂಬೆ: ಸಿದ್ದರಾಮಯ್ಯ ವಾಗ್ದಾಳಿ

ಬೊಮ್ಮಾಯಿ ಆರ್ ಎಸ್ಎಸ್ ಕೈಗೊಂಬೆ: ಸಿದ್ದರಾಮಯ್ಯ ವಾಗ್ದಾಳಿ

thumb tiranga sale 4

ಹರ್ ಘರ್ ತಿರಂಗಾ- ಈ ವರ್ಷ 30 ಕೋಟಿಗೂ ಅಧಿಕ ರಾಷ್ಟ್ರಧ್ವಜ ಮಾರಾಟ, 500 ಕೋಟಿ ಆದಾಯ: ಸಿಎಐಟಿ

ನಿಷೇಧಾಜ್ಞೆ ನಡುವೆ ಭದ್ರಾವತಿಯಲ್ಲಿ ಬಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ

ನಿಷೇಧಾಜ್ಞೆ ನಡುವೆ ಭದ್ರಾವತಿಯಲ್ಲಿ ಬಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ

ಹಿಂದೂಗಳು ಎದ್ದರೆ ಮುಸಲ್ಮಾನ ಗೂಂಡಾಗಳು ಉಳಿಯಲ್ಲ: ಈಶ್ವರಪ್ಪ ಎಚ್ಚರಿಕೆ

ಹಿಂದೂಗಳು ಎದ್ದರೆ ಮುಸಲ್ಮಾನ ಗೂಂಡಾಗಳು ಉಳಿಯಲ್ಲ: ಈಶ್ವರಪ್ಪ ಎಚ್ಚರಿಕೆ

ಪಾಕಿಸ್ತಾನದಲ್ಲಿ ತೈಲ ಟ್ಯಾಂಕರ್, ಬಸ್ ಭೀಕರ ಅಪಘಾತ; 20 ಮಂದಿ ಸಜೀವ ದಹನ

ಪಾಕಿಸ್ತಾನದಲ್ಲಿ ತೈಲ ಟ್ಯಾಂಕರ್, ಬಸ್ ಭೀಕರ ಅಪಘಾತ; 20 ಮಂದಿ ಸಜೀವ ದಹನ

tdy-2

ವಂದೇ ಮಾತರಂ “ಮ್ಯೂಸಿಕ್‌ ವಿಡಿಯೋ’ಗೆ ಪ್ರಧಾನಿ ಮೆಚ್ಚುಗೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

FIFA Suspends All India Football Federation

ಅತಿಯಾದ ಹಸ್ತಕ್ಷೇಪ: ಭಾರತೀಯ ಫುಟ್ ಬಾಲ್ ಸಂಸ್ಥೆಯನ್ನು ಅಮಾನತು ಮಾಡಿದ ಫಿಫಾ

ಬ್ರಿಸ್ಬೇನ್‌ ಒಲಿಂಪಿಕ್ಸ್‌-2032: ಕ್ರಿಕೆಟ್‌ ಸೇರಿಸಲು ಆಸ್ಟ್ರೇಲಿಯ ಯತ್ನ

ಬ್ರಿಸ್ಬೇನ್‌ ಒಲಿಂಪಿಕ್ಸ್‌-2032: ಕ್ರಿಕೆಟ್‌ ಸೇರಿಸಲು ಆಸ್ಟ್ರೇಲಿಯ ಯತ್ನ

2024ರ ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ಪದಕ ಗೆಲ್ಲುವುದು ನನ್ನ ಕನಸು: ಅಚಂತ ಶರತ್‌ ಕಮಲ್‌ 

2024ರ ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ಪದಕ ಗೆಲ್ಲುವುದು ನನ್ನ ಕನಸು: ಅಚಂತ ಶರತ್‌ ಕಮಲ್‌ 

