Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?


Team Udayavani, Mar 28, 2024, 8:15 AM IST

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

ಬೆಂಗಳೂರು: ಬೆಂಗಳೂರಿನ “ಎಂ. ಚಿನ್ನಸ್ವಾಮಿ ಸ್ಟೇಡಿಯಂ’ನಲ್ಲಿ ನಡೆದ ಆರ್‌ಸಿಬಿ-ಪಂಜಾಬ್‌ ನಡುವಿನ ಪಂದ್ಯದ ವೇಳೆ, ಅಭಿಮಾನಿಯೊಬ್ಬ ಮೈದಾನಕ್ಕೆ ನುಗ್ಗಿ, ತಾರಾ ಬ್ಯಾಟರ್‌ ವಿರಾಟ್‌ ಕೊಹ್ಲಿಯ ಕಾಲಿಗೆರಗಿದ್ದ. ಈ ಅಭಿಮಾನಿಗೆ ಭದ್ರತಾ ಸಿಬಂದಿ ಹಲ್ಲೆ ನಡೆಸಿದ್ದಾರೆ ಎಂದು ಅಭಿಮಾನಿ ಗಳು ಆರೋಪಿಸಿದ್ದಾರೆ.

ಆರ್‌ಸಿಬಿ ಇನ್ನಿಂಗ್ಸ್‌ ವೇಳೆ ಮೈದಾನಕ್ಕೆ ಅನಧಿಕೃತ ಪ್ರವೇಶ ಮಾಡಿದ್ದ ಅಭಿಮಾನಿಯೊಬ್ಬ, ಕೊಹ್ಲಿಯ ಕಾಲಿಗೆರಗಿ ಬಳಿಕ ಅವರನ್ನು ಅಪ್ಪಿದ್ದ. ಬಳಿಕ ಈ ಅಭಿಮಾನಿಗೆ ಭದ್ರತಾ ಸಿಬಂದಿ ಹಿಗ್ಗಾ ಮುಗ್ಗಾ ಥಳಿಸಿದ್ದಾರೆ ಎಂದು ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಭಿಮಾನಿಗೆ ಥಳಿಸಲಾಗಿದೆ ಎನ್ನಲಾಗಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ತಪ್ಪಿಗಾಗಿ ಆ ಅಭಿಮಾನಿಗೆ ಶಿಕ್ಷೆ ವಿಧಿಸಬಹುದಿತ್ತು, ಆದರೆ ಮೈದಾನದ ಆವರಣದಲ್ಲಿ ಆತನ ಮೇಲೆ ಹಲ್ಲೆ ನಡೆಸಿದ್ದು ಸರಿಯಲ್ಲ ಎಂದು ಕ್ರಿಕೆಟ್‌ ಅಭಿಮಾನಿಗಳು ಆಕ್ರೋಶ ವ್ಯಕ್ತಡಿಸಿದ್ದಾರೆ.

ಟಾಪ್ ನ್ಯೂಸ್

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.