ಧೋನಿಗೆ ಆಟವನ್ನು ಹೇಳಿಕೊಡಬೇಕಾಗಿಲ್ಲ: ಕೊಹ್ಲಿ


Team Udayavani, Jul 8, 2017, 3:45 AM IST

MS-DHONI.jpg

ನವದೆಹಲಿ: ಎಂ.ಎಸ್‌.ಧೋನಿಗೆ ಹೇಗೆ ಕ್ರಿಕೆಟ್‌ ಆಡಬೇಕೆಂದು ಯಾರೂ ಹೇಳಿಕೊಡಬೇಕಾದ ಅಗತ್ಯವಿಲ್ಲ ಎಂದು ಭಾರತ ಕ್ರಿಕೆಟ್‌ ತಂಡದ ನಾಯಕ ವಿರಾಟ್‌ ಕೊಹ್ಲಿ ಹೇಳಿದ್ದಾರೆ.

ಈ ಮೂಲಕ ಮಾಜಿ ನಾಯಕನ ಬೆಂಬಲಕ್ಕೆ ಕೊಹ್ಲಿ ನಿಂತಿದ್ದಾರೆ. ಇತ್ತೀಚೆಗೆ ಧೋನಿ ಪ್ರದರ್ಶನ ಚೆನ್ನಾಗಿಲ್ಲ. ನಿವೃತ್ತಿ ನೀಡಬೇಕು ಎನ್ನುವ ಒತ್ತಾಯ  ಕೇಳಿ ಬರುತ್ತಿದೆ. ಈ ಬೆನ್ನಲ್ಲೇ ಕೊಹ್ಲಿ ಅವರನ್ನು ಬೆಂಬಲಿಸಿ ಮಾತನಾಡಿದ್ದಾರೆ. ಚೆಂಡನ್ನು ಧೋನಿ ಸ್ಟ್ರೈಕ್‌ ಮಾಡುವ ರೀತಿ ಚೆನ್ನಾಗಿದೆ. ಯಾವ ಸಂದರ್ಭವನ್ನು ಹೇಗೆ ನಿಭಾಯಿಸುವುದು,  ಇನಿಂಗ್ಸ್‌ ಕಟ್ಟುವುದು ಹೇಗೆ? ಇದನ್ನು ಧೋನಿಗೆ ಹೇಳುವ ಅಗತ್ಯವಿಲ್ಲ. ಅವರಿಗೆ ಅದೆಲ್ಲ ಚೆನ್ನಾಗಿ ಗೊತ್ತಿದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.