ರಾಹುಲ್‌-ಧವನ್‌ ಓಪನಿಂಗ್‌: ವನ್‌ಡೌನ್‌ನಲ್ಲಿ ಶುಭಮನ್‌ ಗಿಲ್‌

ರಾಹುಲ್‌-ಧವನ್‌ ಓಪನಿಂಗ್‌: ವನ್‌ಡೌನ್‌ನಲ್ಲಿ ಶುಭಮನ್‌ ಗಿಲ್‌

ಕೆನಡಿಯನ್‌ ಓಪನ್‌ ಟೆನಿಸ್‌: ಮೂರನೇ ಪ್ರಶಸ್ತಿ ಗೆದ್ದ ಸಿಮೋನಾ ಹಾಲೆಪ್‌

ಕೆನಡಿಯನ್‌ ಓಪನ್‌ ಟೆನಿಸ್‌: ಮೂರನೇ ಪ್ರಶಸ್ತಿ ಗೆದ್ದ ಸಿಮೋನಾ ಹಾಲೆಪ್‌

MUST WATCH

udayavani youtube

ಈ ನಡಿಗೆಯನ್ನು ಇಡೀ ದೇಶವೇ ಹಿಂತಿರುಗಿ ನೋಡಿತು!!

udayavani youtube

ಈ ನಡಿಗೆಯನ್ನು ಇಡೀ ದೇಶವೇ ಹಿಂತಿರುಗಿ ನೋಡಿತು!!

udayavani youtube

ಸ್ವಾತಂತ್ರ್ಯ ಅಮೃತ ಮಹೋತ್ಸವ ನಿಮಿತ್ತದ ಕಾಂಗ್ರೆಸ್ ನಡಿಗೆಯಲ್ಲಿ ಜನಸ್ತೋಮ

udayavani youtube

ರಿಲಯನ್ಸ್ ಮುಖ್ಯಸ್ಥ ಮುಕೇಶ್ ಅಂಬಾನಿಗೆ ಬೆದರಿಕೆ ಕರೆ

udayavani youtube

ಸಾವರ್ಕರ್, ಟಿಪ್ಪು ಫೋಟೋ ವಿಚಾರದಲ್ಲಿ ಹೊಡೆದಾಟ : ಶಿವಮೊಗ್ಗ ನಗರದಲ್ಲಿ 144 ಸೆಕ್ಷನ್‌ ಜಾರಿ

ಹೊಸ ಸೇರ್ಪಡೆ

tdy-4

ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದು ಶತಸಿದ್ಧ 

6

ತುಪ್ಪರಿಯಿಂದ 10 ಸಾವಿರ ಹೆಕ್ಟೆರ್‌ಗೆ ನೀರಾವರಿ

ಜನವಸತಿ ಪ್ರದೇಶಕ್ಕೆ ಸರ್​ಪ್ರೈಸ್ ವಿಸಿಟ್ ಕೊಟ್ಟ ದೈತ್ಯ ಮೊಸಳೆ : ಕಂಗಾಲಾದ ಜನ

ಮಧ್ಯಪ್ರದೇಶದ ಜನವಸತಿ ಪ್ರದೇಶಕ್ಕೆ ಸರ್​ಪ್ರೈಸ್ ವಿಸಿಟ್ ಕೊಟ್ಟ ದೈತ್ಯ ಮೊಸಳೆ : ಕಂಗಾಲಾದ ಜನ

ಬೊಮ್ಮಾಯಿ ಆರ್ ಎಸ್ಎಸ್ ಕೈಗೊಂಬೆ: ಸಿದ್ದರಾಮಯ್ಯ ವಾಗ್ದಾಳಿ

ಬೊಮ್ಮಾಯಿ ಆರ್ ಎಸ್ಎಸ್ ಕೈಗೊಂಬೆ: ಸಿದ್ದರಾಮಯ್ಯ ವಾಗ್ದಾಳಿ

ಸುರ್ಜೇವಾಲಾ ನೇತೃತ್ವದಲ್ಲಿ ರಾಜ್ಯ ಕಾಂಗ್ರೆಸ್ ಮಹತ್ವದ ಸಭೆ

ಸುರ್ಜೇವಾಲಾ ನೇತೃತ್ವದಲ್ಲಿ ರಾಜ್ಯ ಕಾಂಗ್ರೆಸ್ ಮಹತ್ವದ ಸಭೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.